ಅಲೆಮಾರಿ ಬದುಕು
ಅಲೆಮಾರಿ ಬದುಕು
March 15, 2008 - 2:59pm — rashmi_paiಕನಸುಗಳ ಮರಳದಂಡೆಯಲಿ
ನೋವ ಹೊತ್ತು ನಡೆವೆವು
ಬೆನ್ನಿಗಂಟಿದ ಹೊಟ್ಟೆ, ಅಳುವ ಕೂಸು
ಹೊತ್ತು, ಇನ್ನೊಂದು ಮೂಟೆ ರಟ್ಟೆಯಲಿ
ವೇದನೆಯ ಗಂಟು ಅಲ್ಲ ಇದು, ಜೀವನದ ಕುಂಟುಗಳಿವು
ಪ್ರಕ್ಷುಬ್ಧ ಬದುಕಿನ ಭಗ್ನ ಕನವರಿಕೆ
ಅಲೆಮಾರಿಗಳು ನಾವು,
ಬದುಕ ಅಲೆ ಸುಳಿಗೆ ಸಿಕ್ಕಿದರೂ
ತುಂಡು ರೊಟ್ಟಿ, ಹೊತ್ತು ಕೂಳಿಗಾಗಿ
ಸಾಗುವೆವು ಇನ್ನೂ ಮುಂದೆ ಮುಂದೆ ಮುಂದೆ ಓದಿ »






RSS: