ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಹಟ್ಟಿ ಕಥೆ

ಕವಲ್ ದಾರಿ

March 27, 2008 - 9:15pm — karihaida
ಹಳ್ಳಿಯಲ್ಲಿ ಬಸ್ಸು

ನಾನ್ ಹಟ್ಟಿ ಬುಟ್ಟಿ ಏಷ್ಟ್ ವರ್ಸ ಆಯ್ತು ಅಂತ್ ನಂಗೇ ಜ್ಞಾಪ್ಕ ಇಲ್ಲ. ಮೊದ್ಲಿಗೆ ಒಟ್ಟೆ ಪಾಡು, ಆಮೇಲೆ ಹಿಂತಿರುಗಕ್ಕೆ ಏನೋ ಮುಜುಗ್ರ. ನನ್ನ್ ವೇಸ, ಭಾಸೆ, ಆಡು-ಪಾಡು ಎಲ್ಲಾ ಬದಲಾಗದೆ. ಶುರೂಲಿ ತಿಂಗ್ಳಿಗ್ ಒಂದ್ಸಾರಿ ಹೋಗ್ತಿದ್ದೆ. ಓದಾಗ ಏನೇನೋ - ಬಟ್ಟೆ, ಆಟಸಾಮಾನು, ತಿಂಡಿ, ಪಾತ್ರೆ ಎಲ್ಲಾ ಕೊಂಡ್ಕೊಂಡು ಹೋಗಿ ಕೊಡ್ತಿದ್ದೆ. ಅವ್ರಿಗೆ ಖುಷಿಯಾಗೋದು. ಮೈ ಸವ್ರಿ ಏಂಗಾಗ್ಬುಟ್ಟ ಅನ್ನೋವ್ರು. ಆದ್ರೆ ಈಗೀಗ ವರ್ಷಕ್ಕೊಂದ್ಸಾರಿ ಹೋದ್ರು "ಬಂದ್ಯಾ ಬಾ. ಚೆಂದಾಕ್ಕಿದ್ಯ? ಕೆಲ್ಸ ಎಂಗದೆ?" ಅಂತ ಕೇಳಿ ತಮ್ಮ ಪಾಡ್ಗೆ ತಾವು ಓಯ್ತಾರೆ. ಏನಾದ್ರು ತೊಗೊಂಡ್ ಹೋದ್ರೆ, ಒಂದ್ಸಾರಿ ಕಣ್ ಹಾಯ್ಸಿ ಅಲ್ಲೇ ಇಡ್ತಾರೆ. ಮನ್ಸಿಗ್ ಯಾಕೋ ಬೋ ಬೇಸರ ಆಗತ್ತೆ.

ಹಂಗಂತ ಹಟ್ಟಿಗ್ ಹೋಗೋದು, ಬಿಡಕ್ ಆಯ್ತದ? ಯೋಳಿ! ಹಂಗೇ ಯೋಚ್ಸ್ಕೊಂಡ್ ಹೋದೆ ಹಟ್ಟಿ ಕಡೆ ಈ ಬಾರಿನು. ಈ ಸಾರಿ, ಎರಡ್ ವರ್ಷ ಆಮೇಲೆ ಹೋಯ್ತಿರೋದು ಹಟ್ಟಿಗೆ. ಎಂಗೆಂಗಾಗೈತೋ, ಎಂಗೆಂಗವ್ರೋ ವಸಿ ನೋಡಾಣ ಅಂತ ಹೊರಟೆ. ನಮ್ ಪಟ್ಟಣದಾಗೆ ಒಂದ್ ಬಸ್ ಹಿಡ್ಕಂಡ್ ಹೋದ್ರೆ ನಮ್ ಕಾಡಿನ್ತವ ಇರೋ ಒಂದ್ ಹಳ್ಳಿಗ್ ತಂದ್ ನಿಲ್ಸ್ತಾನೆ. ಅಲ್ಲಿಂದ ಬೋ ದೂರ ನಡ್ಕಂಡ್ ಹೋಗ್ಬೇಕು. ಅರ್ಧ ದಿನಾನೆ ಬೇಕು ನಡ್ಯಾಕ್ಕೆ. ಒಬ್ಬನೇ ಬೇರೆ. ಅಭ್ಯಾಸ ಬೇರೆ ತಪ್ಪಿ ಹೋಗದೆ. ಉಸ್ಸಪ್ಪ ಅನ್ಕೋಂಡ್ ಹೋಗ್ಬೇಕಲ್ಲಪ್ಪ ಅಂತ ಯೋಚ್ಸ್ಕೊಂಡು ಬಸ್ ಹತ್ದೆ. ಒಂದೆರಡ್ ಗಂಟೆ ಕಳೀತು. ಒಳ್ಳೆ ನಿದ್ದೆ ಮಾಡಿದ್ದೆ. ಕಂಡಕ್ಟ್ರಪ್ಪಾ ನನ್ ಮುಖ್ದಾಗೆ ಸೀಟಿ ಊದಿ ಎಬ್ರಸ್ದ. "ನಿನ್ ಹಳ್ಳಿ ಬಂದೈತೆ ಇಳ್ಕಳಣ್ಣೌ" ಅಂದ. ನಾನು ನನ್ ಗಂಟು, ಮೂಟೆನೆಲ್ಲಾ ಹಿಡ್ದು ಇಳ್ದೆ. ನಾನು ಇಳ್ದ್ ತಕ್ಷಣ ಬಸ್ನವ ಮುಂದಕ್ ಹೊಂಟ್ಬಿಟ್ಟ.  ಮುಂದೆ ಓದಿ »

  • ನನ್ ಕಥೆ
  • ಹಟ್ಟಿ ಕಥೆ
~.~
  • karihaida ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 435 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator