kannada
ಎಲ್ಲರೂ ಇತ್ತ ನೋಡಿ... ಈ poll ನಲ್ಲಿ yes ಅಂತ ಕೊಡಿ-ರಜನಿಕಾಂತ್ ಹೇಳಿಕೆ ಬಗ್ಗೆ
April 9, 2008 - 5:24pm — ಸಂಗನಗೌಡರಜನಿಕಾಂತ್ ಕನ್ನಡಿಗರನ್ನು ಕ್ಷಮೆ ಕೇಳಬೇಕೆ ಎಂಬುದರ ಬಗ್ಗೆ ಯಾರೋ ಒಬ್ಬ yahoo ನಲ್ಲಿ poll ನಡೆಸಿದ್ದಾನೆ... yes ಅಂತ ಎಲ್ಲ ಸಂಪದಿಗರು please ಕೊಡಿ.
ಕೊಂಡಿ...

ಸ್ನೇಹ - ಹಣತೆ
January 4, 2008 - 3:48pm — arunasirigereಸ್ನೇಹ - ಹಣತೆ
ಕಳೆದು ಹೋಗುತಿದೆ ಮನವು
ಕಾಣದ ಕೈಗಳ ಸ್ವಾರ್ಥದಲಿ
ಕಳೆದುಕೊಳ್ಳದಿರು ನಿನ್ನತನವ
ಪರರ ಆಸೆಗಳ ಸಾರ್ಥಕತೆಯಲಿ.
ಭ್ರಮಿಸಿ ನಿರಾಶೆಗೊಳ್ಳುವಿಯೇಕೆ?
ತೊಡೆದು ಹಾಕು, ಕವಿದ ಮೋಡಗಳು
ಮಳೆ ಸುರಿಸಬಹುದೆಂಬ ಬಯಕೆ,
ಏಕೆಂದರೆ, ಚದುರುವುದು ಮೋಡಗಳು
ಬೀಸುವ ಗಾಳಿಯ ರಭಸಕೆ.
ಕತ್ತಲೇ ಜಗವೆಂದು ತಿಳಿದ ಮನಕೆ
ಬೆಳಕಾಗಿ ಮೂಡಿತ್ತು, ಸ್ನೇಹದ ಹಣತೆ. ಮುಂದೆ ಓದಿ »

- arunasirigere ರವರ ಬ್ಲಾಗ್
- Login or register to post comments
- 147 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಪ್ರೇಮ ಭಾವ
January 4, 2008 - 3:42pm — arunasirigereಪ್ರೇಮ ಭಾವ
ನನ್ನ ಮನದಾಳದ ಭಾವನೆಗಳ
ಕೆದಕಿದ ಚೆಲುವೆ,
ಹೀಗೇಕೆ ನನ್ನನು
ಕನಸಿನಲಿ ಕಾಡಿ ಕೊಲುವೆ?
ನನ್ನ ಪ್ರೀತಿಗೆ ನೀನೇಕೆ ಅಂಧಳಾಗಿರುವೆ?
ನಿನ್ನ ಮನದಿಂದ ಏಕೆ ನನ್ನ ದೂರ ಮಾಡಿರುವೆ?
ನಿನ್ನ ಪ್ರೀತಿಯೊಂದನ್ನೇ ನಾ ಬಯಸುವೆ
ಆದರೆ ಹೀಗೇಕೆ ನೀ ನನ್ನ ಕಾಡಿ ಕೊಲ್ಲುವೆ?
ಬೇರೆಯ ಲೋಕದಲ್ಲಿ ವಿಹರಿಸುತ್ತಿದ್ದ ನನ್ನ
ಏಕೆ ಮಾಡಿಕೊಂಡೆ ಗುಲಾಮನಾಗಿ ನಿನ್ನ, ಮುಂದೆ ಓದಿ »

- arunasirigere ರವರ ಬ್ಲಾಗ್
- Login or register to post comments
- 290 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಭಾರತದ [ಪ್ರ]ಗತಿ
January 4, 2008 - 3:39pm — arunasirigereಭಾರತದ [ಪ್ರ]ಗತಿ
ಭಾರತ ಭಾರತ ಭಾರತ ದೇಶ
ಬಡವರಿಂದ ಕೂಡಿದ ಶ್ರೀಮಂತ ದೇಶ
ಇಲ್ಲಿನ ಜನ ಜಗತ್ತಿನ ಶೇಷ
ಬಡತನ ಆಗಬೇಕು ನಿಶೇಷ
ನಮ್ಮ ಬಡತನಕೆ ಕಾರಣ ಇಂಗ್ಲೀಷರು
ಎಂದು ಹೇಳುವರು ಭಾರತೀಯರು
ಜಪಾನ್ ದೇಶವೂ ಕೂಡಿತ್ತು ಬಡತನದಿಂದ
ಈಗ ಅದು ನಲಿಯುತಿದೆ ಅಭಿವೃದ್ಧಿಯಿಂದ
ಇರುಳಲ್ಲಿ ದೊರಕಿದ ಸ್ವಾತಂತ್ರ್ಯ
ಮಾಡಿದೆ ನಮ್ಮನ್ನೆಲ್ಲಾ ಅತಂತ್ರ
ಶ್ರೀಮಂತರಿಗೆ ಹಣದ ಮೋಹ ಮುಂದೆ ಓದಿ »

- arunasirigere ರವರ ಬ್ಲಾಗ್
- Login or register to post comments
- 175 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಭಾವಬಿಂದು
January 4, 2008 - 3:31pm — arunasirigereಭಾವಬಿಂದು
ಅವನೊಬ್ಬ ಯುವಕ
ಮತ್ತು ಅವನು ಭಾವುಕ
ಭಾವನೆಗಳೇ ಅವನ ಜೀವಾಳ
ಅವನ ಜೀವನ ತುಂಬಾ ಸರಳ
ಚಿಕ್ಕಂದಿನಿಂದ ಕನಸುಗಳ ಹೊತ್ತವನು
ಯೌವ್ವನದಲ್ಲಿ ಅವುಗಳಿಗೆ ಸೋತವನು
ಜೀವನದಲ್ಲಿ ಅವನಿಗಿಲ್ಲ ಆಸೆ
ಈ ಲೋಕವೆಲ್ಲಾ ಅವನಿಗೆ ನಿರಾಸೆ
ಅವನ ಜೀವನದ ಆಧಾರ ಅವಳು
ಅವನ ಜೀವನದ ಹುಮ್ಮಸ್ಸು ಅವಳು
ಅವನಿಗಾಗಿ ಸೋತವಳು
ಅವನ ಗೆಲುವಿನಲ್ಲಿ ಖುಷಿ ಪಡುವಳು ಮುಂದೆ ಓದಿ »

- arunasirigere ರವರ ಬ್ಲಾಗ್
- Login or register to post comments
- 125 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: