ರಾಜ್ಯ
ಕರ್ನಾಟಕ ಚುನಾವಣೆ-ಎರಡು ಹಂತಗಳು
May 18, 2008 - 1:18pm — Chamarajಕರ್ನಾಟಕ ಚುನಾವಣೆ ಹೊಸದೊಂದು ಹೊಸ್ತಿಲು ತಲುಪಿದೆ.
ಎಲ್ಲ ಲೆಕ್ಕಾಚಾರಗಳು ಬಹುತೇಕ ಸರಿಯಾದರೆ, ಬಿಜೆಪಿ ಸರಳ ಬಹುಮತದ ಹತ್ತಿರ ಬರಲಿದೆ. ಎಲ್ಲ ವಾದ-ವಿವಾದಗಳನ್ನು ಮೀರಿ ಪ್ರಥಮ ಬಿಜೆಪಿ ಸರ್ಕಾರ (ಈ ಹಿಂದೆ ಆಗಿದ್ದು ಸಮ್ಮಿಶ್ರ ಸರ್ಕಾರ) ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುವ ಲಕ್ಷಣಗಳು ಸ್ಪಷ್ಟ. ಮುಂದೆ ಓದಿ »





RSS: