ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಭಾವಲಹರಿ

ಕರುಣೆಯಲ್ಲೂ ಕಲಬೆರಕೆಯೇ?

June 26, 2007 - 6:04am — kalpana

ಮೊನ್ನೆ ಹೀಗೊಂದು ಸಾವಾಯಿತು ನೋಡಿ. ಒಬ್ಬ ಯುವಕನಿಗೆ ಕ್ಯಾನ್ಸರ್ ಬಂದು, ಅಪ್ಪ, ಅಮ್ಮ, ಹೆಂಡತಿ, ಇಬ್ಬರು ಮಕ್ಕಳು, ಹೀಗೆ ತುಂಬಿ ತುಳುಕುತ್ತಿದ್ದ ಸಂಪೂರ್ಣ ಪರಿವಾರವನ್ನು ತ್ಯಜಿಸಿ ಹೊರಟುಹೋದ. ಆ ಮುದ್ದಾದ ಪುಟ್ಟ ಮಕ್ಕಳನ್ನು ನೋಡಿ ಎಲ್ಲರ ಕಣ್ಣಲ್ಲೂ ನೀರು. ವಿಧವೆ ಹೆಂಡತಿಯ ಮೇಲೆ ಅಯ್ಯೋ-ಪಾಪಗಳ ಸುರಿಮಳೆ ನಡೆದೇ ಇತ್ತು. ಅಷ್ಟರಲ್ಲಿ ಯಾರೋ ಪಿಸುಗುಟ್ಟಿದರು, "ಅವನಿಗೆ ಸಿಕ್ಕಾಪಟ್ಟೆ ಗುಟ್ಕಾ ಚಟವಿತ್ತಂತೆ". ಸರಿ, ಎಲ್ಲರ ಮನಸ್ಸಿನಲ್ಲೂ ಪ್ರಶ್ನೆಗಳು ಏಳುವುದಕ್ಕೆ ಶುರುವಾಯಿತು. ಅವನು ಗುಟ್ಕಾ ಜಗಿಯುತಿದ್ದಾಗ ಬೇಡ ಅಂತನ್ನದವರು ಇವರೆಂತಹ ಜನ? ತನ್ನ ಸ್ವಾರ್ಥ ಚಟ ಇಂಗಿಸಲು ಹೋಗಿ, ಹೆಂಡತಿ ಮಕ್ಕಳನ್ನು ನಡುನೀರಿನಲ್ಲಿ ಕೈಬಿಟ್ಟು ಹೋದ ಅವನಾದರೂ ಎಂತಹ ಮನುಷ್ಯ? ಇದು ಸ್ವಯಂಕೃತ ಅಪರಾಧವೆಂದ ಮೇಲೆ ನಮ್ಮ ಅನುಕಂಪಕ್ಕೆ ಇವರೆಷ್ಟು ಅರ್ಹರು? ಹೀಗೆ ಆ ಮನೆಯವರ ದುಃಖ, ನೋವು, ಮೀರಿ ಅವರ ನೈತಿಕ ವಿವೇಚನೆಯ ಬಗ್ಗೆ ಚರ್ಚೆ ನಡೆಯತೊಡಗಿತು.

ಇದೇ ರೀತಿಯ ಅನುಭವ ಬಹಳಷ್ಟು ಸಾರಿ ನನಗಾಗಿದೆ. ಏಡ್ಸ್ ಬಂದು ನರಳುತ್ತಿರುವ ರೋಗಿಯ ಚಿತ್ರಣ ಟೀವಿಯಲ್ಲಿ ನೋಡನೋಡುತ್ತ, ಎದೆಯಲ್ಲಿ ಕರುಣೆಯ ಮಿಡಿತ ಶುರುವಾಗುತ್ತಿದ್ದಂತೆ, ತಲೆಯಲ್ಲಿ "ಇವನಿಗೆ ಈ ರೋಗ ಹೇಗೆ ಬಂತು? ಎಷ್ಟು ಜನರ ಜೊತೆ ಮಲಗಿದ್ದನೋ ಏನೋ? ಡ್ರಗ್ ಆಡಿಕ್ಟ್ ಇರಬಹುದೇನೋ?" ಎಂಬ ಸಂಶಯದ ಸುಳಿ ಏಳುತ್ತದೆ. ಅವನಿಗೆ ಯಾವುದೋ ರಕ್ತದ ಟ್ರಾನ್ಸ್ ಫ್ಯೂಶನ್ ಸಮಯದಲ್ಲಿ ಹೆಚ್.ಐ.ವಿ. ಸೊಂಕು ತಗಲಿದ್ದು ಎಂದು ಸ್ಪಷ್ಟವಾದರೆ ಛೆ! ಪಾಪ! ಎಂಬ ನಿಟ್ಟುಸಿರು. ಇಲ್ಲವಾದರೆ ಛೀ! ಏನು ಅಸಹ್ಯದ ಜನರಿರುತ್ತಾರೆ ಎಂಬ ತಿರಸ್ಕಾರ. ಹೀಗೇಕೆ ಮನಸ್ಸು?  ಮುಂದೆ ಓದಿ »

  • ಆತ್ಮವಿಶ್ಲೇಷಣೆ
  • ಭಾವಲಹರಿ
~.~
  • kalpana ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 605 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅನುಕಂಪ...

June 15, 2007 - 10:55pm — vbamaranath

ನಾವು ಅಂತರ್ಮುಖಿ ಆಗಿರಬೇಕಾದ್ರೆ ಕೆಲವೊಂದು ಸಾರಿ ತಟ್ಟನೆ ಮನಸ್ಸಿಗೆ ನಾಟುತ್ತೆ, ನಾ ಏನು ಮಾಡ್ತಾ ಇದ್ದೀನಿ, ನಾ ಮಾಡ್ತಾ ಇರೋದು ಸರಿನಾ? ನನ್ನಲ್ಲಿರುವ ಲೋಪದೋಷಗಳು ಇವು, ನಾ ಇನ್ಮೇಲೆ ಹೀಗಿರಬೇಕು-ಹಾಗಿರಬೇಕು ಅಂತ ಸಾಕಷ್ಟು ಯೋಚನೆಗಳು ಬರುತ್ವೆ. ಆದರೆ ಹೊರಪ್ರಪಂಚಕ್ಕೆ ಮನ ಅಡಿಯಿಟ್ಟ ಮೇಲೆ ಮತ್ತೆ ಅದೇ ರಾಗ ಅದೇ ಹಾಡು.  ಮುಂದೆ ಓದಿ »

  • ಭಾವಲಹರಿ
~.~
  • vbamaranath ರವರ ಬ್ಲಾಗ್
  • Login or register to post comments
  • 385 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಪುರಂದರದಾಸರ ಎರಡು ಪದಗಳು
    September 5, 2008 - 9:17pm
  • cmariejoseph
    ಉ: ಚಂದಿರನ ನೋಡಿದವ
    September 5, 2008 - 8:56pm
  • cmariejoseph
    ಉ: IT - ಸಿಂಪ್ಟಮ್ಸ
    September 5, 2008 - 8:39pm
  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
ಇನ್ನಷ್ಟು


ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator