ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಹಿಂದೂಸ್ತಾನಿ

ದೇಶ್ ರಾಗ್

August 15, 2008 - 6:42am — hamsanandi



ಅಶೋಕರು ಮಿಲೇ ಸುರ್ ಮೇರಾ ತುಮ್ಹಾರಾ ಕೇಳಿಸುತ್ತಿದ್ದಂತೆ, ದೂರದರ್ಶನದ ಮತ್ತಷ್ಟು ಹಳೆ ನೆನಪುಗಳು.  ಮುಂದೆ ಓದಿ »

  • ಕರ್ನಾಟಕ
  • ದೇಶ
  • ಭಾರತ ದರ್ಶನ
  • ರಾಗ
  • ಸಂಗೀತ
  • ಹಿಂದೂಸ್ತಾನಿ
~.~
  • hamsanandi ರವರ ಬ್ಲಾಗ್
  • 13 ಪ್ರತಿಕ್ರಿಯೆಗಳು
  • 334 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ - (ಸಿಂಧು ಭೈರವಿ : ಭಾಗ ಎರಡು)

May 1, 2008 - 11:15pm — hamsanandi

ಕೆಲವು ದಿನಗಳ ಹಿಂದೆ ಸಿಂಧು ಭೈರವಿ ರಾಗದ ಬಗ್ಗೆ ಒಂದು ಅಸಂಬದ್ಧ ಪೀಠಿಕೆ ಬರೆದಿದ್ದೆ. ನಂತರ, ಕೇಳಿಸಬಹುದಾದ ಕೆಲವು ಒಳ್ಳೆ ಉದಾಹರಣೆಗಳಿಗೆ ಹುಡುಕುತ್ತಿದ್ದೆ. ನಾನು ಹುಡುಕುತ್ತಿದ್ದ ಕೆಲವು ಉತ್ತಮ ಗೀತೆಗಳು ಸಿಕ್ಕಲಿಲ್ಲವಾದ್ದರಿಂದ ಏನು ಮಾಡಲೆಂದು ಯೋಚಿಸುತ್ತಿದ್ದಾಗ, ನೋಡಿಸಿ-ಕೇಳಿಸುವ ಇನ್ನೊಂದಷ್ಟು ಹಾಡುಗಳು ದೊರೆತವು. ಸರಿ ಮತ್ತೆ, ತಡವೇಕೆ?

ಸಿಂಧುಭೈರವಿ ಅನ್ನುವುದು ದಕ್ಷಿಣಾದಿ(ಕರ್ನಾಟಕ) ಹಾಗೂ ಉತ್ತರಾದಿ(ಹಿಂದೂಸ್ತಾನಿ)ಸಂಗೀತ ಎರಡರಲ್ಲೂ ಪ್ರಚಾರದಲ್ಲಿರುವ ರಾಗ. ಹಿಂದೂಸ್ತಾನಿ ಪದ್ಧತಿಯಲ್ಲಿ ಇದಕ್ಕೆ ಭೈರವಿ ಎಂದರೆ, ಕರ್ನಾಟಕ ಸಂಗೀತದಲ್ಲಿ ಸಿಂಧೂಭೈರವಿ ಎನ್ನುತ್ತಾರೆ. ಕರ್ನಾಟಕ ಸಂಗೀತಕ್ಕೆ ಇದು ಹಿಂದೂಸ್ತಾನಿಯಿಂದಲೇ ಬಂದಿದೆ ಎನ್ನುವುದನ್ನು ನೀವು ಈ ಬರಹದಲ್ಲಿ ಕೊಟ್ಟಿರುವ ಕೆಲವು ಉದಾಹರಣೆಗಳನ್ನು ಕೇಳಿದಾಗ ನಿಮಗೆ ಅರಿವಾಗುತ್ತೆ. ಈ ಬರಹದ ಮಟ್ಟಿಗೆ, ನಾನು ಭೈರವಿ ಎಂದಾಗಲೂ, ಸಿಂಧೂಭೈರವಿ ಎಂದಾಗಲೂ ಒಂದೇ ರಾಗದ ಬಗ್ಗೆಯೇ ಹೇಳುತ್ತಿದ್ದೇನೆ ಎಂದುಕೊಳ್ಳಿ. (ಕರ್ನಾಟಕ ಸಂಗೀತದಲ್ಲಿ ಬೇರೊಂದು ಭೈರವಿ ಇದೆ - ಅದೂ ಒಂದು ಮಹಾನ್ ರಾಗವೇ. ಅದರ ವಿಷಯ ಈಗ ಬೇಡ.)  ಮುಂದೆ ಓದಿ »

  • ತ್ಯಾಗರಾಜ
  • ಪುರಂದರ ದಾಸ
  • ಸಂಗೀತ
  • ಸ್ವಾತಿ ತಿರುನಾಳ್
  • ಹಿಂದೂಸ್ತಾನಿ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 801 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:16am
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 8:48am
  • mahesha
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:45am
  • savithasr
    ಉ: ಗಾಂಧೀಸ್ಮರಣೆ
    October 7, 2008 - 8:28am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:01am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
    October 7, 2008 - 7:58am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 7:57am
  • Sunil Jayaprakash
    ಉ: ಸ್ವಲ್ಪನಗಿ
    October 7, 2008 - 7:42am
  • venkatesh
    ಉ: ರಾಜ್ಯೋತ್ಸವ ಓಟ ೨೦೦೮
    October 7, 2008 - 7:34am
  • Sunil Jayaprakash
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 7, 2008 - 7:27am
ಇನ್ನಷ್ಟು


ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator