Narayana huilgod geethe
ಹಚ್ಚೇವು ಕನ್ನಡದ ದೀಪ
May 28, 2007 - 1:20am — Deepa murthyಹಚ್ಚೇವು ಕನ್ನಡದ ದೀಪ
ಹಚ್ಚೇವು ಕನ್ನಡದ ದೀಪ
ಕರುನಾಡದೀಪ ಸಿರಿನುಡಿಯದೀಪ
ಒಲವೆತ್ತಿ ತೋರುವಾ ದೀಪ | ಹಚ್ಚೇವು |
ಬಹುದಿನಗಳಿಂದ ಮೈಮರೆವೆಯಿಂದ
ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸ-
ಲಲ್ಲಲ್ಲಿ ಕರಣ ಚಾಚೇವು
ನಡು ನಾಡೆ ಇರಲಿ, ಗಡಿನಾಡೆ ಇರಲಿ
ಕನ್ನಡದ ಕಳೆಯ ಕಚ್ಚೇವು
ಮರತೇವು ಮರವ, ತೆರೆದೇವು ಮನವ, ಎರೆದೇವು ಒಲವ-ಹಿರಿ ನೆನಪ ಮುಂದೆ ಓದಿ »





RSS: