ಹೀಗೆ ಸುಮ್ಮನೇ!!!!!.
ಇದೇಕೆ ಹೀಗೆ?
December 31, 2007 - 10:06am — roopablraoಆಗ ನನ್ನ ೧೦ನೇ ತರಗತಿ ಒಮ್ಮೆ ಕವನ ವಾಚನ ಸ್ಪರ್ಧೆ (ಸಿದ್ದಯ್ಯ ಪುರಾಣಿಕರವರ ಸ್ಮರಣಾರ್ಥವಿರಬೇಕು) ಮತ್ತೊಬ್ಬ ಹುಡುಗಿ (ನಾವಿಬ್ಬರೇ ಹುಡುಗಿಯರು) ಒಂದು ಕವನ ಓದಿದಳು. ಹೆಂಗಸರ ಆದ್ಯತೆಗಳು ಹೇಗೆ ಬದಲಾಗುತ್ತವೆ ಎಂಬುದರ ಬಗ್ಗೆ . ಆಗ ಅದರ ಅರ್ಥ ನನಗೆ ಅಷ್ಟು ನನಗೆ ಆಗಲಿಲ್ಲ . ಮುಂದೆ ಓದಿ »

ಬ್ಲಾಗ್ .... ಬ್ಲಾಗ್ ......ಎಲ್ನೋಡಿ ಬ್ಲಾಗ್.
July 17, 2007 - 5:37pm — Sreedharaಬ್ಲಾಗ್ ಎಂಬ ಬ್ಲಾಗಿಗೆ ಕನ್ನಡ ಪದ ಯಾವುದು ಅಂತ ಯೋಚ್ನೆ ಮಾಡೋಕೆ ಶುರು ಮಾಡಿದೆ.
ಏನು ಇರಬಹುದು.... ಕನ್ನಡ ಕಸ್ತೂರಿ ಡಾಟ್ ಕಾಮ್ ನಲ್ಲಿ ಕೂಡ ಸಿಗಲಿಲ್ಲ,ಬರಹ ಡಾಟ್ ಕಾಮ್ / ಕನ್ನಡ / ನಿಘಂಟು ಇಲ್ಲಿ ಕೂಡ ಸಿಗಲಿಲ್ಲ.ಎನು ಮಾಡೋದು ಅಂತ ಹಾಗೆ ಯೋಚ್ನೆ ಮಾಡ್ತಾ ಕುಳಿತಿರುವಾಗ ಹೊಳೆದ ಕೆಲವೇ ಅರ್ಥ ಗಳನ್ನ ನಿಮ್ಮ ಮುಂದೆ ಇಡ್ತಾ ಇದೀನಿ. ಮುಂದೆ ಓದಿ »





RSS: