ಶಿಶು ಸಾಹಿತ್ಯ
ಹತ್ತು ಹತ್ತು ಇಪ್ಪತ್ತು...
November 29, 2007 - 12:25pm — srinivaspsನಾವು ಚಿಕ್ಕವರಾಗಿದ್ದಾಗ ಹೀಗೊಂದು ಹಾಡು ಕಲಿಸಿದ್ರು...
ಸರಿಯಾಗಿ ಜ್ಞಾಪಕ ಇಲ್ಲ. ತಪ್ಪಿದ್ದರೆ, ಸರಿಯಾದದ್ದನ್ನು ತಿಳಿಸಿ...
ಮಕ್ಕಳಿಗೆ ಕಲಿಸಲು ಉಪಯೋಗ ಆಗುತ್ತೆ...
--------~ *~ ---------
ಹತ್ತು ಹತ್ತು ಇಪ್ಪತ್ತು
ತೋಟಕೆ ಹೋದನು ಸಂಪತ್ತು
ಇಪ್ಪತ್ತು ಹತ್ತು ಮೂವತ್ತು
ತೋಟದಿ ಮಾವಿನ ಮರವಿತ್ತು
ಮೂವತ್ತು ಹತ್ತು ನಲವತ್ತು
ಮಾವಿನ ಮರದಲಿ ಕಾಯಿತ್ತು ಮುಂದೆ ಓದಿ »





RSS: