Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ

ಜೀವನ

ಬದುಕು - ಬವಣೆ

April 15, 2008 - 5:19pm — arunasirigere

ಹುಟ್ಟು ಸಾವುಗಳ ಮಧ್ಯೆ
ಏನೆಲ್ಲಾ ನೋಡುವೆವು
ನೋವು ನಲಿವು, ಅಸಹನೆ
ಅನ್ಯಾಯ, ಅಕ್ರಮ ವಂಚನೆ

ಅದೆಷ್ಟೋ ಸಹಿಸಲಾಗದ ಮುಖಗಳು
ಅವುಗಳೊಂದಿಗಿನ ಪ್ರತಿ ಕ್ಷಣಗಳು
ಕೆಲವೊಮ್ಮೆ ನಾವು ನಗಲಾರದೆ
ಕಳೆದುಬಿಡುತ್ತೇವೆ ವಾರ ತಿಂಗಳುಗಳು

ಬೆಳೆದಂತೆ ಜವಾಬ್ದಾರಿ, ಹೆಚ್ಚುವ ಆತಂಕಗಳು
ಪ್ರತಿದಿನವೂ ಹೊಸತು, ಹೊಸ ಸಂಬಧಗಳು  ಮುಂದೆ ಓದಿ »

  • ಕವನ
  • ಜೀವನ
  • ಬದುಕು
  • ಬವಣೆ
Ornamental seperator
  • arunasirigere ರವರ ಬ್ಲಾಗ್
  • Login or register to post comments
  • 152 hits
  • Email this blog
  • Delicious
  • Google
  • Yahoo

ಹೀಗೊಂದು ಬೆಳಗು

February 28, 2008 - 10:16pm — kalpana

ಪುಟ್ಟ ಮಗ "ಅಮ್ಮಾ ತಲೆನೋವು!" ಎಂದು ಚೀರುತ್ತಾ ಎದ್ದ. ಚೂರು ನೆಗಡಿ ಇದ್ದವನಿಗೆ ಜ್ವರವೂ ತಗಲಿತ್ತು. ಸರಿ, ಔಷಧಿ ಹಾಕಿ ಬಳಿಯಲ್ಲೇ ಮಲಗಿದೆ. ಸ್ವಲ್ಪ ಹೊತ್ತಿಗೆ, ವಾಕರಿಕೆ ಎಂದು ಹೋಗಿ ಬಚ್ಚಲಿನಲ್ಲಿ ಎಲ್ಲವೂ ಕಕ್ಕಿದ. ಅದೆಲ್ಲ ಶುಚಿ ಮಾಡಿ ಮತ್ತೆ ಮಲಗಿಸಿದೆ. ದೊಡ್ಡ ಮಗನಿಗೆ ಶಾಲೆಗೆ ಏನು ಬೇಕೆಂದು ಕೇಳಿ, ಅವನ ಇಷ್ಟದ ನೂಡಲ್ಸ್ ಮಾಡಿದೆ.  ಮುಂದೆ ಓದಿ »

  • ಜೀವನ
  • ನಿತ್ಯ
  • ಬೆಳಗು
  • ಭಾವನೆ
  • ಮುಂಜಾನೆ
Ornamental seperator
  • kalpana ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 269 hits
  • Email this blog
  • Delicious
  • Google
  • Yahoo

ಎಲ್ಲೆಲ್ಲಿ ನೋಡಲೂ...

January 8, 2008 - 12:46am — hpn

ಬಸವನಗುಡೀಲಿ ಒಮ್ಮೆ ಮೆಣಸಿನಕಾಯಿ ಬಜ್ಜಿ ಜಡಿದು ಜೊತೆಗೆ ಕೊಟ್ಟ ಪೇಪರ್ರು, ಕವರ್ರು ಎಸೆಯೋಕೆ ಬುಟ್ಟಿ ಹುಡುಕುತ್ತಿದ್ದೆವು. "ಕಸದ ಬುಟ್ಟಿ ಎಲ್ಲಿದೆ?" ಎಂದು ಎದುರಿಗಿದ್ದ ಅಂಗಡಿಯವನಿಗೆ ಕೇಳಿದರೆ ಕಿಸಕ್ಕೆಂದು ನಕ್ಕುಬಿಟ್ಟ. "ಏನ್ ಅಮೇರಿಕಾದಿಂದ ಬಂದ್ರಾ? ಅಲ್ಲೇ ಹಾಕಿ ಮೂಲೇಲಿ!".

ರಸ್ತೆ ಬದೀಲಿ, ಖಾಲಿ ಸೈಟುಗಳಲ್ಲಿ ಪಾರ್ಥೇನಿಯಮ್ ಗಿಡ ಬಿಟ್ಟರೆ ರಾರಾಜಿಸೋದು ಪ್ಲಾಸ್ಟಿಕ್ ಕವರ್ರುಗಳೇ. ಮುಂದೊಂದು ಪೀಳಿಗೆಯಲ್ಲಿ ಆರ್ಕಿಯಾಲಜಿ ಎಂದುಕೊಂಡು ಬೆಂಗಳೂರನ್ನು ಅಗೆದರೆ ಅದೆಷ್ಟು ಸವಾಲುಗಳು ಎದುರಾಗಬಹುದೋ! ಅವರುಗಳಿಗೆ ಇಷ್ಟೊಂದು ಕವರ್ರುಗಳು ಸಿಕ್ಕು ಇದರಿಂದ ಏನರ್ಥ ಮಾಡಿಕೊಳ್ಳಬೇಕೆಂದು ತೋಚದ ಪರಮ ಸಮಸ್ಯೆಯಾಗಿಬಿಡಬಹುದು. ಅಥವ ಪ್ಲಾಸ್ಟಿಕ್ ಕವರ್ರು ಎಂಬುದೊಂದಿತ್ತು ಎಂದು ಆ ಪೀಳಿಗೆಯವರಿಗೆ ಗೊತ್ತಾದರೆ ಅವರು ಹಿಗ್ಗಾಮುಗ್ಗಿ ಯಾರನ್ನೂ ಬಿಡದೇ ಈ ಪೀಳಿಗೆಯ ಎಲ್ಲರನ್ನೂ ಬೈದುಕೊಳ್ಳುವಂತಾಗಬಹುದು.

ಹಿಂದಿದ್ದ ಅಪಾರ್ಟ್ಮೆಂಟಿನ ಸೆಕ್ಯೂರಿಟಿ "ಕಳ್ ನನ್ ಮಕ್ಳು, ಬಿ ಬಿ ಎಂ ಪಿ ಬಂದು ಇವರ ಕಸಾನ ಹಾಕ್ಕೊಂಡ್ ಓಗ್ದೇ ಇದ್ರೆ ಆಯ್ತು ಸಾಮಿ, ಓದು ಬರಹ ಬಂದ್ರೂ ಉಪ್ಯೋಗಿಲ್ಲಾ ಇಲ್ಲೇ ವಟ್ಕತಾರೆ" ಎಂದು 'ಓದು ಬರಹ ಬಲ್ಲ' ಎಲ್ಲರನ್ನೂ ಸೇರಿಸಿ ಬಯ್ಯುತ್ತಿದ್ದುದು ನೆನಪಾಗುತ್ತದೆ.  ಮುಂದೆ ಓದಿ »

  • ಜೀವನ
  • ಪ್ಲಾಸ್ಟಿಕ್
  • ಬೆಂಗಳೂರು
  • ಹಾಗೇ ಸುಮ್ಮನೆ
Ornamental seperator
  • hpn ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 446 hits
  • Email this blog
  • Delicious
  • Google
  • Yahoo

ಜೀವನವ್ಯಾಪಾರ - ನಾವು ಏಕೆ ಓದುತ್ತಿರಬೇಕು?

October 1, 2007 - 2:23pm — shreekant.mishrikoti

ವ್ಯಾಪಾರಿ ಇವತ್ತು ಆದ ವ್ಯಾಪಾರ - ಟರ್ನ್ ಓವರ್ ಎಷ್ಟೆಂದು ನೋಡುತ್ತಾನೆಯೇ ಹೊರತು ಲಾಭ-ಹಾನಿ ಲೆಕ್ಕಾಚಾರ ಮಾಡುವದಿಲ್ಲ ; ಇವತ್ತು ಬಂದ ಹಣವನ್ನು ಎನಿಸಿ ಅದೆಲ್ಲ ಲಾಭವೇ ಎಂಬಂತೆ ಸಂತೋಷಪಡುತ್ತಾನಂತೆ .

ಹೀಗೆ ಬಾಳನ್ನು ನೋಡುವ ದೃಷ್ಟಿ ಎರಡಿವೆ . ಒಂದು - ವಿಕ್ರಯದ ಮೊತ್ತ ನೋಡಿ ಸಂತಸಪಡುವ ದೃಷ್ಟಿ . ಆತ ಲಾಭವನ್ನು ಗಣಿಸುವದಿಲ್ಲ . ಅಂಗಡಿಯಲ್ಲಿ ಹಗಲೆಲ್ಲ ಗಿರಾಕಿ ತುಂಬಿರಬೇಕು , ವ್ಯಾಪಾರವಾಗಬೇಕು .
ಲೋಕದ ತತ್ವಜ್ನಾನಿಗಳು ಅಕೌಂಟಂಟರಂತೆ . ಎಲ್ಲವನ್ನು ಸಂಶಯದಿಂದ ನೋಡಿ , ವ್ಯವಹಾರಕ್ಕೆಲ್ಲ ಆಧಾರ ಕೇಳಿ ವ್ಯಾಪಾರದಲ್ಲಿ ಲಾಭವಿಲ್ಲೆಂದು ನಿರ್ವಿಕಾರವಾಗಿ ಹೇಳುವರು . ನಿಮ್ಮ ಆನಂದಕ್ಕೆ ಪ್ರಮಾಣ ಬೇಡುವರು . ಸವಕಳಿ ತೆಗೆಯುವರು , ದೋಷಗಳನ್ನು ಎತ್ತಿ ತೋರಿಸುವರು.  ಮುಂದೆ ಓದಿ »

  • ಜೀವನ
  • ಪುಸ್ತಕ
Ornamental seperator
  • shreekant.mishrikoti ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 393 hits
  • Email this blog
  • Delicious
  • Google
  • Yahoo

ಮನುಷ್ಯ ದೇವರ ಸೃಷ್ಟಿ ಅಲ್ಲ

March 29, 2006 - 2:01pm — shreekant.mishrikoti

ಜೇನ್ ಪಾಲ್ ಸಾರ್ತ್ರ್ ಫ್ರಾನ್ಸಿನಲ್ಲಿ ಹುಟ್ಟಿದ್ದು . ಅವನೊಬ್ಬ ತತ್ವಜ್ಞಾನಿ , ವಿಚಾರವಾದಿ , ಕಾದಂಬರಿಕಾರ , ನಾಟಕಕಾರ , ಸಾಹಿತ್ಯ ವಿಮರ್ಶಕ, ಜೀವನ ಚರಿತ್ರಕಾರ , ಪ್ರಬಂಧಕಾರ , ಪತ್ರಕರ್ತ , ಮಾರ್ಕ್ಸವಾದಿ , ಪ್ರಮುಖ ರಾಜಕಾರಣಿ , ಮತ್ತು ಫ್ರೆಂಚ್ ಅಸ್ತಿತ್ವವಾದದ ಜನಕ.

ಅವನು ಪ್ರತಿಪಾದಿಸಿದ ಅಸ್ತಿತ್ವವಾದದ ತಿರುಳು ಹೀಗಿದೆ-  ಮುಂದೆ ಓದಿ »

  • ಜೀವನ
Ornamental seperator
  • shreekant.mishrikoti ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 681 hits
  • Email this blog
  • Delicious
  • Google
  • Yahoo
Syndicate content

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು

ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator