ಕನ್ನಡ ಕಂಪ್ಯೂಟರ್ ಪಾರಿಭಾಷಿಕ
ಬೆಂಗಳೂರಿನಲ್ಲಿ ಮೈಕೇಲ್ ಕಪ್ಲಾನ್
January 25, 2008 - 11:16am — pavanajaಮೈಕೇಲ್ ಕಪ್ಲಾನ್ ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ತಂತ್ರಾಂಶಗಳ ಜಾಗತೀಕರಣ ವಿಭಾಗದಲ್ಲಿ ಪ್ರಮುಖ ಹುದ್ದೆಯಲ್ಲಿರುವ ತಂತ್ರಜ್ಞರು. ತಂತ್ರಾಂಶ ಜಾಗತೀಕರಣ ವಿಷಯದಲ್ಲಿ ಕೆಲಸ ಮಾಡುತ್ತಿರುವವರು ಮಾತ್ರವಲ್ಲದೆ ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ಎಲ್ಲರಿಗೂ ಇವರ ಹೆಸರು ಪರಿಚಯವಿದೆ. ಮುಂದೆ ಓದಿ »

- pavanaja ರವರ ಬ್ಲಾಗ್
- Login or register to post comments
- 313 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
move ಗೆ (ಸರಿಯಾದ) ಕನ್ನಡ ಶಬ್ದ ಏನು ?
May 5, 2007 - 1:02pm — shreekant.mishrikotiಇವತ್ತು 'ಕನ್ನಡಿಗರ ಜನ್ಮ ಸಾರ್ಥಕತೆ' ಎಂಬ ಪುಸ್ತಕವನ್ನು ಮತ್ತೆ ಓದುತ್ತಿದ್ದೆ.
ಅದರಲ್ಲಿ ಇತ್ತು - 'ಪರಭಾಷೆಯ ವಿಚಾರಗಳನ್ನು ಸ್ವಭಾಷೆಯ ಅಜ್ಞಾನವಿದ್ದುದರಿಂದ ಅಚ್ಚಗನ್ನಡದಲಿ ತಿಳಿಸಲಿಕ್ಕೆ ಬರದಿದ್ದರೆ ಅದು ಕನ್ನಡದ ದೋಷವಲ್ಲ. ತಾನು ಕುಣಿಯಲಾರದೆ ನೆಲ ಡೊಂಕೆಂದು ಹೇಳುವದೂ ಕನ್ನಡದಲ್ಲಿ ವಿಚಾರಗಳನ್ನು ಪ್ರಕಟಿಸಲಿಕ್ಕೆ ಬರುವದಿಲ್ಲವೆನ್ನುವದೂ ಒಂದೇ ಸರಿ' . ಮುಂದೆ ಓದಿ »



RSS: