ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಸಂಡಿಗೆ

ಗಂಡ-ಹೆಂಡಿರು ಮತ್ತು ಪುರಂದರ ದಾಸರು

July 2, 2008 - 11:37pm — hamsanandi

ನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?

ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ  ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ  ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ.  ಮುಂದೆ ಓದಿ »

  • ಉಪ್ಪಿನಕಾಯಿ
  • ತಿಂಡಿ ತಿನಿಸು
  • ಪುರಂದರ ದಾಸ
  • ಲಲಿತ ಪ್ರಬಂಧ
  • ಸಂಡಿಗೆ
  • ಹಪ್ಪಳ
  • ಹರಟೆ
~.~
  • hamsanandi ರವರ ಬ್ಲಾಗ್
  • 17 ಪ್ರತಿಕ್ರಿಯೆಗಳು
  • 507 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:48am
  • savithasr
    ಉ: ಪ್ರಶ್ನೆ 230308.....?
    August 22, 2008 - 8:31am
  • mahesha
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:17am
  • mahesha
    ಉ: ಎಲ್ಲ ತುಸುಹೊತ್ತು...
    August 22, 2008 - 8:09am
ಇನ್ನಷ್ಟು


ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.

— ಶಂಕರಾಚಾರ್ಯರು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator