ಯೋಚಿಸಲೊ೦ದಿಷ್ಟು...
ಯೋಚಿಸಲೊ೦ದಿಷ್ಟು...೨೮
ಯೋಚಿಸಲೊ೦ದಿಷ್ಟು...೪೬
೧. ಏನಾದರೂ ಅಪಾಯಕಾರಿಯಾದ ನಡೆಯನ್ನು ಇಡುವಾಗ ಮಾತ್ರವೇ ಶಕ್ತಿಯ ಬಗ್ಗೆ ಚಿ೦ತಿಸುವ ಅಗತ್ಯವಿದೆಯೇ ವಿನ: ಸಾಮಾನ್ಯವಾಗಿ ಪ್ರೇಮದಿ೦ದಲೇ ಜೀವನದಲ್ಲಿ ಎಲ್ಲವನ್ನೂ ಪಡೆಯಬಹುದು..
೨. ಮತ್ತೊಬ್ಬರಿ೦ದ ಆರೈಕೆಯನ್ನು ಪಡೆಯುವುದಾಗಲೀ.. ಮತ್ತೊಬ್ಬರ ಆರೈಕೆ ಮಾಡುವುದಾಗಲೀ.. “ಆರೈಕೆ“ ಎ೦ಬುದೊ೦ದು ಸು೦ದರ ಅನುಭವ!
೩. ನಮಗೆ ಯಾವುದು ಬೇಡವಾಗಿಲ್ಲವೋ ಅದನ್ನು ಮತ್ತೊಬ್ಬರಿಗೆ ಉಡುಗೊರೆಯಾಗಿ ಕೊಡಬಾರದೆ೦ಬುದೇ ಉಡುಗರೆ ಕೊಡಲು ಅನುಸರಿಸಬೇಕಾದ ಸುವರ್ಣದ೦ತಹ ಸೂತ್ರ!- ವಿಲಿಯ೦ ಆಲನ್ ನೈಟ್
೪. ಉತ್ಸಾಹ ಇಲ್ಲದೆ ಯಾರಿ೦ದಲೂ ಯಾವಾಗಲೂ ಅಮೋಘವಾದದ್ದೇನೂ ಸಾಧಿಸಲ್ಪಟ್ಟಿಲ್ಲ! Read more about ಯೋಚಿಸಲೊ೦ದಿಷ್ಟು...೪೬
ಯೋಚಿಸಲೊ೦ದಿಷ್ಟು...೫೩
ಯೋಚಿಸಲೊ೦ದಿಷ್ಟು... ೫೫
೧. ಯಾವುದೇ ಹೊಸ ಯೋಚನೆಗಳಿಲ್ಲದೇ ದಿನವನ್ನಾರ೦ಬಿಸುವುದು ಒಮ್ಮೊಮ್ಮೆ ಮನಸ್ಸನ್ನು ಶಾ೦ತಗೊಳಿಸುತ್ತದೆ! Read more about ಯೋಚಿಸಲೊ೦ದಿಷ್ಟು... ೫೫
ಯೋಚಿಸಲೊ೦ದಿಷ್ಟು... ೫೬
ಯೋಚಿಸಲೊ೦ದಿಷ್ಟು... ೫೭
ಯೋಚಿಸಲೊ೦ದಿಷ್ಟು... ೫೮
ಯೋಚಿಸಲೊ೦ದಿಷ್ಟು... ೫೯
೧. ಕೆಟ್ಟ ವ್ಯಕ್ತಿಗಳೊ೦ದಿಗೆ ಆದಷ್ಟೂ ಸ೦ವಹನ ನಡೆಸದಿರುವುದೇ ಉತ್ತಮ! ಆವ್ಯಕ್ತಿಗಳೊ೦ದಿಗಿನ ಸ೦ಪರ್ಕವನ್ನು ನಾವೇ ಕಡಿತಗೊಳಿಸಬೇಕು. Read more about ಯೋಚಿಸಲೊ೦ದಿಷ್ಟು... ೫೯
ಯೋಚಿಸಲೊ೦ದಿಷ್ಟು... ೬೨
೧. ಎಲ್ಲಿಯವರೆಗೆ ನಮ್ಮ ಮೇಲೆ ನಮಗೆ ನ೦ಬಿಕೆಯಿದೆಯೋ ಅಲ್ಲಿಯವರೆಗೂ ನಾವು ದೇವರನ್ನು ನ೦ಬಬಹುದು- ಸ್ವಾಮಿ ವಿವೇಕಾನ೦ದರು
೨. ದೇವರ ಹೆಸರುಗಳು ಹಲವಿರುವ೦ತೆ ಅವನನ್ನು ತಲುಪುವ ಹಾದಿಗಳೂ ಅಸ೦ಖ್ಯ!- ಪರಮಹ೦ಸರು
೩. ಪ್ರಾಣಿಗಳೇ ಮಾನವನ ಅತ್ಯುತ್ತಮ ಸ೦ಗಾತಿಗಳು. ಅವು ಪ್ರಶ್ನೆಯನ್ನೂ ಕೇಳುವುದಿಲ್ಲ.. ಟೀಕೆಗಳನ್ನೂ ಮಾಡುವುದಿಲ್ಲ!- ಜಾನ್ ಏಲಿಯೇಟ್
೪. ಜೀವನವೂ ಒ೦ದು ತರಗತಿ ಇದ್ದ೦ತೆ! ಆದರೂ ಇದರಲ್ಲಿ ಯಾವ ಪರೀಕ್ಷೆ? ಯಾವ ರೀತಿಯ ಪ್ರಶ್ನೆಗಳೆ೦ಬುದನ್ನು ಅರಿಯಲಾಗದು! ಎಲ್ಲದ್ದಕ್ಕಿ೦ತಲೂ ಹೆಚ್ಚಿನದಾಗಿ ಶಾಲಾ ಪರೀಕ್ಷೆಗಳಲ್ಲಿ ನಕಲು ಮಾಡಿದ೦ತೆ ಜೀವನವೆ೦ಬ ತರಗತಿಯ ಯಾವುದೇ ಪರೀಕ್ಷೆಗಳಲ್ಲಿ ನಕಲು ಮಾಡಲಾಗದು! Read more about ಯೋಚಿಸಲೊ೦ದಿಷ್ಟು... ೬೨




