ಸಿನೆಮಾ ವಿಮರ್ಶೆ
ಅದೇ ಚಂದ್ರನಡಿ ಭಾವನೆಗಳ ಭಿತ್ತಿ ...
May 8, 2008 - 5:48am — hemashreeಇತ್ತೀಚೆಗೆ ನಾನು ನೋಡಿದ ಸ್ಪಾನಿಷ್ ಚಿತ್ರ.
LA MISMA LUNA ( Under the same moon )
- Director: Patricia Riggen .
ಒಬ್ಬ ಪುಟ್ಟ ಹುಡುಗನ ದಿಟ್ಟ ಪಯಣದ ಕತೆ.
ಒಂಭತ್ತು ವರ್ಷದ ಕಾರ್ಲಿತೋಸ್, ಅಮೇರಿಕಾದಲ್ಲಿರುವ ತನ್ನ ತಾಯಿಯನ್ನು ಸೇರಲು ಮೆಕ್ಸಿಕೋದಿಂದ ಅಮೇರಿಕಾಗೆ ಪ್ರಯಾಣ ಬೆಳೆಸುತ್ತಾನೆ. ಆತನ ತಾಯಿ ರೊಸಾರಿಯೊ ಮಗನ ಉತ್ತಮ ಭವಿಷ್ಯಕ್ಕಾಗಿ ನಾಲ್ಕು ವರ್ಷಗಳಿಂದ ಅನಧಿಕೃತವಾಗಿ ಅಮೇರಿಕಾದಲ್ಲಿ ದುಡಿಯುತ್ತಿರುತ್ತಾಳೆ. ಅನಿವಾರ್ಯ ಕಾರಣಗಳಿಂದಾಗಿ ತಾಯಿ, ಮಗ ಪರಸ್ಪರರನ್ನು ಭೇಟಿಯಾಗಲು ನಿರ್ಧರಿಸುತ್ತಾರೆ.
But, It becomes an emotional journey and a love story between a mother and a son.
ರೊಸಾರಿಯೊಗೆ , ಮಗನನ್ನೂ ಸಹ ಅಮೇರಿಕಾಗೆ ಕರೆದುಕೊಂಡು ಬರುವ ಯೋಚನೆ. ಆದರೆ ತಾನು ಅಮೇರಿಕಾಗೆ ಬಂದಿರುವುದೇ ಕಾನೂನು ಬಾಹಿರ. ಯಾವುದೇ documentಗಳೂ ಆಕೆಯಲ್ಲಿಲ್ಲ. ಇನ್ನು ಮಗನನ್ನು ಕರಕೊಂಡು ಬರುವುದಾದರೂ ಹೇಗೆ ಎಂಬ ಚಿಂತೆ ಆಕೆಯನ್ನು ಕಾಡುತ್ತಿರುತ್ತದೆ. ಮುಂದೆ ಓದಿ »

- hemashree ರವರ ಬ್ಲಾಗ್
- Login or register to post comments
- 150 hits
- Email this blog



ಡೈಸಿ ರಿಡ್ಜ್ ಡೈರಿ
April 15, 2008 - 5:13am — hemzy78ಸಿನೆಮಾ, ಸಿನೆಮಾ ವಿಮರ್ಶೆ, ಕಲೆ, ಸಾಹಿತ್ಯ, ಸಮಾಜ, ಜನ ಜೀವನ , ಬದುಕು , ಸಂಗೀತ ಮತ್ತು ಭಾವನೆಗಳು - ಇವುಗಳ ಜತೆ ನನ್ನ ಒಡನಾಟದ ಕೆಲವು ಕ್ಷಣಗಳು... ಇಲ್ಲಿ.

ನಗೆಗಡಲಲ್ಲಿ ತೇಲಿಸುವ "ಸತ್ಯವಾನ್ ಸಾವಿತ್ರಿ"
June 30, 2007 - 11:04pm — arunhegdeರಮೇಶ್ ಅರವಿಂದ್ ನಿರ್ದೇಶನದ ಎರಡನೇ ಪ್ರಯತ್ನವಾದ "ಸತ್ಯವಾನ್ ಸಾವಿತ್ರಿ" ಹಾಸ್ಯದ ಹೊನಲನ್ನೇ ಹರಿಸುತ್ತದೆ. ಮುಂದೆ ಓದಿ »

ಚೆಲುವಿನ ಚಿತ್ತಾರ....
June 25, 2007 - 5:03pm — arunhegdeಚೆಲುವಿನ ಚಿತ್ತಾರ - ಇದು ಸತ್ಯ ಕಥೆ, ತಮಿಳು ನಾಡಿನ ತಿರುಚ್ಚಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿದೆ. ಈ ಚಿತ್ರದಲ್ಲಿ ಬರುವ ಎಲ್ಲ ಪಾತ್ರಗಳೂ ಜೀವಂತ ಎಂಬ ಮಾಹಿತಿಯೊಂದಿಗೆ ಎಸ್. ನಾರಾಯಣ್ ಚೆಲುವಿನ ಚಿತ್ತಾರವನ್ನು ಬರೆಯಲು ಆರಂಭಿಸುತ್ತಾರೆ. ತಮಿಳಿನ "ಕಾದಲ್" ಚಿತ್ರವನ್ನು ಕೆಲವೊಂದು ಸಣ್ಣ ಪುಟ್ಟ ಬದಲಾವಣೆಗಳೊಂದಿಗೆ ಕನ್ನಡೀಕರಿಸಿದ್ದಾರೆ ನಾರಾಯಣ್. ಮುಂದೆ ಓದಿ »

- arunhegde ರವರ ಬ್ಲಾಗ್
- Login or register to post comments
- 338 hits
- Email this blog



73-ಶಾಂತಿ ನಿವಾಸ - ಒಂದು ಸುಂದರ ಅನುಭವ!
June 25, 2007 - 4:58pm — arunhegde73- ಶಾಂತಿ ನಿವಾಸ - ಸುದೀಪ್ ನಿರ್ದೇಶನದ ಎರಡನೇ ಚಿತ್ರ. ಹೃಷೀಕೇಶ್ ಮುಖರ್ಜಿಯವರ "ಬಾವರ್ಚಿ" ಚಿತ್ರವನ್ನು ಕನ್ನಡ ಪರದೆಯ ಮೇಲೆ ಹೇಗೆ ತಂದಿದ್ದಾರೋ ಎಂಬ ಸಣ್ಣ ಭಯದ ನಡುವೆಯೇ ಚಿತ್ರಮಂದಿರ ಪ್ರವೇಶಿಸಿದೆ... ಆರಂಭದಲ್ಲೇ ಒಂದು ಆಶ್ಚರ್ಯ ಕಾದಿತ್ತು... ಮೊದಲ ದೃಶ್ಯದಲ್ಲೇ ಶಿವಣ್ಣ ಪ್ರತ್ಯಕ್ಷ!!!. ಪಾತ್ರಗಳ ಪರಿಚಯಿಸುವ ರೀತಿ ಅತ್ಯಂತ ವಿಶಿಷ್ಟವಾಗಿ ಬಂದಿದೆ... ಮುಂದೆ ಓದಿ »


RSS: