ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಪ್ಲಾನೆಟೇರಿಯಮ್

ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

stellarium

ಸ್ಕೂಲಿನಲ್ಲಿ, ಕಾಲೇಜಿನಲ್ಲಿ ಓದುತ್ತಿದ್ದಾಗ ಘಂಟೆಗಟ್ಟಲೆ ಕರೆಂಟು ಹೋದರೆ ಅದು ತನ್ನದೇ ರೀತಿಯಲ್ಲಿ ಒಂದು ಒಳ್ಳೆಯ ಕೆಲಸ ಮಾಡುತ್ತಿತ್ತು. ನಮ್ಮೆನ್ನೆಲ್ಲ ಮಹಡಿಗೆ ಓಡಿಸಿ ನಕ್ಷತ್ರಗಳನ್ನು ಗುರುತಿಸುತ್ತ ಕೂರುವ ಕೆಲಸಕ್ಕೆ ಹಚ್ಚುತ್ತಿತ್ತು!  ಮುಂದೆ ಓದಿ »

Syndicate content