ಸಹಿಸಿಕೊಳ್ಳುವುದಕ್ಕಿಂತ ತಿರುಗೇಟು ನೀಡುವುದೇ ಒಳ್ಳೇದು ಎಂದು ಅನಿಸಲ್ವಾ?
July 26, 2012 - 10:30pm
ದಿನಪತ್ರಿಕೆ ತೆರೆದು ನೋಡಿದರೆ ಪ್ರತಿದಿನವೂ ಮಹಿಳೆಯ ಮೇಲೆ ದೌರ್ಜನ್ಯ ಎಂಬ ಒಂದು ಸುದ್ದಿ ಇದ್ದೇ ಇರುತ್ತದೆ. ಅತ್ತೆಯ ದೌರ್ಜನ್ಯ, ಪತಿಯ ದೌರ್ಜನ್ಯ, ಕಚೇರಿಯಲ್ಲಿ ದೌರ್ಜನ್ಯ ಅಬ್ಬಾ ಎಷ್ಟೊಂದು ವಿಧದ ದೌರ್ಜನ್ಯಗಳು!. ನಾವು ಮುಂದುವರಿದಿದ್ದೇವೆ, ಅಬಲೆಯಲ್ಲ ಸಬಲೆ ಎಂದು ನಾನೂ ಸೇರಿದಂತೆ ಮಹಿಳೆಯರೆಲ್ಲಾ ಗಟ್ಟಿಯಾಗಿ ಕೂಗಿ ಹೇಳುತ್ತಿದ್ದೇವೆ. ಹೆಣ್ಣು ಅಬಲೆಯಿಂದ ಸಬಲೆಯಾಗಿ ಬಡ್ತಿ ಪಡೆದಿದ್ದರೂ ದೌರ್ಜನ್ಯ , ಕಿರುಕುಳಗಳು ಮಾತ್ರ ಅವಳ ನೆರಳಂತೆ ಹಿಂಬಾಲಿಸುತ್ತಿವೆ. ಹಳ್ಳಿಯಲ್ಲಿದ್ದರೂ, ನಗರದಲ್ಲಿದ್ದರೂ ಮಹಿಳೆ ದೌರ್ಜನ್ಯಕ್ಕೊಳಗಾಗುವುದು ತಪ್ಪಿಲ್ಲ. ಅಲ್ಲಿ ಹಾಗಾಯ್ತು, ಇಲ್ಲಿ ಹೀಗಾಯ್ತು ಎಂದು ಎಂಬ ವರದಿಗಳನ್ನೋದಿದಾಗ ಅಯ್ಯೋ ಪಾಪ ಎಂದು ಎನಿಸುತ್ತದೆ. ಆದರೆ ಇದಕ್ಕೆ ಪರಿಹಾರ ಏನು? Read more about ಸಹಿಸಿಕೊಳ್ಳುವುದಕ್ಕಿಂತ ತಿರುಗೇಟು ನೀಡುವುದೇ ಒಳ್ಳೇದು ಎಂದು ಅನಿಸಲ್ವಾ?
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:
ಬ್ಲಾಗ್ ವರ್ಗಗಳು:




