ಆತ್ಮಕತೆಗಳ ಚರಿತ್ರೆ
March 9, 2012 - 12:56am
ಭೈರಪ್ಪನವರ ಆತ್ಮಕತೆ "ಭಿತ್ತಿ"ಯನ್ನು ಓದುತ್ತಿರುವೆ. ದಿನವಿಡೀ ಕಂಪ್ಯೂಟರ್ ಪರದೆಯನ್ನು ದಿಟ್ಟಿಸಿ ಕಣ್ಣು ದಣಿದಿದ್ದರೂ ಕೈಗಳನ್ನು ತುಂಬುವಂತೆ ಕೂರುವ ಪುಸ್ತಕವನ್ನು ಹಿಡಿದು ಪುಟಗಳೊಡನೆ ಸರಸವಾಡ್ತಾ, ಒಂದು ಬೆರಳಿನಲ್ಲಿ, ಮೂರ್ನಾಲ್ಕು ಬೆರಳುಗಳನ್ನು ಒತ್ತಿ ಪುಟಗಳನ್ನು ಸರಿಸುತ್ತಾ, ನೀಟಾಗಿ ಕೂರದ ಪುಟಗಳನ್ನು ಅಂಗೈಯಲ್ಲಿ ಇಸ್ತ್ರಿ ಮಾಡುತ್ತಾ ಓದುತ್ತಿದ್ದರೆ ಕಣ್ಣುಗಳ ದಣಿವು ಇಳಿದಂತೆ ಭಾಸವಾಗುತ್ತದೆ. Read more about ಆತ್ಮಕತೆಗಳ ಚರಿತ್ರೆ
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:
ಬ್ಲಾಗ್ ವರ್ಗಗಳು:




