ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಪ್ರಾದೇಶಿಕ

ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ

May 14, 2008 - 8:01pm — shreekant.mishrikoti

ನಿಸರ್ಗ - ಇದು ಕನ್ನಡದ ಮೊದಲ ಪ್ರಾದೇಶಿಕ ಕಾದಂಬರಿ ಎಂಬ ಹೆಗ್ಗಳಿಕೆ ಹೊಂದಿದೆ . ಇದನ್ನು ೧೯೪೫ ರಲ್ಲಿ ಬರೆದವರು ಮಿರ್ಜಿ ಅಣ್ಣಾರಾಯರು . ಅನೇಕ ಮುದ್ರಣಗಳನ್ನು ಕಂಡಿದೆ . ಬೆಳಗಾಂವಿಯ ಈ ಭಾಗದ ಕನ್ನಡ ಪರಿಚಯ ನಿಮಗೆ ಇರಲೆಂದು ಆ ಕಾದಂಬರಿಯ ಮುನ್ನುಡಿಯ ಭಾಗವೊಂದನ್ನು ಇಲ್ಲಿ ಕೊ(ಕು)ಟ್ಟಿದ್ದೇನೆ .  ಮುಂದೆ ಓದಿ »

  • ಪ್ರಾದೇಶಿಕ
~.~
  • shreekant.mishrikoti ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 712 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಹತ್ಯಾರ ! (ಧಾರವಾಡ ಕನ್ನಡ - ಭಾಗ ಆರು)

November 20, 2007 - 11:30am — shreekant.mishrikoti

ಮೊದಲು ಮಹೇಶ್ ಅವರು ಕೇಳಿದ ಪ್ರಶ್ನೆಗೆ ಉತ್ತರ :
ಅವರು ಕೇಳಿದ್ದು .
೧. ನಾನು ನಿನಗೆ ಕಾಗದ ಬರೆಯುತ್ತಾ ಇದೆ.
೨. ನಾನು ಮಗುವಿಗೆ ಸ್ನಾನ ಮಾಡಿಸ್ತಾ ಇದ್ದೀನಿ
೩. ಅವರು ಅವನಿಗೆ ಹೊಡೆಯುತ್ತಾ ಇದ್ರು..
ಇದನ್ನೆಲ್ಲ ಧಾರವಾಡದಲ್ಲಿ ಹೇಗೆ ಹೇಳುತ್ತೀರಿ ? ಅಂತ

ಉತ್ತರ :
೧. ನಾನು ನಿನಗ ಪತ್ರ (/ಪತ್ರಾ) ಬರೀಲಿಕ್ಕೆ ಹತ್ತೇನಿ ( /ಬರೀಲಿಕ್-ಹತ್ತೇನಿ) .  ಮುಂದೆ ಓದಿ »

  • ಆಡುನುಡಿ
  • ಕನ್ನಡ
  • ಧಾರವಾಡ
  • ಪ್ರಾದೇಶಿಕ
~.~
  • shreekant.mishrikoti ರವರ ಬ್ಲಾಗ್
  • 29 ಪ್ರತಿಕ್ರಿಯೆಗಳು
  • 426 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

’ಎ’ ಅಕ್ಷರದಿಂದ ಕೊನೆಯಾಗುವ ಶಬ್ದಗಳು - ಇನ್ನೊಂದು ಬಗೆ ಮತ್ತು ಧಾರವಾಡದಾಗ , (ಧಾರವಾಡ ಕನ್ನಡ- ೪)

November 8, 2007 - 12:40pm — shreekant.mishrikoti

ನಿನ್ನೆ ಶಾಲೆ - ಸಾಲಿ, ಮನೆ - ಮನಿ, ಆನೆ - ಆನಿ , ರಾಟೆ - ರಾಟಿ ಇತ್ಯಾದಿ ಆಗುವ ಬಗ್ಗೆ ಹೇಳಿದೆ . ನಾಮಪದ(ಹೆಸರುಪದ)ಗಳ ವಿಷಯದಲ್ಲಿ ಹೀಗೆ ಆಗುವದೇನೋ ?  ಮುಂದೆ ಓದಿ »

  • ಆಡುಭಾಷೆ
  • ಕನ್ನಡ
  • ಧಾರವಾಡ
  • ಪ್ರಾದೇಶಿಕ
~.~
  • shreekant.mishrikoti ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 310 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನಾವು ’ಅ’ ಅನ್ನು ’ಅ’ ಅಂತೀವಿ! (ಧಾರವಾಡ ಕನ್ನಡ - ೧)

October 6, 2007 - 12:46pm — shreekant.mishrikoti

ಮೊಟ್ಟ ಮೊದಲು ಅಕ್ಷರಮಾಲೆಯಿಂದ ಸುರು ಮಾಡೋಣ ! ( ಸುರು=ಶುರು , ಪ್ರಾರಂಭ )
ಅಕ್ಷರಮಾಲೆ ಹೀಗಿದೆ ..... ಅ,ಆ,ಇ,ಈ .....
ಅದರಲ್ಲೇನು ವಿಶೇಷ ಅಂದ್ರಾ ....
ತಡೀರಿ , ಹೇಳ್ತೀನಿ ....
ನಾವು ’ಅ’ ಅನ್ನು ’ಅ’ ಎಂದು ಉಚ್ಚಾರ ಮಾಡುತ್ತೇವೆ .
ಅದರಲ್ಲೇನು ? ಎಲ್ರೂ ಹಾಗೇ ಮಾಡೋದು ಅಂತೀರಾ ?
ಇದೊಳ್ಳೆ ತಮಾಷೆ ... ( ನಾನು 'ಟ'ಗೆ 'ಟ' ಅನ್ನೋದು --> http://sampada.net/blog/shreekant_mishrikoti/15/02/2007/3192 ನೋಡಿ)  ಮುಂದೆ ಓದಿ »

  • ಆಡುಭಾಷೆ
  • ಕನ್ನಡ
  • ಪ್ರಾದೇಶಿಕ
~.~
  • shreekant.mishrikoti ರವರ ಬ್ಲಾಗ್
  • 19 ಪ್ರತಿಕ್ರಿಯೆಗಳು
  • 497 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಧಾರವಾಡ ಕನ್ನಡ- ಹೊಸ ಸರಣಿ

October 5, 2007 - 5:51pm — shreekant.mishrikoti

ಅದೆಷ್ಟೋ ಬಗೆಯ ಕನ್ನಡಗಳು ನಮ್ಮಲ್ಲಿವೆ - ಸುಮಾರು ಎಪ್ಪತ್ತು . ನಾವು ಕನ್ನಡದ ಬಗೆಗಳನ್ನು ಅರಿಯಬೇಕಲ್ಲದೆ , ಅವುಗಳ ಬಗ್ಗೆ ಸಹನೆಯನ್ನೂ ಗೌರವವನ್ನೂ ಬೆಳೆಸಿಕೊಳ್ಳಬೇಕು .
ಈ ನಿಟ್ಟಿನಲ್ಲಿ ನನ್ನದೊಂದು ಕಿರುಪ್ರಯತ್ನ ಒಂದು ಸರಣಿಯ ರೂಪದಲ್ಲಿ ಬರಲಿದೆ ...  ಮುಂದೆ ಓದಿ »

  • ಆಡುಭಾಷೆ
  • ಕನ್ನಡ
  • ಪ್ರಾದೇಶಿಕ
~.~
  • shreekant.mishrikoti ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 309 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Jayalaxmi.Patil
    ಉ: ಹನಿಗವನಗಳು
    July 9, 2008 - 3:28pm
  • Jayalaxmi.Patil
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 3:22pm
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 3:00pm
  • savithasr
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 2:56pm
  • srinivasps
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 2:35pm
  • Chamaraj
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 1:37pm
  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
ಇನ್ನಷ್ಟು


ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator