ಹಂಸನಾದ - ಪುಸ್ತಕ ಪರಿಚಯ, ಕನ್ನಡ ಪ್ರಭದಲ್ಲಿ ಇಂದು
ಇವತ್ತಿನ ಕನ್ನಡ ಪ್ರಭದ ಸಾಪ್ತಾಹಿಕ ಪ್ರಭದಲ್ಲಿ (೨೮ ಆಗ್ನ್ನಸ್ಟ್ ೨೦೧೧ ಸಂಚಿಕೆ) ನನ್ನ ಪುಸ್ತಕ "ಹಂಸನಾದ"ದ ಪರಿಚಯ ಮತ್ತು ವಿಮರ್ಶೆ ಓದಿನ ಮನೆ ಅಂಕಣದಲ್ಲಿ ಪ್ರಕಟವಾಗಿದೆ. ಬರೆದವರು ಡಾ.ವಾಸುದೇವ ಶೆಟ್ಟಿ ಅವರು.
Read more about ಹಂಸನಾದ - ಪುಸ್ತಕ ಪರಿಚಯ, ಕನ್ನಡ ಪ್ರಭದಲ್ಲಿ ಇಂದು

