ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಸಾಹಿತ್ಯ

ನಿರಕ್ಷರಿ ಕವಿಯ ಅಕ್ಷರಗಾಥೆ

July 3, 2008 - 6:17am — Chamaraj
ಪ್ರಕಟಿಸಿದ ಕವಿತಾ ಸಂಕಲನಗಳೊಂದಿಗೆ ನಿರಕ್ಷರಿ ಸಿದ್ದಪ್ಪ

ನಂಬಿದರೆ ನಂಬಿ, ಬಿಟ್ಟರೆ ಬಿಡಿ, ಈತ ನಿರಕ್ಷರಸ್ಥ. ಆದರೆ, ಹದಿನಾರು ಕವನ ಸಂಕಲನಗಳನ್ನು ಬರೆದು ಪ್ರಕಟಿಸಿದ್ದಾನೆ.

ಬಾಗಲಕೋಟೆ ಜಿಲ್ಲೆ ಬೀಳಗಿಯ ಸಿದ್ದಪ್ಪ ಸಾಬಣ್ಣ ಬಿದರಿ ಎಂಬ ನಿರಕ್ಷರ ಆಶುಕವಿಯ ಸಾಹಸಗಾಥೆಯಿದು. ದೊಡ್ಡ ಕುಟುಂಬದಲ್ಲಿ ಜನಿಸಿ, ಬಡತನದಿಂದಾಗಿ ಬಾಲ್ಯದಿಂದಲೇ ಕೃಷಿಯಲ್ಲಿ ತೊಡಗಿದ ಸಿದ್ದಪ್ಪನಿಗೆ ಓದುವ ಭಾಗ್ಯ ದೊರೆಯಲಿಲ್ಲ.

ಆದರೇನಂತೆ, ಕಾವ್ಯ ಸರಸ್ವತಿ ಒಲಿದಿದ್ದಳು. ಚಿಕ್ಕಂದಿನಿಂದಲೇ ಪದ್ಯದ ಗೀಳು. ಸುತ್ತಲಿನ ಪರಿಸರವೇ ಕವಿತೆಯ ವಸ್ತುಗಳಾದವು. ಅವನ್ನೇ ಪ್ರಾಸಬದ್ಧವಾಗಿ, ಜಾನಪದ ಶೈಲಿಯಲ್ಲಿ ಜೋಡಿಸಿ ಹಾಡುತ್ತಿದ್ದ ಸಿದ್ದಪ್ಪ ಸುತ್ತಲಿನ ಜನರನ್ನು ಆಕರ್ಷಿಸಿದ. ಚೆನ್ನಾಗಿವೆ ಎಂದು ಅನ್ನಿಸಿದ ಕವಿತೆಗಳನ್ನು ಊರಿನ ಕೆಲವು ಅಕ್ಷರಸ್ಥರು ಆತನಿಗೆ ಬರೆದು ಕೊಟ್ಟರು. ಅವನ್ನೇ ನೋಟ್‌ಬುಕ್‌ನಲ್ಲಿ ಇಟ್ಟುಕೊಂಡು ಹರ್ಷಪಡುತ್ತ ದಿನಗಳೆದ ಸಿದ್ದಪ್ಪ.

ಕ್ರಮೇಣ ನೋಟ್‌ಬುಕ್‌ಗಳ ಸಂಖ್ಯೆ ಬೆಳೆಯಿತು. ಆಗ ಯಾರೋ ಒಬ್ಬರು, ’ಒಂದು ಕವಿತಾ ಸಂಕಲನ ಪ್ರಕಟಿಸಬಹುದಲ್ಲ?’ ಎಂದು ಸೂಚಿಸಿದರು. ಅಕ್ಷರವೇ ಬಾರದ ತಾನು ಏನಂತ ಪ್ರಕಟಿಸಬೇಕು ಎಂದು ಅನ್ನಿಸಿದರೂ, ಹಿತೈಷಿಗಳು ಒತ್ತಾಯಿಸಿದರು. ಕವಿತೆ ಕೇಳಿ ಮೆಚ್ಚಿದ ಸಹೃದಯರು ಪ್ರಕಟಿಸಲು ಮುಂದೆ ಬಂದರು. ಒಂದಷ್ಟು ಹಣ ಸಂಗ್ರಹಿಸಿ, ೧೯೯೦ರಲ್ಲಿ ಮೊದಲ ಕವಿತಾ ಸಂಕಲನ ’ಹೊಳಿ ಸಾಲಿನ ಹೋರಿ’ ಪ್ರಕಟಿಸಿದ ಸಿದ್ದಪ್ಪ.  ಮುಂದೆ ಓದಿ »

  • ಕನ್ನಡ
  • ಜನಪದ ಸಾಹಿತ್ಯ
  • ನಿರಕ್ಷರಿ ಕವಿ
  • ಸಾಹಿತ್ಯ
~.~
  • Chamaraj ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 157 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಡೈಸಿ ರಿಡ್ಜ್ ಡೈರಿ

April 15, 2008 - 5:13am — hemzy78

ಸಿನೆಮಾ, ಸಿನೆಮಾ ವಿಮರ್ಶೆ, ಕಲೆ, ಸಾಹಿತ್ಯ, ಸಮಾಜ, ಜನ ಜೀವನ , ಬದುಕು , ಸಂಗೀತ ಮತ್ತು ಭಾವನೆಗಳು - ಇವುಗಳ ಜತೆ ನನ್ನ ಒಡನಾಟದ ಕೆಲವು ಕ್ಷಣಗಳು... ಇಲ್ಲಿ.

