ಅಸಮಾನತೆ
ಕತ್ತೆ=ಕುದುರೆ=ಸಮಾನತೆ
April 17, 2008 - 4:05pm — Chamarajಶೀರ್ಷಿಕೆ ತಮಾಷೆಯಾಗಿದೆಯಲ್ವಾ?
ವಾಸ್ತವ ಅದಕ್ಕಿಂತ ಹೆಚ್ಚು ತಮಾಷೆಯಾಗಿರುತ್ತದೆ. ಅಷ್ಟೇ ಅಲ್ಲ, ಅನೇಕ ಸಾರಿ ದುರಂತವೂ ಆಗಿರುತ್ತದೆ.
ಒಂದು ಕತೆ ಕೇಳಿ. ಕಂಪನಿಯೊಂದರಲ್ಲಿ ಹಲವಾರು ಮಹತ್ವದ ಹುದ್ದೆಗಳು ಖಾಲಿ ಇದ್ದವು. ಸುದ್ದಿ ತಿಳಿಯುತ್ತಲೇ ಕುದುರೆಗಳು ಅರ್ಜಿ ಹಾಕಿದವು. ಸ್ವಲ್ಪ ದಿನಗಳ ನಂತರ ಸಂದರ್ಶನಕ್ಕೆ ಕರೆ ಬಂದಿತು. ಮುಂದೆ ಓದಿ »





RSS: