ಒಂದು ಪತ್ರ
ಅನಾಮಿಕನಿಗೆ
April 22, 2008 - 3:16pm — roopablraoಹೆಸರಿಲ್ಲದವನಿಗೆ
ನಾನು ನೆನ್ನೆ ನಿನ್ನ ನೋಡಿದೆ ೧೦ ವರ್ಷಗಳ ಈ ಸುಧೀರ್ಘ ಅವಧಿಯ ನಂತರ. ಸಮಯ ನನ್ನಲ್ಲೂ, ನನ್ನ್ ಜೀವನದಲ್ಲೂ ಏನೇನೋ ಬದಲಾವಣೆ ಮಾಡಿದೆ. ಹಾಗೆಯೆ ನಿನ್ನ ಮುಖದಲ್ಲೂ .
ಹಿಂದಿನ ಆ ದಿನಗಳನ್ನು ಮತ್ತೊಮ್ಮೆ ನೆನಪಿಸಿಕೊಂಡರೆ ಈಗಲೂ ಕಿರುನಗೆ ಬರುತ್ತದೆ. ಮುಂದೆ ಓದಿ »





RSS: