ತಿಳಿವು ನೀತಿ ನೆರವು
ನಾವು ಮಾಡಿದವರು ನಮಗೆ (ಎಡರೊತ್ತಿನಲ್ಲಿ) ಆಗಲ್ಲ - ತಿಳಿವು/ನೀತಿ
December 14, 2007 - 7:53pm — ವೈಭವಈ ಮಾತನ್ನ ನಮ್ಮ ತಂದೆಯವರು ನಂಗೆ ಯಾವಾಗಲೂ ಹೇಳುತ್ತಿದ್ದರು. ನಾವು ಒಬ್ಬರಿಗೆ ನೆರವು ಕೊಡುವಾಗ ಅವರಿಂದ ಮುಂದೆ ಯಾವುದೇ ನೆರವನ್ನ ಎದುರು ನೋಡಬಾರದು. ಒಂದು ವೇಳೆ ಆ ತರ ಮಾಡಿದರೆ ಅದು ನಮ್ಮ ತಪ್ಪಾಗುತ್ತದೆ. ನೆರವು ಮಾಡಲೇಬೇಕೆಂಬ ಒಂದೇ ಒಂದು ಒಳ್ಳೆಯ ಗುರಿಯಿಂದ ನಾವು ಬೇರೆಯವರಿಗೆ ನೆರವು ಮಾಡಬೇಕು. ಮುಂದೆ ಓದಿ »

- ವೈಭವ ರವರ ಬ್ಲಾಗ್
- Login or register to post comments
- 260 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: