ಕಬ್ಬಿಗರು ನಯಸೇನ ಧರ್ಮಾಮೃತಂ ದರ್ಮಾಮ್ರುತಂ ಮಡಕೆ ಅಡಕಿಲ
ನಯಸೇನನ ಸಲೀಸಾದ ಸಾಲುಗಳು- ಬಿಡಿ ೩ - ಕೆಡುನುಡಿವ ಕಬ್ಬಿಗರು
March 7, 2008 - 3:49pm — ವೈಭವನಯಸೇನ ಒಂದು ಕ್ರುತಿಯ ಬಗ್ಗೆ ಕೆಡುನುಡಿವವರ ಬಗ್ಗೆ ಒಳೆ ಅಬಿಪ್ರಾಯ ಮೂಡಿಸಿದ್ದಾನೆ. ಕೆಡುನುಡಿವವರಿಂದಲೇ ಒಂದು ಕ್ರುತಿಯ ಓರೆ-ಕೋರೆಗಳು ಬೆಳಕಿಗೆ ಬರುತ್ತವೆ ಎಂಬುದು ಅವನ ನಂಬುಗೆಯಾಗಿರಬಹುದು.
ಅಡಕಿಲ ಮಡಕೆಗಳಂ ಸ
ಯ್ತಿಡಲಱಿವುವೆ ನಾಯ್ಗಳೊಡೆವುವಲ್ಲದೆ ಕ್ರುತಿಯಂ
ಕಿಡೆನುಡಿವರಲ್ಲದೇಂ ಜಡ
ರೊಡಂಬಡಲ್ತಿದ್ದಿನುಡಿಯಬಲ್ಲರೆ ಕವಿವೋಲ್
ಮುಂದೆ ಓದಿ »






RSS: