ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ವಚನ

ಉಳ್ಳವರು ಶಿವಾಲಯವ ಮಾಡುವರು

May 9, 2008 - 2:47am — hamsanandi

ಇಂದು ಬಸವ ಜಯಂತಿ. ಕರ್ನಾಟಕದ ಧಾರ್ಮಿಕ ಮತ್ತು ಸಾಮಾಜಿಕ ಪರಂಪರೆಯಲ್ಲಿ ಬಲು ಮುಖ್ಯರಾದ ಮೂವರ ಜಯಂತಿಗಳು ಸುಮಾರು ಒಂದೇ ಸಮಯಕ್ಕೆ ಬರುವುದು ( ಬಸವಣ್ಣ, ಶಂಕರಾಚಾರ್ಯ ಮತ್ತು ರಾಮಾನುಜಾಚಾರ್ಯ) ಕಾಕತಾಳೀಯವಾದರೂ, ಗಮನಿಸಬೇಕಾದ ಸಂಗತಿ.  ಮುಂದೆ ಓದಿ »

  • ಕನ್ನಡ
  • ಜ್ಞಾನವಾಹಿನಿ
  • ವಚನ
  • ಶಾಸ್ತ್ರೀಯ ಸಂಗೀತ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 381 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಉಂಟೆಂದಡುನ್ಟು , ಇಲ್ಲ ಎನ್ದಡೆ ಇಲ್ಲ,

November 2, 2007 - 5:06pm — savithru

http://sampada.net/blog/madhava_hs/29/10/2007/6064

ಈ ಕೊಂಡಿಯಲ್ಲಿ....... "ದ್ವೈತ, ಅದ್ವೈತ, ವಿಶಿಶ್ಟಾದ್ವೈತ - ಯಾವುದು ಸರಿ?", ಎಂಬ ಚರ್ಚೆಯಲ್ಲಿ .
"ಅವೆಲ್ಲ ಸರಿ.. ಯಾವಾಗ.. ಆತ್ಮ ಅಂದ್ರೇನು? ಪರಮಾತ್ಮ ಅಂದ್ರೇನು?.. ಅದು ದಿಟವಾಗ್ಲೂ ಇದ್ಯಾ? ಇಲ್ಲ ಬರೀ ಬುರುಡೆಯ? ಇವೆಲ್ಲ ಪ್ರೆಶ್ನೆಗಳಿಗೆ ಉತ್ರ ಸಿಕ್ಕಿದಾಗ...  ಮುಂದೆ ಓದಿ »

  • ವಚನ
~.~
  • savithru ರವರ ಬ್ಲಾಗ್
  • 12 ಪ್ರತಿಕ್ರಿಯೆಗಳು
  • 577 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಈ ವಚನ ಬಿಡಿಸ್ತೀರಾ?

October 27, 2007 - 7:23pm — savithru

ಬಯಲ ರೂಪ ಮಾಡಬಲ್ಲಾತನೆ ಶರಣನು,
ಅ ರೂಪ ಬಯಲ ಮಾಡ ಬಲ್ಲಾತನೇ ಲಿಂಗಾನುಭಾವಿ.
ಬಯಲ ರೂಪ ಮಾಡಲರಿಯದಿದ್ದಡೆ ಎಂತು ಶರಣನೆಂಬೆ
ಆ ರೂಪ ಬಯಲು ಮಾಡಲರಿಯದಿದ್ದಡೆ ಎಂತು ಲಿಂಗಾನುಭಾವಿ ಎಂಬೆ
ಈ ಉಭಯ ಒಂದಾದಡೆ ನಿಮ್ಮಲ್ಲಿ ತೆರಹುನ್ಟೆ ಕೂಡಲಸಂಗಮದೇವ !  ಮುಂದೆ ಓದಿ »

  • ಬಯಲು
  • ವಚನ
~.~
  • savithru ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 386 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?

October 13, 2007 - 10:36am — savithru

ಸಕಳೇಶ ಮಾದರಸನ ಈ ವಚನ ನನಗೆ ಸ್ವಲ್ಪವೂ ಅರ್ಥ ಆಗ್ಲಿಲ್ಲ. ದಯವಿಟ್ಟು ವಿವರಿಸುತ್ತೀರಾ?

ದೇವರೆದಾರಾವು ಏಳುವೆವಯ್ಯಾ, ದೇವ ಬಿದ್ದರಾವು ಬೀಳುವೆವಯ್ಯಾ,
ದೇವ ಸತ್ತಾರಾವು ಸಾವೆವಯ್ಯಾ, ದೇವ ಬದುಕಿದರಾವು ಬದುಕುವೆವಾಯ್ಯಾ,
ನಾ ಸತ್ತು , ದೇವ ಹಿನ್ದುಳಿದಡೆ ,
ಎನ್ನಿಂದ ಬಿಟ್ಟು ವ್ರತಗೇಡಿಗಳಾರು ಹೇಳಾ, ಸಕಲೇಶ್ವರದೇವಾ.

  • ವಚನ
~.~
  • savithru ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 431 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕೂರ್ ಬೇಕೇ ಕೂರ್ ಭಾಗ ೪ – ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜಿ

August 20, 2007 - 2:58pm — Sunil Jayaprakash

ಸದರಿ ಬರಹ, ಕನ್ನಡದಲ್ಲಿ ವಿಜ್ಞಾನದ ವಿಷಯಗಳನ್ನು ಪಾಠ ಮಾಡುವವರಿಗೆ, ಕನ್ನಡದ ವೈಜ್ಞಾನಿಕ ಬರಹಗಾರರಿಗೆ, ಕನ್ನಡ ಸಾಹಿತ್ಯದ ಮೇಷ್ಟರುಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗಿಡ, ಮರಗಳನ್ನು ಇಷ್ಟಪಡುವವರಿಗೆ ಮೆಚ್ಚುಗೆಯಾಗಬಹುದು. ಸರ್ವಜ್ಞನ ವಚನಗಳ ಮೂಲಕ ನಾವು ಹೇಗೆ ಹುರುಪನ್ನು(Motivation) ಪಡೆದು ಕನ್ನಡದಲ್ಲಿ ವೈಜ್ಞಾನಿಕ ಬರಹಗಳನ್ನು ರೂಪಿಸಬಹುದು ಎಂಬುದನ್ನು ನಿರೂಪಿಸುತ್ತದೆ ಕೂರ್ ಬೇಕೇ ಕೂರಿನ ಕೊನೆಯ ಕಂತು, "ಸರ್ವಜ್ಞನ ವಚನಗಳಲ್ಲಿ ಕನ್ನಡದ ಅಪ್ಲೈಡ್ ಟರ್ಮಿನಾಲಜೀಸ್".  ಮುಂದೆ ಓದಿ »

  • ಅಚ್ಚಗನ್ನಡ
  • ಕನ್ನಡಿಗರ ಊಟ
  • ಕನ್ನಡಿಗರ ಮದುವೆ
  • ಗಣಿ
  • ರತ್ನ
  • ರಸಿಕ
  • ವಚನ
  • ವಜ್ರ
  • ವಿಜ್ಞಾನ
  • ಸರ್ವಜ್ಞ
~.~
  • Sunil Jayaprakash ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 612 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಅರಿವನರಿಯದ ಗುರುವು | ಪರಿವನರಿಯದ ಶಿಷ್ಯ |
ಸಂದೆರಡು ವರ್ಗವರಿಯದಿರ್ದುಪದೇಶ |
ಕೊಂದುಕೊಂಡಂತೆ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator