~
ಪುಷ್ಪಬನದಲ್ಲೊಂದು ಸುತ್ತಾಟ ಮುಂದೆ ಓದಿ »
ರೂಪಕುಂಡ್ ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.
ಪುನಶ್ಚೇತನಗೊಳಿಸಿದ ರೂಪಕುಂಡ್ ಮೇಲಿನ ಚಿತ್ರದಲ್ಲಿ.
ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)
ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.
— ಋಗ್ವೇದ