ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಪ್ರಚಲಿತ ವಿದ್ಯಮಾನ

ಕರ್ನಾಟಕ(ಬೆಂಗಳೂರು)ದಲ್ಲಿ ರಣಜಿ ಕ್ರಿಕೆಟ್

November 26, 2007 - 2:39pm — sankul

ಈ ಸಾಲಿನ ರಣಜಿ ಕ್ರಿಕೆಟ್ಟಿನ ಸುಪರ್ ಲೀಗ್ ಪಂದ್ಯಗಳು ಪ್ರಾರಂಭವಾಗಿವೆ ಮತ್ತು ಮೂರನೆಯ ಸುತ್ತಿನ ಪಂದ್ಯಗಳು ಮುಗಿಯುತ್ತಾ ಬಂದಿವೆ. ಇಲ್ಲ, ನಾನು ಈ ಪಂದ್ಯಗಳ ವಿಶ್ಲೇಷಣೆಯನ್ನು ಮಾಡುವದಿಲ್ಲ. ಆದರೆ ಕರ್ನಾಟಕ ಕ್ರಿಕೆಟನ ಇನ್ನೊಂದು ಮುಖವನ್ನು ಪರಿಚಯ ಮಾಡಲು ಪ್ರಯತ್ನಿಸುತ್ತೇನೆ.  ಮುಂದೆ ಓದಿ »

  • ಕ್ರೀಡೆ
  • ಪ್ರಚಲಿತ ವಿದ್ಯಮಾನ
~.~
  • sankul ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 270 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸವಾಯಿ ಗಂಧರ್ವ ಸಂಗೀತ ಮಹೋತ್ಸವ

November 22, 2007 - 1:59pm — sankul

ಈ ವರ್ಷದ ಸವಾಯಿ ಗಂಧರ್ವ ಸಂಗೀತ ಮಹೋತ್ಸವ ಡಿಸೆಂಬರ್ ೬ ರಿಂದ ೯ ನೆಯ ತಾರಿಖಿನವರೆಗೆ ಪುಣೆಯಲ್ಲಿ ನಡೆಯಲಿದೆ. ಇದು ಈ ಸಂಗೀತ ಮಹೋತ್ಸವದ ೫೫ನೇಯ ವರ್ಷ. ಪಂಡಿತ ಭೀಮಸೇನ ಜೋಶಿಯವರು ತಮ್ಮ ಗುರುಗಳಾದ ಸವಾಯಿ ಗಂಧರ್ವರ ಸ್ಮರಣೆಯಲ್ಲಿ ಈ ಸಂಗೀತ ಮಹೋತ್ಸವವನ್ನು ಪ್ರಾರಂಭಿಸಿದ್ದರು.  ಮುಂದೆ ಓದಿ »

  • ಪ್ರಚಲಿತ ವಿದ್ಯಮಾನ
  • ಸಂಗೀತ
~.~
  • sankul ರವರ ಬ್ಲಾಗ್
  • Login or register to post comments
  • 206 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಜಾತಿಕೂಪದಲ್ಲೊಂದು ಪ್ರೀತಿಯ ಹೂವು

September 21, 2007 - 7:30pm — D.S.NAGABHUSHANA

ಜಾತಿಕೂಪದಲ್ಲೊಂದು ಪ್ರೀತಿಯ ಹೂವು
ಬಿಹಾರದಿಂದ ಮತ್ತೆರಡು ಆಘಾತಕಾರಿ ಸುದ್ದಿಗಳು ಬಂದಿವೆ. ಸರಗಳ್ಳನನ್ನು ಒದ್ದು ಬೈಕ್ಗೆ ಕಟ್ಟಿ ಎಳೆದಾಡಿದ ಈ ಜನ ಈಗ ಹತ್ತು ಜನ ಕಳ್ಳರ ಕಣ್ಣುಗಳನ್ನೇ ಕಿತ್ತುಹಾಕಿದ್ದಾರೆ. ಇನ್ನೂ ಹತ್ತು ಜನ ಕಳ್ಳರನ್ನು ಬಡಿದು ಸಾಯಿಸಿದ್ದಾರೆ. ಇವರಿಗೆ ಒಟ್ಟಿಗೇ ಹತ್ತು ಜನವೇ ಹೇಗೆ ಸಿಗುತ್ತಾರೋ ತಿಳಿಯದು! ಅದೇನೇ ಇರಲಿ, ಇದನ್ನು ಮಾಡಿದವರು ಶ್ರೀಮಂತರೇನಲ್ಲ; ನನ್ನ ನಿಮ್ಮಂತಹ ಜನಸಾಮಾನ್ಯರೇ. ಸದ್ಯಕ್ಕೆ ರಾಜ್ಯವನ್ನು, ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ, ಇಡೀ ಭಾರತದಲ್ಲಿ ಅತ್ಯುತ್ತಮ ಮುಖ್ಯಮಂತ್ರಿ ಎಂದು ಹೆಸರಾದ ನಿತೀಶ್ ಕುಮಾರ್ ಆಳುತ್ತಿರುವ ಸಮಯದಲ್ಲೂ ಇಂತಹ ವಿಕ್ಷಿಪ್ತ ಘಟನೆಗಳು ನಡೆಯುತ್ತಿವೆ ಎಂದರೆ? ಬಿಹಾರದ ಈ ವಿಕ್ಷಿಪ್ತತೆಯ ರೋಗ ಅಲ್ಲಿನ ಜಾತಿವಾದಿ ಹಾಗೂ ಜಮೀನ್ದಾರಿ ಸಾಮಾಜಿಕ - ಆರ್ಥಿಕ - ಸಾಂಸ್ಕೃತಿಕ ನೆಲದಲ್ಲಿ ಆಳವಾಗಿ ಬೇರೂರಿದೆ. ಲಾಲೂ ಪ್ರಸಾದ್ ಯಾದವ್ ಇದನ್ನು ಬಳಸಿಕೊಂಡು ತಮ್ಮ ಕೌಟುಂಬಿಕ ರಾಜಕಾರಣಕ್ಕೆ ನೆಲೆ ಮಾಡಿಕೊಂಡರಷ್ಟೆ. ಅವರು ಈ ರೋಗದ ಮೂಲೋತ್ಪಾಟನೆಯ ಯಾವ ಪ್ರಯತ್ನವನ್ನೂ ಮಾಡಲಿಲ್ಲ. ಅದರೆಲ್ಲದರ ಪಾಪದ ಫಲವನ್ನು ಈಗ ನಿತೀಶ್ ಹೊರಬೇಕಿದೆ. ದೀರ್ಘಕಾಲಿಕ ಹತಾಶೆಯಲ್ಲಿ ಬೆಂದ ಜನ ವಿಕ್ಷಿಪ್ತರಾಗದೇ ಇನ್ನೇನಾದಾರು? ಅದೂ ಪೋಲೀಸ್ ವ್ಯವಸ್ಥೆ ಪೂರ್ತಿ ಭ್ರಷ್ಟವಾಗಿ, ಉಳ್ಳವರೊಂದಿಗೆ ಶಾಮೀಲಾಗಿರುವಾಗ? ಮೊನ್ನೆ ಸರಗಳ್ಳನ ಮೇಲೆ ನಡೆದ ದೌರ್ಜನ್ಯದ ಬಗೆಗೆ ಅಲ್ಲಿನ ಪೋಲೀಸ್ ಮೊದಮೊದಲು ಪ್ರತಿಕ್ರಿಯಿಸಿದ್ದು ಉಡಾಫೆಯೊಂದಿಗೇ! ಯಾವುದೇ ವೈಯುಕ್ತಿಕ ದೌರ್ಬಲ್ಯಗಳಿಲ್ಲದ, ಪರಿಶುದ್ಧ ವ್ಯಕ್ತಿತ್ವದ ನಿತೀಶ್ ಕುಮಾರ್‍ಗೆ (ಇಂತಹವರಿಗೆ ಬಿ.ಜೆ.ಪಿ.ಯೇ ಮಿತ್ರ ಪಕ್ಷವಾಗಬೇಕಾಗಿ ಬಂದಿರುವುದು ಇಂದಿನ ರಾಜಕಾರಣದ ದುರಂತವಾಗಿದೆ!) ಇದೆಲ್ಲವೂ ತಮ್ಮ ಆಳ್ವಿಕೆಯನ್ನು ಕುರಿತಂತೆ ಎಚ್ಚರಿಕೆಯ ಗಂಟೆಗಳಾಗಬೇಕು. ಏಕೆಂದರೆ ಅವರು, ಮೆಗಾ ಅಭಿವೃದ್ಧಿಯ ಜಾಗತೀಕರಣದ ಈ ದಿನಗಳಲ್ಲೂ ಕೇರಳದ ಮುಖ್ಯಮಂತ್ರಿ ಅಚ್ಯುತಾನಂದನ್ ರಂತೆ ಜನಸಾಮಾನ್ಯರ ಕಷ್ಟ - ಸುಖಗಳೊಂದಿಗೆ ಗುರುತಿಸಿಕೊಳ್ಳಬಯಸುವ ಅಪರೂಪದ ರಾಜಕಾರಣಿ.  ಮುಂದೆ ಓದಿ »

  • ಪ್ರಚಲಿತ ವಿದ್ಯಮಾನ
~.~
  • D.S.NAGABHUSHANA ರವರ ಬ್ಲಾಗ್
  • Login or register to post comments
  • 312 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಎಚ್ಚರದಪ್ಪುತ್ತಿರುವ ಮಠಾಧೀಶರೂ, ಅವರ ಜಾತಿ ರಾಜಕಾರಣವೂ...

September 15, 2007 - 1:59pm — D.S.NAGABHUSHANA

ಎಚ್ಚರದಪ್ಪುತ್ತಿರುವ ಮಠಾಧೀಶರೂ, ಅವರ ಜಾತಿ ರಾಜಕಾರಣವೂ...  ಮುಂದೆ ಓದಿ »

  • ಪ್ರಚಲಿತ ವಿದ್ಯಮಾನ
~.~
  • D.S.NAGABHUSHANA ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 330 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬರಲಿರುವ ದುರ್ದಿನಗಳ ಮುನ್ಸೂಚನೆಗಳು...

September 7, 2007 - 8:23pm — D.S.NAGABHUSHANA

ಬರಲಿರುವ ದುರ್ದಿನಗಳ ಮುನ್ಸೂಚನೆಗಳು...  ಮುಂದೆ ಓದಿ »

  • ಪ್ರಚಲಿತ ವಿದ್ಯಮಾನ
~.~
  • D.S.NAGABHUSHANA ರವರ ಬ್ಲಾಗ್
  • 8 ಪ್ರತಿಕ್ರಿಯೆಗಳು
  • 442 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123456ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithru
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 10:25am
  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
ಇನ್ನಷ್ಟು


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator