ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಡಿಟೆಕ್ಟಿವ್ ಸ್ಟೋರೀಸ್

ಪುಸ್ತಕದ ಲೇಖಕ/ಕವಿಯ ಹೆಸರು
ಗಿರೀಶ್ ತಾಳಿಕಟ್ಟೆ
ಪ್ರಕಾಶಕರು
ಸಂಚಲನ, ಕನಕಪುರ ಮುಖ್ಯ ರಸ್ತೆ, ಬೆಂಗಳೂರು - ೫೬೦೦೬೨
ಪುಸ್ತಕದ ಬೆಲೆ
ರೂ. ೧೮೦.೦೦, ಮುದ್ರಣ: ೨೦೨೩

ವೃತ್ತಿಯಲ್ಲಿ ಪತ್ರಕರ್ತರಾಗಿರುವ ಗಿರೀಶ್ ತಾಳಿಕಟ್ಟೆ ಇವರು ಜಗತ್ತಿನ ಪೋಲೀಸ್ ಚರಿತ್ರೆಯಲ್ಲಿ ಇದುವರೆಗೆ ಪತ್ತೆಯಾಗದ ರೋಚಕ, ನಿಗೂಢ ಪ್ರಕರಣಗಳನ್ನು ಪತ್ತೇದಾರಿ ಕಥೆಗಳಂತೆ ಈ ಕೃತಿಯಲ್ಲಿ ಅನಾವರಣ ಮಾಡಿದ್ದಾರೆ. ಇವರ ಬಗ್ಗೆ ಆರಕ್ಷಕ ಲಹರಿ ಮಾಸ ಪತ್ರಿಕೆಯ ಸಂಪಾದಕರೂ, ಗಿರೀಶ್ ತಾಳಿಕಟ್ಟೆ ಅವರ ‘ಬಾಸ್’ ಆಗಿರುವ ನಿವೃತ್ತ ಡಿಐಜಿಪಿ ಡಾ. ಡಿ.ಸಿ.ರಾಜಪ್ಪ ಅವರು ಸೊಗಸಾದ ಬೆನ್ನುಡಿ ಬರೆದಿದ್ದಾರೆ.

ಹೊಸಗನ್ನಡ ಕಾವ್ಯಶ್ರೀ (ಭಾಗ ೫೩) - ಶ್ರೀನಿವಾಸ

ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ ೧೮೯೧ರ ಜೂನ್ ೮ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ.

Image

ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ..!

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌. ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ. ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.

Image

ಸ್ಟೇಟಸ್ ಕತೆಗಳು (ಭಾಗ ೯೬೬)- ರಸ್ತೆ

ಯಾಕೆ ಹೀಗೆ ನೀವು‌. ಮತ್ತೆ ಅಗೆಯುತ್ತೀರಿ, ಸರಿ ಮಾಡುತ್ತೀರಿ, ಇನ್ನೊಂದಷ್ಟು ಜನರಿಗೆ ತೊಂದರೆ ಕೊಡುತ್ತೀರಿ. ಏನು ಸಾಧಿಸೋಕೆ ಹೊರಟಿದ್ದೀರಿ. ಅಯ್ಯೋ ಅವಸ್ಥೆಯೇ, ಇಂದು ನನ್ನ ರಿಪೇರಿ ನಡೆದಿದೆ. ಪಕ್ಕದಲ್ಲೆ ಮಲಗಿರುವ ನನ್ನ ಸಹವರ್ತಿಯ ಮೇಲೆ ಗಾಡಿಗಳು ಓಡುತ್ತಿದ್ದಾವೆ. ಜನರ ಬೈಗುಳ ಹೆಚ್ಚಾಗಿದೆ.

Image

ಎಸ್ ಎಸ್ ಎಲ್ ಸಿ ಫಲಿತಾಂಶ ; ಒಂದು ವಿಮರ್ಶೆ

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಸಾರ್ವತ್ರಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದೆ. ಈ ಬಾರಿಯ ಪರೀಕ್ಷೆಗಳು ಬಹಳ ಪಾರದರ್ಶಕವಾಗಿ ಜರಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯನಿರ್ಣಯ ಮಂಡಳಿಯು ವ್ಯಾಪಕ ಭದ್ರತೆ, ಮತ್ತು ಕಟ್ಟು ನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿದೆ.

Image

ಪ್ರಾಚೀನ ಭಾರತದ ಜ್ಞಾನಖಜಾನೆ: 64 ಕಲೆಗಳು

ಪ್ರಾಚೀನ ಭಾರತ ನೂರಾರು ಜ್ಞಾನ ಶಾಖೆಗಳ ತವರು. ಪ್ರತಿಯೊಂದು ಜ್ಞಾನ ಶಾಖೆಯೂ ಹಲವಾರು ಕಲೆಗಳ ಖಜಾನೆ. ಈ ಕಲೆಗಳು “64 ವಿದ್ಯೆಗಳು” ಎಂದು ಸುಪ್ರಸಿದ್ಧ. ಸಂಸ್ಕೃತದಲ್ಲಿ "ಕಲೆ" ಎಂದರೆ ಕಾಯಕದ ಕಲೆ (ಫರ್-ಫಾರ್ಮಿಂಗ್ ಆರ್ಟ್)

Image

ಫಲವತ್ತಾದ ಮಣ್ಣು ಕೃಷಿಯ ಜೀವಾಳ (ಭಾಗ ೧)

ಭೂಮಿಯಲ್ಲಿ ಕೃಷಿ ಮಾಡಬೇಕಾದರೆ ಮಣ್ಣು ಫಲವತ್ತಾಗಿರಬೇಕು. ಫಲವತ್ತತೆ ಇಲ್ಲದ ಭೂಮಿಯಲ್ಲಿ ಮಾಡುವ ಕೃಷಿ ಲಾಭದಾಯಕವಲ್ಲ. ಕೃಷಿ ಮಾಡುವವರೆಲ್ಲರೂ ಮಣ್ಣು ಎಂದರೇನು, ಅದರ ಬೌತಿಕ ಗುಣಧರ್ಮಗಳೇನು, ಫಲವತ್ತೆತೆ ಹೆಚ್ಚಿಸುವ , ಉಳಿಸುವ ಕ್ರಮಗಳು ಯಾವುವು? ಮಣ್ಣು ಹೇಗೆ ಚೈತನ್ಯ ಪಡೆಯುತ್ತದೆ? ಮಣ್ಣಿನಲ್ಲಿ ಏನೆಲ್ಲಾ ಜೈವಿಕತೆ ಇದೆ, ಮಣ್ಣು ಹೇಗೆ ತನ್ನ ಸ್ಥಿತಿಯನ್ನು ಬದಲಿಸುತ್ತದೆ?

Image

ಘನತೆಯುತ ಬದುಕನ್ನು ಸಾಗಿಸಲು ಕನಿಷ್ಟ ವೇತನ ಹೆಚ್ಚಿಸಿ

ಭಾರತದಲ್ಲಿ ದೈನಿಕ ಕನಿಷ್ಟ ವೇತನ ಪ್ರಮಾಣ ಹೆಚ್ಚಿಸಬೇಕು. ಈಗಿನ ಬೆಲೆಯೇರಿಕೆಯ ಮಾನದಂಡಕ್ಕೆ ಅದು ಅನುಗುಣವಾಗಿಲ್ಲ ಎಂಬುದು ಬಹುಸಮಯದಿಂದ ಕೇಳಿಬರುತ್ತಿರುವ ಕೂಗು.

Image