ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಗ್ರಹಣ

ರಾಹು-ಕೇತು ಕಾಟ, ಮತ್ತು ಗ್ರಹಣ ಚಕ್ರ

June 26, 2008 - 11:19pm — hamsanandi
೧೯೨೬-ಜನವರಿ-೧೪-ಗ್ರಹಣ

 ಮುಂದೆ ಓದಿ »

  • ಆಕಾಶ
  • ಗ್ರಹಣ
  • ಜ್ಞಾನವಾಹಿನಿ
  • ನಂಬಿಕೆಗಳು
  • ಹರಟೆ
~.~
  • hamsanandi ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 147 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ರಾಹು-ಕೇತು ಕಾಟ, ಮತ್ತು ನವಗ್ರಹ ಸ್ತೋತ್ರ

June 18, 2008 - 5:40am — hamsanandi

ಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ ಅನ್ನೋದು ಸಂಸ್ಕೃತದ ಪ್ರಸಿದ್ಧ ಮಾತು. ಅಂದರೆ, ಸೋವು ನಲಿವುಗಳೆರಡೂ ಚಕ್ರದಂತೆ ಮತ್ತೆ ಮತ್ತೆ ತಿರುಗಿ ತಿರುಗಿ ಮರಳಿ ಮರಳಿ ಬರುತ್ತಿರುತ್ತವೆ ಎಂದರ್ಥ. ಚಕ್ರದಂತೆ ಬರೋದು ಬರೀ ಸುಖದು:ಖಗಳು ಮಾತ್ರ ಅಲ್ಲ ಅನ್ನೋದು ಮಾತ್ರ, ಚಿಕ್ಕ ಮಕ್ಕಳಿಗೂ ಗೊತ್ತಿರೋ ಸಂಗತಿ. ಹಗಲು ರಾತ್ರಿಯ ಚಕ್ರಕ್ಕಿಂತ ಬೇಕೇ ಮರಳಿ ಮರಳಿ ಸುತ್ತುವ ಚಕ್ರ? ಅದೇ ರೀತಿ ಆಕಾಶದಲ್ಲಿ ಇನ್ನೊಂದು ಕಾಲಕಾಲಕ್ಕೆ ಮರಳಿ ಬರೋ ಚಕ್ರ ಇದೆ - ಆದರೆ ಇದು ಸಾಧಾರಣವಾಗಿ ಎಲ್ಲರಿಗೂ ತಿಳಿದಿರಲ್ಲ, ಅಷ್ಟೇ. ಇದೇ ಗ್ರಹಣ ಚಕ್ರ (Saros cycle- ಸೆರಾಸ್ ಚಕ್ರ. ಇದಕ್ಕೆ ನಮ್ಮ ದೇಶದಲ್ಲಿ, ನಮ್ಮ ಭಾಷೇಲಿ ಬೇರೆ ಹೆಸರಿದೆಯೋ ಇಲ್ಲವೋ ತಿಳಿಯದು. ಅದಕ್ಕೆ ಅರ್ಥ ಗೊತ್ತಾಗೋ ಹಾಗೆ ಗ್ರಹಣಚಕ್ರ ಅನ್ನೋ ಭಾವಾನುವಾದವನ್ನು ಮಾಡಿದೀನಿ. ತಪ್ಪಿದ್ದ್ರೆ ತಿದ್ದಿ! ತಿದ್ಕೋತೀನಿ.)

ಕೆಲವು ದಿನದ ಮೊದಲು ರಾಹು-ಕೇತು ಕಾಟ ಅಂತ ಸ್ವಲ್ಪ ಗಳಹಿದ್ದೆ.ಮತ್ತೆ ಇವತ್ತು ಅದನ್ನ ಮುಂದುವರ್ಸೋಣ ಅಂತ ..ಅಲ್ಲದೆ, ಗ್ರಹಣಚಕ್ರ ಅರ್ಥ ಆಗ್ಬೇಕಾರೆ ರಾಹು ಕೇತು ವಿಷ್ಯ ಸ್ಪಷ್ಟ ಆಗ್ಬೇಕು ಮೊದಲು.

ನಮಗೆಲ್ಲ ಸೂರ್ಯನ ಸುತ್ತ ಭೂಮಿ ಸುತ್ತೋದೂ, ಭೂಮಿ ಸುತ್ತ ಚಂದ್ರ ಸುತ್ತೋದೂ ಗೊತ್ತೇ ಇದೆ. ಆ ಮೇಲೆ, ಒಂದು ಕಾಕತಾಳೀಯವಾದ ಒಂದು ವಿಚಾರದಿಂದ ಗ್ರಹಣಗಳನ್ನು ನಾವು ನೋಡ್ತೀವಿ. ಅದೇನಂದ್ರೆ, ನಮಗೆ ಭೂಮಿಯಿಂದ ನೋಡೋವಾಗ ಸೂರ್ಯನ ಗಾತ್ರವೂ, ಚಂದ್ರನ ಗಾತ್ರವೂ ಸರಿಸುಮಾರು ಒಂದೇ. ಚಂದ್ರನಿಗಿಂದ ಸೂರ್ಯ ಸುಮಾರು ನಾನೂರರಷ್ಟು ದೊಡ್ಡವ್ನು. ಹಾಗೇ ಸುಮಾರು ನಾನೂರರಷ್ಟು ಹೆಚ್ಚು ದೂರ್ದಲ್ಲೂ ಇದಾನೆ. ಅದಕ್ಕೆ ನಮ್ಗೆ ಅಪರೂಪಕ್ಕಾದ್ರೂ ಪೂರ್ಣ ಸೂರ್ಯಗ್ರಹಣ ಕಾಣ್ಸುತ್ತೆ. ಹತ್ತು, ಇಪ್ಪತ್ತು ಚಂದ್ರಗಳಿರೋ ಗುರು, ಶನಿಗಳ ಮೇಲೆ ಈ ರೀತಿ ಗ್ರಹಣಗಳು ಕಾಣೋಲ್ಲ. ಗ್ರಹಣ ಸಾಧ್ಯವಾಗೋಕೆ ಬೇಕಾದ ಇನ್ನೊಂದು ವಿಷಯಏನೂಂದ್ರೆ, ಭೂಮಿ ಸೂರ್ಯನ ಸುತ್ತ ಸುತ್ತೋ ಪಾತಳೀನೂ,ಚಂದ್ರ ಭೂಮಿ ಸುತ್ತ ಸುತ್ತೋ ಸಮಪಾತಳೀನೂ ಸುಮಾರಾಗಿ ಒಂದೇ. ಹಾಗಾಗಿ, ಒಂದೊಂದು ಸಲ ಸೂರ್ಯ ಭೂಮಿ ನಡುವೆ ಚಂದ್ರನೂ, ಕೆಲವೊಮ್ಮೆ ಸೂರ್ಯ ಚಂದ್ರ ನಡುವೆ ಭೂಮಿಯೂ ಬರತ್ತೆ. ಆಗ ಒಂದರ ನೆರಳು ಒಂದರ ಮೇಲೆ ಬಿದ್ದು ಗ್ರಹಣ ಆಗತ್ತೆ. ಇದು ಬಿಡಿ, ಚಿಕ್ಚಿಕ್ ಮಕ್ಕಳ್ಗೂ ಗೊತ್ತಿರೋ ವಿಷ್ಯ.  ಮುಂದೆ ಓದಿ »

  • ಆಕಾಶ
  • ಕೇತು
  • ಗ್ರಹಣ
  • ಮಹಾಭಾರತ
  • ರಾಹು
  • ಹರಟೆ
  • ಹಾಗೆ ಸುಮ್ಮನೆ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 600 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ದೇವರಿಲ್ಲ ಎಂದ ಬುದ್ಧನೂ ದೇವರ ಅವತಾರವಾದ!

February 7, 2008 - 3:22pm — uniquesupri

ಅದೊಂದು ಊರು. ಅಲ್ಲೊಂದು ಪಾಳುಬಿದ್ದ ಮಠವಿರುತ್ತದೆ. ಅದರ ಸ್ವಾಮೀಜಿ ಐದು ತಲೆಮಾರುಗಳ ಹಿಂದೆಯೇ 'ತಾವು ಮಾಡುತ್ತಿರುವುದರಲ್ಲಿ ಯಾವ ಅರ್ಥವನ್ನೂ ಕಾಣದೆ' ಪೀಠಕ್ಕೆ ಉತ್ತರಾಧಿಕಾರಿಯನ್ನೂ ನೇಮಿಸದೆ ಹಿಮಾಲಯಕ್ಕೆ ಹೊರಟು ಹೋಗುತ್ತಾರೆ. ಊರ ಗೌಡರು ಹಾಗೂ ಪುರೋಹಿತರು ಸೇರಿ ಬೇರೊಬ್ಬ ಮಠಾಧಿಪತಿಯನ್ನು ತರುವ ಪ್ರಯತ್ನ ಮಾಡುತ್ತಾರೆ.  ಮುಂದೆ ಓದಿ »

  • ಓಶೊ
  • ಕಾದಂಬರಿ
  • ಗ್ರಹಣ
  • ಧರ್ಮ
  • ನಾಸ್ತಿಕತೆ
  • ಬುದ್ಧ
~.~
  • uniquesupri ರವರ ಬ್ಲಾಗ್
  • Login or register to post comments
  • 238 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕವಿತೆ ಅರ್ಥವಾಗೋದಿಲ್ಲ ಬಿಡಿ!

February 7, 2008 - 3:19pm — uniquesupri

ಮೊನ್ನೆಯೆರಡು ದಿನಗಳಿಂದ ಎಸ್.ಎಲ್.ಭೈರಪ್ಪನವರ "ಗ್ರಹಣ" ಕಾದಂಬರಿಯನ್ನು ಓದುತ್ತಿದ್ದೇನೆ. ಕಾದಂಬರಿಗಳೆಂದರೆ ಕೇವಲ ಮನರಂಜನೆಯ ಸರಕು. ಕಪೋಲ ಕಲ್ಪಿತ ಕಹಾನಿಗಳನ್ನು ಉದ್ದಕ್ಕೆ ಎಳೆದೆಳೆದು ನೂರಾರು ಪುಟಗಳಿಗೆ ವಿಸ್ತರಿಸಿದರೆ ಕಾದಂಬರಿಯಾಗುತ್ತದೆ ಎಂಬ ಭಾವ ಸಹಜವಾದದ್ದು.  ಮುಂದೆ ಓದಿ »

  • ಕಲೆ
  • ಕವಿತೆ
  • ಗ್ರಹಣ
  • ಪದ್ಯ
  • ಭೈರಪ್ಪ
  • ಸಾಹಿತ್ಯ
~.~
  • uniquesupri ರವರ ಬ್ಲಾಗ್
  • Login or register to post comments
  • 246 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator