ಆ ದೇವ ಈ ದೇವ | ಮಾದೇವನೆನಬೇಡ |
ಆ ದೇವರ ದೇವ ಭುವನದ ಪ್ರಾಣಿಗಳಿ - |
ಗಾದವನೆ ದೇವ ಸರ್ವಜ್ಞ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಭೈರಪ್ಪ ಕ್ರಿಶ್ಚಿಯಾನಿಟಿ fraud

ಭೈರಪ್ಪನ್ನ ನಂಬಿಕೊಂಡರೆ ಪರೀಕ್ಷೆ ಫೇಲ್!

ಭೈರಪ್ಪನ ಮೇಲೆ ನನಗಿರುವಂತೇ ಅಗಾಧ ಪ್ರೀತಿಯಿಂದ ಅವರು ಹೇಳೋದನ್ನ ನಂಬಿಕೊಂಡು ಅವರ ಲೇಖನವನ್ನು ಮನೆಯಲ್ಲಿ ಎಲ್ಲರಿಗೆ ಕಾಣೋ ಹಾಗೆ ಇಡಬೇಡಿ. ಕನಿಷ್ಟ ನಿಮ್ಮ ಮಕ್ಕಳ ಕೈಗೆ ಸಿಗದ ಹಾಗೆ ನೋಡಿಕೊಳ್ಳಿ. ಯಾಕೆಂದರೆ, ಅದನ್ನು ನೋಡಿಕೊಂಡು ಹೋಗಿ ನಿಮ್ಮ ಮಕ್ಕಳು ಪರೀಕ್ಷೆ ಬರೆದರೆ ಫೇಲ್ ಆಗೋ ಸಾಧ್ಯತೇನೇ ಹೆಚ್ಚು.

ಮೊನ್ನೆ ವಿಜಯ ಕರ್ನಾಟಕದಲ್ಲಿ ಭೈರಪ್ಪನವರ ಉದ್ದಾನ ಲೇಖನ ಬಂದಿತ್ತಲ್ಲ. ಅದರೊಳಗೆ ಕ್ರಿಶ್ಚಿಯಾನ್ಸನ್ನ ಝಾಡಿಸಿದ್ದಾರಲ್ಲ ಅದು.  ಮುಂದೆ ಓದಿ »

Syndicate content