ಲೇಖನ: ಕಿಲಾರದ ಕಿಲಾಡಿ ಜಲಯೋಧರು
ಹೀಗೇಕೆ
ಹೀಗೇಕೆ ನೀ ಮಾಡಿದೆ?
January 4, 2008 - 4:12pm — arunasirigereಹೀಗೇಕೆ ನೀ ಮಾಡಿದೆ?
ಹೀಗೇಕೆ ನೀ ಮಾಡಿದೆ
ಬರುವೆನೆಂದು ಬಾರದೆ
ನನ್ನ ಕಾಯಿಸಿದೆ
ಸೋನೆ ಮಳೆಗೆ ನೆನೆದು ನಲುಗಿದ್ದೆ
ನೀ ಮಳೆಯಾಗಿ ಬಂದೆಯೆಂದೇ ನಾ ಭಾವಿಸಿದ್ದೆ.
ಹೀಗೇಕೆ ನೀ ಮಾಡಿದೆ
ನನ್ನ ಕಡೆಗೆ ಬೆನ್ನು ಮಾಡಿ
ನನ್ನ ಪ್ರೀತಿಯ ತೊರೆದೆ
ನನ್ನೆದೆಯ ಮುಟ್ಟಿ, ಭಾವ ತಟ್ಟಿ
ನನ್ನಾಸೆ ಕನಸುಗಳ ಸುಟ್ಟೆ
ಹೀಗೇಕೆ ನೀ ಮಾಡಿದೆ
ಅಂದು ನಾನೇನೂ ಹೇಳದೆ ಮುಂದೆ ಓದಿ »


RSS: