ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ

ಡಾ.ರಾಜ್ ಕುಮಾರ್

ಸಂಗೀತ ನವರಾತ್ರಿ - ವಿಜಯ ದಶಮಿ

October 8, 2008 - 11:17pm — hamsanandi
ಚಾಮುಂಡೇಶ್ವರಿ

ಇವತ್ತು ವಿಜಯ ದಶಮಿ.ನವರಾತ್ರಿಯ ಕಡೇ ದಿನ. ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ  ದೇವಿ ಚಾಮುಂಡೇಶ್ವರಿಯ ಮೆರವಣಿಗೆ ಹೋಗುವ ಈ ದಿನ ಕೇಳಿಸಲು ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯರ ಬಿಲಹರಿ ರಾಗದ ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಎನ್ನುವ ರಚನೆ ಈ ವರ್ಷದ ಸರಣಿಗೆ ಸರಿಯಾದ ಮಂಗಳವೆಂದು ನನ್ನ ಅನಿಸಿಕೆ.

ಮೈಸೂರು ವಾಸುದೇವಾಚಾರ್ಯರು ಅವರ ಸಂಗೀತ ಪರಂಪರೆಯಂತೆ ಸಂಸ್ಕೃತ ಮತ್ತು ತೆಲುಗು ಭಾಷೆಗಳಲ್ಲೇ ಕೃತಿಗಳನ್ನು ರಚಿಸಿದವರು. ಈ ಬಿಲಹರಿ ರಾಗದ ಕೃತಿಯಂತೂ ಸೊಗಸಾದ ರಚನೆ. ವಾಸುದೇವಾಚಾರ್ಯರ ಅತೀ ಪ್ರಸಿದ್ಧ ರಚನೆಗಲ್ಲಿದೂ ಒಂದು ಎಂದು ಖಂಡಿತ ಹೇಳಬಹುದು. ಈ ಹಾಡಿನ ಸಾಹಿತ್ಯ ಹೀಗಿದೆ.

ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಕೃಪಾಕರಿ ಶಂಕರಿ
ಶೃತಜನಪಾಲಿನಿ ಮಹಾಬಲಾದ್ರಿವಾಸಿನಿ ಮಹಿಷಾಸುರ ಮರ್ದಿನಿ|| ಪಲ್ಲವಿ||  ಮುಂದೆ ಓದಿ »

  • ಕರ್ನಾಟಕ ಸಂಗೀತ
  • ಚಾಮುಂಡೇಶ್ವರಿ
  • ಡಾ.ರಾಜ್ ಕುಮಾರ್
  • ದಸರಾ
  • ನವರಾತ್ರಿ
  • ನವರಾತ್ರಿಯ ದಿನಗಳು
  • ಬಿಲಹರಿ
  • ಮೈಸೂರು
  • ರಾಗ
  • ವಾಸುದೇವಾಚಾರ್ಯ
~.~
  • hamsanandi ರವರ ಬ್ಲಾಗ್
  • 13 ಪ್ರತಿಕ್ರಿಯೆಗಳು
  • 406 hits
  • ನಿರ್ವಾಹಕರ ಗಮನಕ್ಕೆ ತನ್ನಿ

