ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಮಹಿಳೆ

- ಚೌಕಟ್ಟು -

August 26, 2008 - 2:04am — hemashree

ನನ್ನ ಕವಿತೆಗಳು ಅಡಿಗೆ ಮನೆಯಿಂದ ಹೊರ ಬರುವುದೇ ಇಲ್ಲ.

ಪಾತ್ರೆ ತೊಳೆಯುವಾಗ ಅಕ್ಕಿ ಬೇಯಿಸುವಾಗ
ಚಪಾತಿ ಲಟ್ಟಿಸುವಾಗ ಹಪ್ಪಳ ಕಾಯಿಸುವಾಗ
ಪದಗಳು ಜೋಡುತ್ತವೆ.

ತೊಳೆದ ಪಾತ್ರೆಯಲ್ಲಿ
ಬೇಯಿಸಿದ ಅನ್ನದಲ್ಲಿ
ಕಾಯ್ದ ಹಪ್ಪಳದಲ್ಲಿ
ನನ್ನ ಕವಿತೆಗಳು ಹುಟ್ಟಿಕೊಳ್ಳುತ್ತವೆ.
ಚಪ್ಪರಿಸಿದವರ ಬಾಯಿಗಳಲ್ಲಿ ನಲಿಯುತ್ತವೆ.  ಮುಂದೆ ಓದಿ »

  • feminist
  • LIFE..........
  • Poetry
  • She
  • short poems
  • ಕವಿತೆ
  • ಮಹಿಳೆ
  • ಸ್ತ್ರೀ ಸಾಹಿತ್ಯ
~.~
  • hemashree ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 129 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸವಾಲೊಡ್ಡುತ್ತಿದ್ದಾಳೆ ಮಹಿಳೆ...!

March 7, 2008 - 9:00pm — avisblog

ಹೌದು... ಮತ್ತೆ ಬಂದಿದೆ ಮಹಿಳೆಯರಿಗೊಂದು ದಿನ. ಮಡುಗಟ್ಟಿಹೋಗಿರುವ ಮತ್ತು ಒತ್ತಾಯಪೂರ್ವಕವಾಗಿ ಹತ್ತಿಕ್ಕಿಕೊಂಡಿರುವ ತಮ್ಮೆಲ್ಲಾ ನೋವು ನರಳಿಕೆ, ಯಾತನೆಗಳನ್ನು ಹೊರಗೆಡಹಲೊಂದು ವೇದಿಕೆಯಾಗಬಲ್ಲ ದಿನ ಅಂತ ಸಂಭ್ರಮಿಸಬಹುದು.  ಮುಂದೆ ಓದಿ »

  • ಅವಿನಾಶ್ ಬಿ.
  • ಮಹಿಳಾ ದಿನಾಚರಣೆ
  • ಮಹಿಳೆ
~.~
  • avisblog ರವರ ಬ್ಲಾಗ್
  • Login or register to post comments
  • 233 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಮಾಜಕ್ಕೆ ಬೆಲೆವೆಣ್ಣುಗಳು ಬೇಕೆ?

March 7, 2008 - 8:12pm — rashmi_pai

ಮಹಿಳೆಯರ ಮೇಲಿನ ದಬ್ಬಾಳಿಕೆ ಶೋಷಣೆ ಇಂದು ನಿನ್ನೆಯ ಕಥೆಯಲ್ಲ. ಮನೆಯಲ್ಲಾದರೂ, ಕಚೇರಿಯಲ್ಲಾದರೂ ಶೋಷಣೆಗೆ ಒಳಪಡುವವಳು ಮಹಿಳೆಯೇ. ಮಾನಸಿಕವಾಗಿ ಅಥವಾ ಶಾರೀರಿಕವಾಗಿ ಶೋಷಣೆ ನಡೆಸುತ್ತಾ ಬಂದಿರುವ ಪುರುಷ ಪ್ರಧಾನ ಸಮಾಜವು ಶೋಷಣೆಗೊಳಗಾದ ಮಹಿಳೆಯನ್ನು ಯಾವ ರೀತಿ ಸ್ವೀಕರಿಸಿದೆ ಎಂಬುದು ಚಿಂತಿಸಬೇಕಾದ ವಿಷಯ.  ಮುಂದೆ ಓದಿ »

  • ಅತ್ಯಾಚಾರ
  • ಮಹಿಳೆ
  • ವೇಶ್ಯಾವಾಟಿಕೆ
~.~
  • rashmi_pai ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 444 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಆರ್ಥಿಕ ಅಸಮಾನತೆ ನಡುವಿನ ಮಹಿಳೆಯ ಬದುಕು....

March 7, 2008 - 5:04pm — rashmi_pai

ಮಹಿಳಾ ದಿನಾಚರಣೆಯ ನೂರನೇ ವರ್ಷವನ್ನು ಆಚರಿಸುವ ಈ ಸಂದರ್ಭನಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಮಹಿಳಾ ಸಂಘಟನೆಯು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ "ಆರ್ಥಿಕ ಮತ್ತು ಲಿಂಗ ಸಮಾನತೆ"ಎಂಬ ಧ್ಯೇಯವಾಕ್ಯ ಘೋಷಿಸಿದೆ. ಆದರೆ ಶತಮಾನ ಕಳೆದರೂ ಇಂದಿಗೂ ಹಳ್ಳಿಗಳಲ್ಲಿ ಕನಿಷ್ಠ ಕೂಲಿಗಾಗಿ ದಿನವಿಡೀ ದುಡಿಯುವ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿಲ್ಲ ಎನ್ನುವುದು ನಮ್ಮ ಕಣ್ಣ ಮುಂದಿರುವ ಜ್ವಲಂತ ಸಾಕ್ಷಿಯ ನಡುವೆ ಮಹಿಳೆಯರ ವೇತನ ಸಮಾನತೆಯ ಘೋಷಣೆಯೊಂದಿಗಿನ ನೂರನೇ ವರ್ಷಾಚರಣೆ ವಿಪರ್ಯಾಸವಲ್ಲವೇ?

ಇತ್ತೀಚೆಗೆ ಅಮೆರಿಕವು ಪ್ರಕಟಿಸಿದ "2007 ಜಾಗತಿಕ ನಗರಾಭಿವೃದ್ಧಿ ಪರಿಷ್ಕರಣಾ ವರದಿ"ಯಲ್ಲಿ ಭಾರತದ ಅತೀ ಹೆಚ್ಚು ಜನರು ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ ಎಂಬ ಸುದ್ದಿಯನ್ನು ನಾವೀಗಾಗಲೇ ಓದಿದ್ದೇವೆ. ಪ್ರಸ್ತುತ ವರದಿ ಪ್ರಕಾರ ಭಾರತದ ಜನಸಂಖ್ಯೆಯ 70 ಪ್ರತಿಶತ ಮಂದಿಯೂ ಹಳ್ಳಿಗಳಲ್ಲಿ ವಾಸವಾಗಿದ್ದಾರೆ ಇನ್ನುಳಿದ 30% ಮಂದಿ ಮಾತ್ರ ನಗರವಾಸಿಗಳಾಗಿದ್ದಾರೆ. ಅಂದರೆ ಇಲ್ಲಿನ ಬಹುತೇಕ ಮಂದಿಯೂ ಕೃಷಿಯನ್ನು ಅವಲಂಬಿಸಿಕೊಂಡಿದ್ದು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಂಡುಕೊಳ್ಳಬೇಕಾದುದು ಅತೀ ಅಗತ್ಯ ಎಂದಾಯಿತು. ಇದರ ಜೊತೆಗೆ ಗ್ರಾಮೀಣ ಜನರಿಗೆ ಉದ್ಯೋಗವನ್ನು ಒದಗಿಸುವ ಮೂಲಕ ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆಯನ್ನು ಹೊಂದಬಹುದೆಂದು ತಜ್ಞರ ಅಭಿಪ್ರಾಯ. ಅದೇನೇ ಇರಲಿ ಗ್ರಾಮೀಣ ಜನರ ಅಥವಾ ಮಧ್ಯಮ ವರ್ಗದ ಜನರ ಆರ್ಥಿಕತೆಯ ಬಗ್ಗೆ ಚಿಂತನೆ ನಡೆಸಿದರೆ ಅವರ ಉದ್ಯೋಗ ಮತ್ತು ಅವರಿಗೆ ದೊರೆಯುವಂತಹ ವೇತನದ ಬಗ್ಗೆಯೂ ನಾವು ಮನನ ಮಾಡಬೇಕಾಗಿದೆ.  ಮುಂದೆ ಓದಿ »

  • ಆರ್ಥಿಕ ಅಸಮಾನತೆ
  • ಆರ್ಥಿಕ ಮತ್ತು ಲಿಂಗ ಸಮಾನತೆ
  • ಮಹಿಳಾ ದಿನಾಚರಣೆ
  • ಮಹಿಳೆ
~.~
  • rashmi_pai ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 345 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹುಲ್ಲು ಹೊತ್ತ ಮಹಿಳೆ!!!

February 6, 2008 - 10:32am — arunasirigere

ಹುಲ್ಲು ಹೊತ್ತ ಮಹಿಳೆ!!!

ಬೆರಳ ತೋರಿದರೆ
ಹಸ್ತವನ್ನೇ ನುಂಗುವೆ,
ಅರಳುವ ಕಮಲವ
ಚಿವುಟಿ ಬಿಸಾಡುವೆ
ನೀನಲ್ಲ ಅಂತಿಥ ಮಹಿಳೆ
ನೀ ತುಂಬ ಚಾಣಾಕ್ಷಳೆ
ಎಷ್ಟಾದರೂ ನೀನಲ್ಲವೆ....
ಹುಲ್ಲು ಹೊತ್ತ ಮಹಿಳೆ.

-- ಅರುಣ ಸಿರಿಗೆರೆ

  • ಕಮಲ
  • ಕಾಂಗ್ರೆಸ್
  • ಕೈ
  • ದಳ
  • ಬಿಜೆಪಿ
  • ಮಹಿಳೆ
  • ಹಸ್ತ
  • ಹುಲ್ಲು
~.~
  • arunasirigere ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 278 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
ಇನ್ನಷ್ಟು


ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ।
ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।।
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ।
ಎಲ್ಲರೊಳಗೊಂದಾಗು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator