ಹಣ್ಣುಗಳು ನಯಸೇನ ದರ್ಮಾಮ್ರುತಂ ಧರ್ಮಾಮೃತಂ
ನಯಸೇನನ ಸಲೀಸಾದ ಸಾಲುಗಳು- ಬಿಡಿ ೭ - ಹಲವು ಬಗೆಯ ಹಣ್ಣುಗಳು
March 14, 2008 - 10:31pm — ವೈಭವ
ಬಾೞೆಯ ಕರ್ಜೂರದ ಕಿ
ತ್ತೀಳೆಯ ಕಂಮರದ ರಂಜಿಪಿಮ್ಮಾವಿನ ಪೇ
ರೀಳೆಯ ನಾರಂಗದ ಕಂ
ಚೀಳೆಯ ತನಿವಣ್ಣನಿಕ್ಕೆ ಮೇಲ್ದಾದರದಿಂ
ತನಿ= ಒಳ್ಳೆಯ, ಚೆನ್ನಾದ
ತನಿವಣ್ಣು = ಒಳ್ಳೆಯ ಹಣ್ಣುಗಳು
ಕಿತ್ತೀಳೆ = ಕಿತ್ತಳೆ
ಕಂಚೀಳೆ = ?
ಕಂಮರ = ?
ಪೇರೀಳೆ = ?
ರಂಜಿಪಿಮ್ = ರಂಜಿಸಿ





RSS: