ಎಸ್ ಎಸ್ ಎಲ್ ಸಿ ಫಲಿತಾಂಶ ; ಒಂದು ವಿಮರ್ಶೆ
2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಸಾರ್ವತ್ರಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದೆ. ಈ ಬಾರಿಯ ಪರೀಕ್ಷೆಗಳು ಬಹಳ ಪಾರದರ್ಶಕವಾಗಿ ಜರಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯನಿರ್ಣಯ ಮಂಡಳಿಯು ವ್ಯಾಪಕ ಭದ್ರತೆ, ಮತ್ತು ಕಟ್ಟು ನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿದೆ.
- Read more about ಎಸ್ ಎಸ್ ಎಲ್ ಸಿ ಫಲಿತಾಂಶ ; ಒಂದು ವಿಮರ್ಶೆ
- Log in or register to post comments