  • ಕಲೆ
  • ಜನ ಜೀವನ
  • ಬದುಕು
  • ಸಂಗೀತ ಮತ್ತು ಭಾವನೆಗಳು
  • ಸಮಾಜ
  • ಸಾಹಿತ್ಯ
  • ಸಿನೆಮಾ
  • ಸಿನೆಮಾ ವಿಮರ್ಶೆ
~.~
  • hemzy78 ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 543 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಜಲ ಜಲ ಜಲಜಾಕ್ಷಿ !

April 8, 2008 - 2:13pm — madhava_hs

ಈಗಿನ ಕೆಲ ಹಾಡುಗಳ ಸಾಹಿತ್ಯ ಹೀಗಿವೆ ನೋಡಿ..

’ಚಿಂದಿ ಮಾಡೆ ಚಂದ್ರಿಕಾ’
’ಕೊಡೆ ಕೊಡೆ ಕೊಡೆ ಕೊಬ್ರಿ ಮಿಠಾಯಿ’..
’ಜಲ ಜಲ ಜಲ ಜಲಜಾಕ್ಷಿ, ಮಿನ ಮಿನ ಮಿನ ಮೀನಾಕ್ಷಿ’..

ಆಹಾ ಎಂಥ ಅದ್ಬುತ ಸಾಹಿತ್ಯ ! Smiling

ಕುವೆಂಪು ಬದ್ಕಿರ್ಬೇಕಾಗಿತ್ತು ಇದನ್ನೆಲ್ಲಾ ನೋಡ್ಲಿಕ್ಕೆ !

  • ಸಾಹಿತ್ಯ
~.~
  • madhava_hs ರವರ ಬ್ಲಾಗ್
  • 12 ಪ್ರತಿಕ್ರಿಯೆಗಳು
  • 756 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕವಿತೆ ಅರ್ಥವಾಗೋದಿಲ್ಲ ಬಿಡಿ!

February 7, 2008 - 3:19pm — uniquesupri

ಮೊನ್ನೆಯೆರಡು ದಿನಗಳಿಂದ ಎಸ್.ಎಲ್.ಭೈರಪ್ಪನವರ "ಗ್ರಹಣ" ಕಾದಂಬರಿಯನ್ನು ಓದುತ್ತಿದ್ದೇನೆ. ಕಾದಂಬರಿಗಳೆಂದರೆ ಕೇವಲ ಮನರಂಜನೆಯ ಸರಕು. ಕಪೋಲ ಕಲ್ಪಿತ ಕಹಾನಿಗಳನ್ನು ಉದ್ದಕ್ಕೆ ಎಳೆದೆಳೆದು ನೂರಾರು ಪುಟಗಳಿಗೆ ವಿಸ್ತರಿಸಿದರೆ ಕಾದಂಬರಿಯಾಗುತ್ತದೆ ಎಂಬ ಭಾವ ಸಹಜವಾದದ್ದು.  ಮುಂದೆ ಓದಿ »

  • ಕಲೆ
  • ಕವಿತೆ
  • ಗ್ರಹಣ
  • ಪದ್ಯ
  • ಭೈರಪ್ಪ
  • ಸಾಹಿತ್ಯ
~.~
  • uniquesupri ರವರ ಬ್ಲಾಗ್
  • Login or register to post comments
  • 244 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕನ್ನಡ ಸಾಹಿತ್ಯದ ಮಜಲುಗಳು-ಭಾಗ ೧

January 30, 2008 - 10:20pm — chennadiga

ಮಿತ್ರರೆ,

ನಮ್ಮ ಕನ್ನಡ ಸಾಹಿತ್ಯದ ಅತಿಮುಖ್ಯ ಹಾಗೂ ರಂಜನೀಯ ಬರಹಗಾರರಲ್ಲಿ ಕಾದಂಬರಿ ಕಾರರ ಪಟ್ಟಿ ಬಲು ದೊಡ್ಡದು....

ನನಗೆ ತಿಳಿದವರ ಹೆಸರುಗಳನ್ನು ಇಲ್ಲಿ ಬರೆದಿದ್ದೇನೆ:

ಅ. ನ. ಕೃ
ದೇವುಡು ನರಸಿಂಹ ಶಾಸ್ತ್ರಿ
ತ್ರಿವೇಣಿ
ಆರ್ಯಾಂಭ ಪಟ್ಟಾಭಿ
ಟಿ. ಕೆ. ರಾಮ ರಾವ್
ತ.ರಾ. ಸುಬ್ಬರಾವ್
ತ. ಪು. ವೆಂಕಟರಾಂ
ಉಷಾ ನವರತ್ನ ರಾಂ
ಅನುಪಮಾ ನಿರಂಜನ  ಮುಂದೆ ಓದಿ »

  • ಕತೆ
  • ಕಾದಂಬರಿ
  • ಸಾಹಿತ್ಯ
~.~
  • chennadiga ರವರ ಬ್ಲಾಗ್
  • Login or register to post comments
  • 178 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12345ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 10:17am
  • girish.rajanal
    ಉ: ಭಾವಾಭಿಷೇಕ
    July 5, 2008 - 10:17am
  • Sunil Jayaprakash
    ಉ: ಜಿಮೇಲ್ ಕನ್ನಡ
    July 5, 2008 - 10:16am
  • omshivaprakash
    ಉ: kannada kanda
    July 5, 2008 - 9:38am
  • hamsanandi
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 5, 2008 - 9:29am
  • Narayana
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:29am
  • omshivaprakash
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20am
  • cmariejoseph
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 7:09am
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 5:52am
  • ಕೇವೆಂ
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 1:42am
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator