ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಸಣ್ಣಕತೆ

ಪ್ರೀತಿ ಕೈ ಜಾರಿದಾ ಕ್ಶಣ

May 20, 2008 - 4:11pm — roopablrao

"ಹೆ ಡಿಡ್ ಯು ಗೆಟ್ ದ ಡಿಸಪ್ಲೇ? " ಎಕ್ಸಾಮಿನರ್ ಬಂದು ಕೇಳಿದಾಗ ಭೂಮಿ ಬಾಯ್ಬಿಡಬಾರದೆ ಅನ್ನಿಸಿತು. ಪಿ. ಸಿ ಸರ್ವೀಸಿಂಗ್ ಲ್ಯಾಬ್ ಅದು . ಏನು ಮಾಡಿದರೂ ಡಿಸ್ಪ್ಲೇ ಬರುತ್ತಿರಲಿಲ್ಲ
"ನೊ ಸರ್"
"ಸಾರಿ ಯುವರ್ ಟೈಮ್ ಈಸ್ ಓವರ್ . ಯು ಕ್ಯಾನ್ ಸಿಟ್ ಫಾರ್ ವೈವಾ " ಅಂದು ಮುಂದೆ ಹೋದರು.  ಮುಂದೆ ಓದಿ »

  • ಸಣ್ಣಕತೆ
~.~
  • roopablrao ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 643 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕೃತಿಚೌರ್ಯ

April 21, 2008 - 1:27pm — roopablrao

" ಹೌದಾ ಅಹಲ್ಯಾ . ನಾನೆಷ್ಟು ಲಕ್ಕಿ ಗೊತ್ತಾ. actually this honour was expected a long back. ಹೋಗಲಿ ಬಿಡು ಈಗಾದರೂ ಪ್ರಶಸ್ತಿ ಬಂತಲ್ಲಾ" ಪ್ರಜೇಶ್ ಮಾತನಾಡುತ್ತಲೇ ಇದ್ದ ಫೋನ್ ನಲ್ಲಿ
ಗೌರಿ ಅಚ್ಚರಿ ಇಂದ ಅವನನ್ನು ನೋಡಿದಳು ಬೇರೆಯವರೊಡನೆ ಹೀಗೆ ನಗು ನಗತ್ತಾ ಮಾತನಾಡುವ ಇವನಿಗೆ ಹೆಂಡತಿಯ ಜೊತೆ ಮಾತನಾಡುವಾಗ ಏನಾಗುತ್ತೋ . ಸದಾ ಸಿಡುಕು ಮುಖ ತನ್ನೊಡನೇ ಮಾತ್ರ.  ಮುಂದೆ ಓದಿ »

  • ಸಣ್ಣಕತೆ
~.~
  • roopablrao ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 687 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಅಂತ್ಯಕ್ರಿಯೆ

March 26, 2008 - 3:39pm — srinivasc

``ನನಗ್ಯಾಕೋ ಅವನು ಹೋಗುವುದು ಸರಿಯಲ್ಲ ಅನಿಸತ್ತೆ'' ಕಾವೇರಮ್ಮ ಹೇಳಿದರು.

``ಅವನಿನ್ನೂ ಚಿಕ್ಕವನು'' ಹೇಳಿದರು ರಾಮಕ್ಕ. ``ಅವನಿಗೆ ದುಃಖ ಆಗ್ತದೆ, ಬಹುಶಃ ಅವನು ಏನಾದ್ರೂ ತಗಾದೆ ತೆಗೆದರೂ ತೆಗೆಯಬಹುದು. ಮತ್ತೆ ಮಕ್ಕಳು ಅಂತ್ಯಕ್ರಿಯೆಗೆ ಬರೋದು ರತ್ನಾಕರ ಮಾವ ಸಹಿಸೋದಿಲ್ಲ.''  ಮುಂದೆ ಓದಿ »

  • ಸಣ್ಣಕತೆ
~.~
  • srinivasc ರವರ ಬ್ಲಾಗ್
  • Login or register to post comments
  • 193 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

(ಅವಳು )ಕಲ್ಪನೆಯಯೋ ಅಥವ ನಿಜವೇ?

March 20, 2008 - 8:12pm — roopablrao

ಆ ಹುಡುಗ 21ರ ಆಸುಪಾಸಿನವನಿರಬೇಕು . ಪ್ರತಿಷ್ಟಿತ ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿ ಎನಿಸಿಕೊಂಡಿದ್ದ. ಓದಿನಲ್ಲಿ ನಡತೆಯಲ್ಲಿ ನಂಬರ್ 1 . ಯಾವ ಹುಡುಗಿಯರ ಹಿಂದೆ ಬಿದ್ದ ಉದಾಹರಣೆ ಇರಲಿಲ್ಲ  ಮುಂದೆ ಓದಿ »

  • ಸಣ್ಣಕತೆ
~.~
  • roopablrao ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 317 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಆತ

March 19, 2008 - 2:07pm — roopablrao

ಆಟೊನಲ್ಲಿ ಬಸ್ ಸ್ಟಾಂಡ್‌ಗೆ ಬಂದಿಳಿದ ಕವಿತಾ ಮಣಭಾರದ ಲಗೇಜ್‌ ಹೊತ್ತುಕೊಂಡು ನಡೆಯುತಿದ್ದಳು. " ಬೆಂಗಳೂರಿಗೆ ಯಾವಾಗ ಹೋಗುತ್ತೇನೋ ಎಂಬಂತೆ ಆಗಿತ್ತು.
ಈ ಹಾಳಾದ ಎಕ್ಸಾಮ್ ಇದ್ದಾಗಲೇ ಅಕ್ಕನ ಮದುವೆ ಆದಾಗ ಬಹಳ ಬೇಸರವಾಗಿತ್ತು.ಮದುವೆಗೂ ಹೋಗಲಾಗಿರಲಿಲ್ಲ . ಅಕ್ಕನದು ಲೌ ಮ್ಯಾರೇಜ್ .  ಮುಂದೆ ಓದಿ »

  • ಸಣ್ಣಕತೆ
~.~
  • roopablrao ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 337 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator