ದೇವರೆಂಬ ಕಲ್ಪನೆಯಿಂದ ಬಿಡುಗಡೆ ಹೊಂದಿದೆ: ಸಾಮಾನ್ಯ ಮನುಷ್ಯನ ಬದುಕಿನ ಪುಟಗಳಿಂದ…1
ಪ್ರಿಯ ಓದುಗರೇ,
ನಾನು ನನ್ನ ಹಳೆಯ ಬದುಕಿನ ಪುಟಗಳನ್ನು ೪೯ ವಸಂತಗಳ ಬಳಿಕ ನೋಡಿದಾಗ ನನ್ನ ಬದುಕಿನ ಕೆಲವು ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಬಯಕೆ ಚಿಗುರಿತು. ನನ್ನ ಅನುಭವಗಳು ನಿಮ್ಮದೂ ಆಗಿರಬಹುದು ಅಥವಾ ಭಿನ್ನವಾಗಿರಬಹುದು. ಓದಿ… ನಿಮ್ಮ ಮನದಲ್ಲಿ ಪುಟಿದೇಳುವ ಭಾವನೆಗಳನ್ನು ವ್ಯಕ್ತಪಡಿಸಿ…. Read more about ದೇವರೆಂಬ ಕಲ್ಪನೆಯಿಂದ ಬಿಡುಗಡೆ ಹೊಂದಿದೆ: ಸಾಮಾನ್ಯ ಮನುಷ್ಯನ ಬದುಕಿನ ಪುಟಗಳಿಂದ…1




