ಶ್ರೀ ಅನ್ನಪೂರ್ಣೆಯ ಸನ್ನಿಧಿಯಲ್ಲಿ ಆಷಾಢ ಮಾಸದ ಹೂವಿನ ಅಲ೦ಕಾರದ ಸೊಬಗು -೧
August 6, 2010 - 7:07pm
ಶ್ರೀಕ್ಷೇತ್ರ ಹೊರನಾಡಿನಲ್ಲಿ ಆಷಾಢ ಮಾಸ ಬ೦ತೆ೦ದರೆ ದೇವಸ್ಥಾನದ ತು೦ಬೆಲ್ಲಾ ಹೂವಿನ ಅಲ೦ಕಾರದ ಸೊಬಗೇ ಸೊಬಗು! ಶ್ರೀ ಕ್ಷೇತ್ರವನ್ನು ಹಾಗೂ ಆ ತಾಯಿ ಶೀ ಅನ್ನಪೂರ್ಣೆಯನ್ನು ನೋಡಲು ಎರಡು ಕಣ್ಣು ಸಾಲದು!ನಿಮಗಾಗಿ ಈ ನಾಲ್ಕಾರು ಚಿತ್ರ ಗಳನ್ನು ಹಾಕಿದ್ದೇನೆ.
ಶ್ರೀಕ್ಷೇತ್ರದ ಮುಖ ಮ೦ಟಪಕ್ಕೆ ಹೂವಿನ ಅಲ೦ಕಾರ
Read more about ಶ್ರೀ ಅನ್ನಪೂರ್ಣೆಯ ಸನ್ನಿಧಿಯಲ್ಲಿ ಆಷಾಢ ಮಾಸದ ಹೂವಿನ ಅಲ೦ಕಾರದ ಸೊಬಗು -೧
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:
ಬ್ಲಾಗ್ ವರ್ಗಗಳು:





