ನಯಸೇನ ದರ್ಮಾಮ್ರುತಂ ಧರ್ಮ ಕಾಡೊಳ್ ಪಗಿನ ನಾಡೆ ಈಡಾಡು ನಾಣ್ಣುಡಿ
ನಯಸೇನನ ಸಲೀಸಾದ ಸಾಲುಗಳು - ಬಿಡಿ ೫- ನಾಣ್ಣುಡಿ
March 13, 2008 - 9:19pm — ವೈಭವನಾಣ್ಣುಡಿಗಳು ನಮ್ಮ ಹಿರಿಗನ್ನಡದ ಕಬ್ಬಗಳಲ್ಲಿ ಹಲವು ಕಡೆ ಕಂಡುಬರುತ್ತವೆ. ನಯಸೇನನ ದರ್ಮಾಮ್ರುತಂ ಇದಕ್ಕೆ ಹೊರತಲ್ಲ.
ಬೇಡಂ ಮಾಣಿಕಮೊಂದಂ
ಕಾಡೊಳ್ ಕಂಡೊರ್ಮೆ ಮೆಲ್ದು ಪಗಿನಲ್ಲೆಂದೀ
ಡಾಡಿದನೆಂಬೀ ನಾಣ್ಣುಡಿ
ನಾಡೆಯುಮೆಸೆದಪುದು ದುರಿತವಶದಿಂದಿವನೊಳ್
ಬಿಡಿಸದರೆ, ಮುಂದೆ ಓದಿ »





RSS: