ಕರ್ಣ ರಸಾಯನ
November 18, 2008 - 6:00am
ಕೆಲವು ವರ್ಷಗಳ ಹಿಂದೆ ನಮ್ಮ ಕನ್ನಡ ಕೂಟವು ನಡೆಸಿದ ಕನ್ನಡೋತ್ಸವದಲ್ಲಿ ನಾನು ನಾಟಕವೊಂದನ್ನು ಬರೆದು ಆಡಿಸಿದ್ದೆ. ಇದೊಂದು ತರಹದ ಹೊಸ ಪ್ರಯೋಗವಾಗಿತ್ತು. ಕರ್ನಾಟಕ ಎರಡು ಕಲೆಗಳಾದ ಗಮಕ ವಾಚನ ಮತ್ತು ಯಕ್ಷಗಾನ ಇವೆರಡೂ ಬೆರೆಸಿ ಮಾಡಿಸಿದ ನೃತ್ಯನಾಟಕ ಇದು. Read more about ಕರ್ಣ ರಸಾಯನ
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:




