September 7, 2011 - 4:28pm
ನಾವು ಮನುಷ್ಯರು ಬದುಕುವುದಕ್ಕೆ ಎಷ್ಟೊಂದು ಕಷ್ಟಪಡುತ್ತೇವೆ ಅಲ್ಲವೇ? ಜಾಗ ಸರಿಹೋದರೆ ಊಟ ಸರಿಯಾಗುವುದಿಲ್ಲ, ಊಟ ಸರಿಹೋದರೆ ಹವಾಮಾನ ಸರಿಹೋಗುವುದಿಲ್ಲ. ನಾವು ಬದುಕಿಗೆ ಹೊಂದಿಕೊಳ್ಳುವುದಕ್ಕೆ ಪ್ರಯತ್ನಿಸುವುದರಲ್ಲಿಯೇ ಜೀವನದ ಸಾಕಷ್ಟು ಸಮಯವನ್ನು ಕಳೆಯುತ್ತೇವೆ. ಆದರೆ ಸಸ್ಯಗಳು ಹಾಗಲ್ಲ. ಅವು ಇರುವುದೇ ಒಂದೇ ಜಾಗದಲ್ಲಿಯಾದರೂ ಅದಕ್ಕೇ ಎಷ್ಟು ಸರಿಯಾಗಿ ಹೊಂದಿಕೊಳ್ಳುತ್ತವೆ ನೋಡಿ. ನಮಗೆ ಈ ಜಾಗ ಆಗುವುದಿಲ್ಲ, ನೆಲ ತಗ್ಗಾಗಿದೆ, ಬಿಸಿಲು ಜಾಸ್ತಿ ಬೀಳುತ್ತದೆ, ನೀರು ಸರಿಯಾಗಿಲ್ಲ ಎಂದು ದೂರುವುದೇ ಇಲ್ಲ. ಒಂದು ಮಳೆ ಬಿದ್ದರೆ ಸಾಕು ಎಲ್ಲೆಡೆ ಎದ್ದುನಿಲ್ಲುತ್ತವೆ. ಅವು ಹಾಗಿರುವುದರಿಂದಲೇ ನಾವು ಉಸಿರಾಡಲು ಆಗುತ್ತಿರುವುದು ಅಲ್ವಾ? Read more about ಮನುಷ್ಯ V/s. ಸಸ್ಯ
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: