ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಬಿ ಎಸ್ ಎನ್ ಎಲ್

ಇಂಟರ್ನೆಟ್ ಗಾಗಿ ಏನೆಲ್ಲ (೧)

December 7, 2007 - 11:50pm — hpn

 

 

ಕಳೆದ ತಿಂಗಳು ಕಡಿಮೆ ಸಮಯದಲ್ಲೇ ಬನಶಂಕರಿಯ ಬಾಡಿಗೆ ಮನೆ ಖಾಲಿ ಮಾಡಿ ಹೊಸತೊಂದು ಬಾಡಿಗೆ ಮನೆಗೆ ಹೋಗುವ ಸನ್ನಿವೇಶ ಎದುರಾಯಿತು. ಹೆಚ್ಚು ಕಾಲ ಬಾಡಿಗೆ ಮನೆಗಳಲ್ಲೇ ಇದ್ದದ್ದರಿಂದ ಮನೆ ಬದಲಾಯಿಸುವುದು, ಸಾಮಾನು ಸಾಗಿಸುವುದು ಈಗ ಕಷ್ಟವೆನಿಸುವುದಿಲ್ಲ. ಕಷ್ಟವಾಗುವುದು ಹೊಸ ಜಾಗದಲ್ಲಿ ಇಂಟರ್ನೆಟ್ ಕನೆಕ್ಷನ್ ತೆಗೆದುಕೊಳ್ಳುವುದು!

ಹಿಂದಿದ್ದ ಮನೆಯಲ್ಲಿ ಏರ್ಟೆಲ್ ಬ್ರಾಡ್ ಬ್ಯಾಂಡ್ ಹಾಕಿಸಿಕೊಂಡಿದ್ದೆ. ಬಿ ಎಸ್ ಎನ್ ಎಲ್ ಶಿಫ್ಟ್ ಮಾಡೋದು ತಿಂಗಳುಗಟ್ಟಲೆ ಹಿಡಿಯಬಹುದೆಂದು ಅದರ ತರಲೆಯೇ ಬೇಡವೆಂದು ಅದರೊಂದಿಗೆ ಹಾಕಿಸಿಕೊಂಡಿದ್ದ ಬ್ರಾಡ್ ಬ್ಯಾಂಡ್ ಕನೆಕ್ಷನ್ ತೆಗೆಸಿಹಾಕಿಬಿಟ್ಟಿದ್ದೆ. ಈಗ ಹೊಸ ಜಾಗದಲ್ಲಿ ಏರ್ಟೆಲ್ ರವರ ಕವರೇಜ್ ಇಲ್ಲ. ಮರಳಿ .... ಪಾದಕ್ಕೆ ಎಂಬಂತೆ ಬಿ ಎಸ್ ಎನ್ ಎಲ್ ಗೆ ಹೊಸತೊಂದು ಅರ್ಜಿ ಹಾಕಿದೆ. ಅರ್ಜಿ ಹಾಕಿ ಒಂದು ತಿಂಗಳಾದರೂ ಏನೂ ಇಲ್ಲ.

ಈ ಮಧ್ಯೆ ಅನಿಲ್ ಅಂಬಾನಿ ಸಾರಥಿಯಾಗಿ ನಡೆಸುತ್ತಿರುವ ರಿಲಯನ್ಸ್ ನ (ವಿ)ಭಾಗ ಬೆಂಗಳೂರಿನಲ್ಲಿ Wimax ಹೊರತಂದಿದೆಯೆಂದು ಕೇಳಿದೆ. ಆ ದಿನವೇ ಹೋಗಿ ಅವರಿಗೊಂದು ಚೆಕ್ ಕೊಟ್ಟು, ಸಾಧ್ಯವಾದಷ್ಟು ಬೇಗ ಹಾಕಿಸಿಕೊಡಿ ಎಂದು ಕೇಳಿದೆ. ದುಡ್ಡು ಪಡೆದದ್ದಕ್ಕೆ ಚೀಟಿಯಿಲ್ಲ, ಪತ್ರವಿಲ್ಲ. ಒಂದು ವಾರದಲ್ಲೇ ಯಾವುದೋ ಕಂಪೆನಿಯ ಇಬ್ಬರು ನಾವು ರಿಲಯನ್ಸ್ ಕಂಪೆನಿಗೆ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡುವವರು ಎಂದು ಹೇಳಿಕೊಂಡು ಲ್ಯಾಪ್ ಟಾಪ್ ಹಿಡಿದು ಬಂದರು. ಬಂದವರು ಮೇಲೆ ಕೆಳಗೆ ಓಡಾಡುತ್ತ ಮಹಡಿಯ ಮೇಲೆ ಒಂದು ರಿಸೀವರ್ ಕುಳ್ಳಿರಿಸಿದರು. ಆ ರಿಸೀವರಿನಿಂದ ವೈರು ಕೆಳಗೆ ಎಳೆದು ತಂದು "ಸಿಗ್ನಲ್ ಸಿಗ್ತು, ಇಂಟರ್ನೆಟ್ ಬಂತು, ಹೋ" ಎಂದು ಕುಣಿದಾಡಿದರು. ರಿಲಯನ್ಸಿನ ಟವರ್ ಹತ್ತಿರವೇ ಇರೋದರಿಂದ ಬಹಳ ಒಳ್ಳೆಯ ಸಿಗ್ನಲ್ ಸಿಕ್ಕಿತ್ತಂತೆ.  ಮುಂದೆ ಓದಿ »

  • ಇಂಟರ್ನೆಟ್
  • ಏರ್ಟೆಲ್
  • ಬಿ ಎಸ್ ಎನ್ ಎಲ್
  • ಬೆಂಗಳೂರು
  • ರಿಲಯನ್ಸ್
~.~
  • hpn ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 551 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.

— ಹೋರೇಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator