ಹಿಂದೂ ತತ್ವಶಾಸ್ತ್ರ
ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೨ (೨)
"ನ್ಯಾಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೩ (೧)
"ನ್ಯಾಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೩ (೨)
ನ್ಯಾಯ ದರ್ಶನದ ಜ್ಞಾನ ಸಿದ್ದಾಂತ
ಒಂದು ವಸ್ತುವಿನ ನೈಜ ಸ್ವರೂಪ ಅಥವಾ ಆ ವಸ್ತುವಿನ ಬಗ್ಗೆ ಸರಿಯಾದ ಜ್ಞಾನವನ್ನು ಹೊಂದಬೇಕಾದರೆ ಅದನ್ನು ಪಡೆಯಲು ಸರಿಯಾದ ಮಾರ್ಗವನ್ನು ಅನುಸರಿಸಬೇಕು ಮತ್ತು ಆ ಮಾರ್ಗದ ಬಗ್ಗೆ ಸರಿಯಾದ ತಿಳುವಳಿಕೆ ಕೂಡ ಆವಶ್ಯಕ.
ಜ್ಞಾನ ಸಿದ್ಧಾಂತವನ್ನು ನಾಲ್ಕು ಪ್ರತ್ಯೇಕ ಮತ್ತು ವಿಭಿನ್ನವಾದ ನೈಜ ಜ್ಞಾನಮೂಲದ ವಿಧಾನಗಳ (ಪ್ರಮಾಣಗಳ) ಮೂಲಕ ಹೊಂದಬಹುದೆಂದು ನ್ಯಾಯ ದರ್ಶನವು ಪ್ರತಿಪಾದಿಸುತ್ತದೆ. ಅವು ಯಾವುವೆಂದರೆ:
1) ಪ್ರತ್ಯಕ್ಷ (ನೇರವಾದ ಅನುಭವ)
2) ಅನುಮಾನ (ಕ್ರಮಬದ್ಧ ನಿಷ್ಕರ್ಷೆ/ಊಹೆ)
3) ಉಪಮಾನ (ಹೋಲಿಕೆ ಅಥವಾ ದೃಷ್ಟಾಂತ/ಉದಾಹರಣೆ)
4) ಶಬ್ದ (ವಾಕ್ಯ ಪ್ರಮಾಣ)
Read more about "ನ್ಯಾಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೩ (೨)
"ನ್ಯಾಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೩ (೩)
ಭೌತಿಕ ಜಗತ್ತಿನ ಬಗ್ಗೆ ನ್ಯಾಯ ಶಾಸ್ತ್ರದ ಸಿದ್ಧಾಂತ
ನ್ಯಾಯ ದರ್ಶನವು ಬಹುಶಃ 'ವೈಶೇಷಿಕ ದರ್ಶನ' ನಂತರದ ಕೃತಿಯಾಗಿದ್ದು ಅದನ್ನನುಸರಿಸಿ ಅದರಲ್ಲಿ ಪ್ರತಿಪಾದಿಸಿರುವ ಸೃಷ್ಠಿ ಸಿದ್ಧಾಂತವನ್ನು ಒಟ್ಟಾರೆಯಾಗಿ (ಇಡಿಯಾಗಿ) ಅಥವಾ ಸಂಪೂರ್ಣವಾಗಿ ಒಪ್ಪಿಕೊಂಡು ತನ್ನಲ್ಲಿ ಅಳವಡಿಸಿಕೊಂಡಿದೆ. ಈ ಭೌತಿಕ ಜಗತ್ತು ನಾಲ್ಕು ವಿವಿಧ ರೀತಿಯ ಅಣುಗಳು ಅಥವಾ ಕಣಗಳಾದ ಪೃಥ್ವಿ (ಭೂಮಿ), ಅಪ್ (ನೀರು), ತೇಜಸ್ (ಅಗ್ನಿ) ಮತ್ತು ವಾಯು (ಗಾಳಿ) ಇವುಗಳ ಸಮ್ಮಿಲನದಿಂದ ರಚಿತವಾದ ವಸ್ತುವಾಗಿದೆ. ಸೃಷ್ಠಿ ಕ್ರಿಯೆಯಲ್ಲಿ ಭೌತಿಕ ವಸ್ತುವಾದ 'ಆಕಾಶ'(ಎಲ್ಲ ವಸ್ತುಗಳ ಮೂಲ ರೂಪ) ಮತ್ತು ಅಭೌತಿಕ ವಸ್ತುಗಳಾದ 'ಕಾಲ' (ಸಮಯ) ಮತ್ತು 'ದಿಕ್' (ದಿಕ್ಕು) ಇವುಗಳು ಕೂಡ ಒಳಗೊಂಡಿವೆ. Read more about "ನ್ಯಾಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೩ (೩)
"ವೈಶೇಷಿಕ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೪ (೧)
ಪರಿಚಯ
ವೈಶೇಷಿಕ ದರ್ಶನವು ಕಣಾದ ಅಥವಾ ಉಲೂಕನಿಂದ ಸ್ಥಾಪಿಸಲ್ಪಟ್ಟಿತು. ಆದ್ದರಿಂದ ಅದನ್ನು 'ಕಾಣಾದ' ಅಥವಾ 'ಔಲೂಕ್ಯ' ದರ್ಶನ ಎಂದೂ ಕರೆಯುತ್ತಾರೆ. ಕಣಾದ ಎನ್ನುವುದು ಉಲೂಕನ ಅನ್ವರ್ಥ ನಾಮವೆಂದು ಕಾಣುತ್ತದೆ. ಏಕೆಂದರೆ ಅವನು ಋಷಿಗಳಂತೆ ಜೀವನ ನಡೆಸಿ ರೈತರ ಹೊಲಗಳಿಂದ ಹೆಕ್ಕಿದ ಕಾಳುಗಳನ್ನು ತಿನ್ನುತ್ತಿದ್ದ. (ಕಣ=ಕಾಳು; ಅದ್=ತಿನ್ನು)
Read more about "ವೈಶೇಷಿಕ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೪ (೧)
"ವೈಶೇಷಿಕ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೪ (೨)
'ಸಾಮಾನ್ಯ' ಅಥವಾ ಸಮಾನ ಅಂಶವೆಂದರೆ ಒಂದು ವರ್ಗದಲ್ಲಿರುವ ಸಾರ ಮತ್ತು ಅದರ ಸಾರ್ವತ್ರಿಕತೆ. ಸಾರ್ವತ್ರಿಕತೆ ವರ್ಗದಲ್ಲಿರುವ ಪ್ರತಿಯೊಬ್ಬ ಸದಸ್ಯನಲ್ಲೂ ನಿತ್ಯ (ನಿರಂತರ ಮತ್ತು ಕೊನೆಯಿಲ್ಲದ್ದು) ಮತ್ತು ಅಂತರ್ಜ್ಯನ್ಯವಾಗಿರುತ್ತವೆ. ಉದಾಹರಣೆಗೆ: 'ಗೋತ್ವ' (ಗೋವಿನ ಅಂಶ) ಮತ್ತು 'ಘಟತ್ವ' (ಮಡಕೆಯ ತತ್ವ) ಇವುಗಳು ಪ್ರತಿ ಹಸು ಮತ್ತು ಮಡಕೆಯಲ್ಲಿಯೂ ಅನುಕ್ರಮವಾಗಿ ಇರುತ್ತವೆ. ಒಂದು ಹಸುವಿನ ಮರಣ ಅಥವಾ ಮಡಕೆಯ ಒಡೆಯುವಿಕೆ ಅವುಗಳಲ್ಲಿದ್ದ 'ಸಾಮಾನ್ಯ'ವನ್ನು ನಾಶಪಡಿಸುವುದಿಲ್ಲ.
Read more about "ವೈಶೇಷಿಕ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೪ (೨)
"ಸಾಂಖ್ಯ " - ಹಿಂದೂ ತತ್ವಶಾಸ್ತ್ರದರ್ಶನದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೫ (೧)
ಈ ಸರಣಿಯ ಹಿಂದಿನ ಲೇಖನ; "ವೈಶೇಷಿಕ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೪ (೨) ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ.
Read more about "ಸಾಂಖ್ಯ " - ಹಿಂದೂ ತತ್ವಶಾಸ್ತ್ರದರ್ಶನದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೫ (೧)
"ಸಾಂಖ್ಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೫ (೨)
"ಸಾಂಖ್ಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೫ (೧) ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ಸಾಂಖ್ಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೫ (೨)
"ಯೋಗ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೬ (೧)
ಈ ಸರಣಿಯ ಹಿಂದಿನ ಲೇಖನ "ಸಾಂಖ್ಯ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೫ (೨) ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ಯೋಗ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೬ (೧)
"ಯೋಗ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೬ (೨)
ಈ ಸರಣಿಯ ಹಿಂದಿನ ಲೇಖನ ಭಾಗ - ೬ (೧) ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ಯೋಗ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೬ (೨)
"ಯೋಗ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೬ (೩)
ಈ ಸರಣಿಯ ಹಿಂದಿನ ಲೇಖನ ಭಾಗ - ೬ (೨) ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ಯೋಗ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೬ (೩)
"ಮೀಮಾಂಸ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೭ (೧)
ಈ ಸರಣಿಯ ಹಿಂದಿನ ಲೇಖನ "ಯೋಗ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೬ (೩) ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ಮೀಮಾಂಸ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೭ (೧)
"ಮೀಮಾಂಸ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೭ (೨)
"ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೧)
ಈ ಸರಣಿಯ ಹಿಂದಿನ ಲೇಖನ " ಮೀಮಾಂಸ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೭ (೨) ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೧)
"ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೨)
ಈ ಸರಣಿಯ ಹಿಂದಿನ ಲೇಖನ " ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೧)ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೨)
"ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೩)
ಈ ಸರಣಿಯ ಹಿಂದಿನ ಲೇಖನ " ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೨)ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೩)
"ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೪)
ಈ ಸರಣಿಯ ಹಿಂದಿನ ಲೇಖನ " ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೩)ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೪)
"ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೬)
ಈ ಸರಣಿಯ ಹಿಂದಿನ ಲೇಖನ " ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೫)ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ.
http://sampada.net/b...
ಭಾಸ್ಕರ
ಶಂಕರರ ವೇದಾಂತ ಶಾಖೆಯ ಮುಂದುವರಿದ ಭಾಗವಾದರೂ ಶಂಕರರ ಛಾಪಿನ ಅದ್ವೈತ ಸಿದ್ಧಾಂತವಾದ ಈ ಜಗತ್ತು ಮಿಥ್ಯೆಯೆನ್ನುವ ಮಾಯಾವಾದವನ್ನು ಒಪ್ಪಿಕೊಳ್ಳದಿರುವುದು ಭಾಸ್ಕರರ ಸಿದ್ಧಾಂತ. ಅವರು ಉಪನಿಷತ್ತು ಮತ್ತು ಬ್ರಹ್ಮಸೂತ್ರಗಳ ಬಗ್ಗೆ ತೆಳೆದ ನಿಲುವಿನಿಂದಾಗಿ ಅವರನ್ನು ವೇದಾಂತದ ನಿಷ್ಟ ಅನುಯಾಯಿ ಎನ್ನಬಹುದು. ಅವರ ನಿಲುವೇನು ಎನ್ನುವುದು ಅವರು ಬ್ರಹ್ಮಸೂತ್ರಗಳಿಗೆ ಬರೆದ ಭಾಷ್ಯದಿಂದ ವಿದಿತವಾಗುತ್ತದೆ.
"ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೭)
ಈ ಸರಣಿಯ ಹಿಂದಿನ ಲೇಖನ " ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೬)ಕ್ಕೆ ಕೆಳಗಿನ ಕೊಂಡಿಯನ್ನು ನೋಡಿರಿ. Read more about "ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೭)
"ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೮)
ರಾಷ್ಟ್ರಪತಿ ಡಾll A.P.J. ಅಬ್ದುಲ್ ಕಲಾಮ್ ಅವರೊಂದಿಗೆ ಸ್ವಾಮಿ ಹರ್ಷಾನಂದರು. ಸಂದರ್ಭ: Concise Encyclopedia of Hinduism ಲೋಕಾರ್ಪಣೆಯ ಸಮಾರಂಭ Read more about "ವೇದಾಂತ ದರ್ಶನ" - ಹಿಂದೂ ತತ್ವಶಾಸ್ತ್ರದ ಆರು ಪದ್ಧತಿಗಳು: ಒಂದು ಪರಿಚಯ ಭಾಗ - ೮ (೮)


