ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಅಹಂ

ರಮ್ಯಾ ಹೇಳಿದ್ದರಲ್ಲಿ ತಪ್ಪೇನಿದೆ?

ವಿವಾದದಲ್ಲಿ ರಮ್ಯಾ

ಪತ್ರಕರ್ತರು ಹಾಗೂ ಚಿತ್ರನಟಿ ರಮ್ಯಾ ನಡುವಿನ ಅಹಂ ವಿಷಯ ಹೊಸ ಜಗಳಕ್ಕೆ ಕಾರಣವಾಗಿದೆ.  ಮುಂದೆ ಓದಿ »

Syndicate content