ಚಿತ್ರಗೀತೆಗಳಲ್ಲಿ ಶಾಸ್ತ್ರೀಯ ಸಂಗೀತ - ಡಾ.ರಾಜ್ ವಿಶೇಷ

July 13, 2007 - 8:50am — hamsanandi

ಸಾಧಾರಣವಾಗಿ ಶಾಸ್ತ್ರೀಯ ಗಾಯನ ಬಲ್ಲವರಿಗೆ, ಚಿತ್ರಗಳಲ್ಲಿ ಹಿನ್ನೆಲೆಗಾಯಕರಾಗಿ ಅಷ್ಟಾಗಿ ಯಶಸ್ಸು ಸಿಗುವುದು ಕಷ್ಟ. ಏಕೆಂದರೆ ಶಾಸ್ತ್ರೀಯ ಸಂಗೀತ ಬಯಸುವ ಕಂಠದ ಒನಪು, ಗಮಕಗಳೇ ಬೇರೆ. ಚಿತ್ರ ಸಂಗೀತಕ್ಕೆ ಬೇಕಾದ್ದೇ ಬೇರೆ. ಎಲ್ಲ ರೀತಿಯ ಹಾಡುಗಳಿಗೆ ಶಾಸ್ತ್ರೀಯ ಗಾಯಕರಿಗೆ, ತಮ್ಮ ಕಂಠವನ್ನು ಹೊಂದಿಸಿಕೊಳ್ಳುವುದೂ ಬಹಳ ಕಷ್ಟ. ಉದಾಹರಣೆಗೆ ಹೇಳುವುದಾದರೆ, ಬಾಲಮುರಳಿಕೃಷ್ಣ ಅವರು ಹಲವು ಚಿತ್ರಗೀತೆಗಳನ್ನು ಹಾಡಿರುವುದಾದರೂ, ಅವರ ಶೈಲಿ ಕೆಲವೇ ಬಗೆಯ ಹಾಡುಗಳಿಗೆ, ಸನ್ನಿವೇಶಗಳಿಗೆ ಹೊಂದಬಲ್ಲುದು. ಅದೇರೀತಿ, ಚಿತ್ರಗಳಲ್ಲಿ ಹಾಡಿ ಪರಿಶ್ರಮವಿರುವವರಿಗೆ, ಶಾಸ್ತ್ರೀಯಗಾಯನವೂ ಕಷ್ಟವೇ. ಎಸ್.ಪಿ.ಬಾಲಸುಬ್ರಮಣ್ಯಮ್, ಎಸ್.ಜಾನಕಿ ಮೊದಲಾದವರು ಎಷ್ಟೇ ಒಳ್ಳೆಯ ಗಾಯಕರಾದರೂ, ಪಕ್ಕಾ ಶಾಸ್ತ್ರ್ರೀಯ ಸಂಗೀತಕ್ಕೆ ಅವರ ಕಂಠಸಿರಿ ಅಷ್ಟಾಗಿ ಒಪ್ಪದು. ಈ ದಿಸೆಯಲ್ಲಿ ಡಾ ರಾಜ್ ಕುಮಾರ್ ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ಗಾಯಕ ಎಂದರೆ ಅದರಲ್ಲಿ ಉತ್ಪ್ರೇಕ್ಷೆ ಏನೂ ಇಲ್ಲ. ಶಾಸ್ತ್ರ್ರೀಯ, ಅರೆ-ಶಾಸ್ತ್ರ್ರೀಯ, ಮತ್ತೆ ಪಕ್ಕಾ ಫಿಲ್ಮೀ ಗೀತೆಗಳನ್ನು - ಹೀಗೆ ಎಲ್ಲ ಬಗೆಯ ಹಾಡುಗಳನ್ನು ಹಾಡುವುದರಲ್ಲಿ, ಅವರಷ್ಟು ಎತ್ತಿದ ಕೈ ಯಾರೂ ಇಲ್ಲ ಎಂದು ನನ್ನ ಭಾವನೆ. ಹಾಗಾಗಿ, ಅವರು ಹಾಡಿರುವ ಕೆಲವು ಶಾಸ್ತ್ರೀಯ ಗೀತೆಗಳನ್ನು ನೆನೆಸಿಕೊಳ್ಳೋಣ ಎನ್ನಿಸಿತು. ಅದೇಕೋ, ಮ್ಯೂಸಿಕ್ ಇಂಡಿಯಾ ತಾಣ ನನಗೆ ಕೆಲಸ ಮಾಡುತ್ತಿಲ್ಲ. ಆದರೆ, ನಾನೀಗ ಹೇಳುತ್ತಿರುವುದೆಲ್ಲ ಬಹಳ ಪ್ರಸಿದ್ಧ ಗೀತೆಗಳೇ,ಎಲ್ಲರಿಗೂ ತಿಳಿದುರುವಂತಹವೇ. ನಾನು, ಅಲ್ಲಲ್ಲಿ ಅದು ಯಾವ ರಾಗ ಎಂದು ಹೇಳುತ್ತೇನೆ ಅಷ್ಟೇ. ಈದನ್ನು ಓದುತ್ತ, ಆ ಗೀತೆಗಳನ್ನು ಮೆಲುಕಿ ಹಾಕಿದರೆ, ಬಹಳ ಚೆನ್ನು!  ಮುಂದೆ ಓದಿ »

  • ಚಿತ್ರಗೀತೆ
  • ಡಾ.ರಾಜ್ ಕುಮಾರ್
  • ರಾಗ
  • ಸಂಗೀತ
~.~
  • hamsanandi ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 649 hits
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • asuhegde
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 7:32pm
  • ASHOKKUMAR
    ಉ: ಕಸ್ತೂರಿ ರಂಗನ್ ಜತೆ ಸಂದರ್ಶನ
    January 9, 2009 - 7:24pm
  • veeravenki
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 7:16pm
  • palachandra
    ಉ: ತಳ್ಳಂಕ
    January 9, 2009 - 6:57pm
  • asuhegde
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 6:56pm
  • veeravenki
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 6:45pm
  • palachandra
    ಉ: ಪತ್ರಗಳು
    January 9, 2009 - 6:39pm
  • anil.ramesh
    ಉ: ತೆಂಡುಲ್ಕರ್ ಯಾಕೆ ರಿಟೈರ್ ಆಗಬಾರದು?
    January 9, 2009 - 6:34pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:22pm
  • rennie606
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 9, 2009 - 6:18pm
ಇನ್ನಷ್ಟು


ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator