ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಆಕಾಶ

ಅಳಿಯ, ಅನಿಷ್ಟ ಮತ್ತು ಗ್ರಹಚಾರ!

August 5, 2008 - 12:40am — hamsanandi
ಸಂಜೆಯ ಆಗಸ - ೨೦೦೮ರ ಆಗಸ್ಟ್ ಹದಿನೈದರಂದು

"ಜಾಮಾತೋ ದಶಮಗ್ರಹಃ" ಅನ್ನೋ ಮಾತಿದೆ. ಅಂದ್ರೆ, ಅಳಿಯ ಅನ್ನೋನು ಹತ್ತನೇ ಗ್ರಹ ಅಂತ. ಪಾಪ ಯಾರೋ ಅಳಿಯನ ಕಾಟದಿಂದ ಬೆಂದೋರ ಮಾತಿರ್ಬೇಕು ಇದಂತೂ. ಆದ್ರೆ, ಏನು ಕೆಟ್ಟದಾದ್ರೂ, ಅದನ್ನ ’ಗ್ರಹಚಾರ’ - ಅಂದ್ರೆ, ಗ್ರಹಗಳ ಪ್ರಭಾವದಿಂದ ಅಂದುಬಿಡೋದೊಂದು ಕೆಟ್ಟ ರೂಢಿ ನಮ್ಮಲ್ಲಿ. Sad  ಮುಂದೆ ಓದಿ »

  • ಆಕಾಶ
  • ಗ್ರಹ
  • ಜ್ಞಾನವಾಹಿನಿ
  • ಹರಟೆ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 267 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಗುರುಗ್ರಹ, ಅತಿ ಹತ್ತಿರದಲ್ಲಿ

July 10, 2008 - 4:48am — hamsanandi

ಇವತ್ತು ಜುಲೈ ೯, ೨೦೦೮.

ಭೂಮಿ ಮತ್ತು ಗುರುಗ್ರಹಗಳು ಅವುಗಳ ಹಾದಿಯಲ್ಲಿ ಸುತ್ತುತ್ತಿರುವಾಗ, ಅತಿ ಹತ್ತಿರಕ್ಕೆ ಬಂದಿವೆ ( ಇದಕ್ಕೆ planetary opposition ಎಂಬ ಹೆಸರಿದೆ - ಕನ್ನಡದಲ್ಲಿ ಏನು ಹೇಳುವುದೋ ತೋರಲಿಲ್ಲ).

ಹಾಗಾಗಿ, ಗುರುವು ಸೂರ್ಯ ಮುಳುಗುವ ವೇಳೆಗೆ ಹುಟ್ಟುತ್ತಾನೆ, ಹಾಗೂ ಸೂರ್ಯ ಹುಟ್ಟುವ ವೇಳೆಗೆ ಮುಳುಗುತ್ತಾನೆ.  ಮುಂದೆ ಓದಿ »

  • ಆಕಾಶ
  • ದಿನ-ಪ್ರತಿದಿನ
  • ಸ್ವಾರಸ್ಯ
~.~
  • hamsanandi ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 204 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?

July 8, 2008 - 10:27pm — hamsanandi

ಸೂರ್ಯ ಸಿದ್ಧಾಂತ ಅನ್ನೋದು ಭಾರತದಲ್ಲಿನ ಹಳೆಯ ಖಗೋಳ ಶಾಸ್ತ್ರದ ಬಗ್ಗೆ ಬರೆದಿರುವ ಹೊತ್ತಗೆಗಳಲ್ಲೊಂದು.

ಅದರಲ್ಲಿ ಏನು ಹೇಳ್ತಾರೆ ಗೊತ್ತಾ?

ಭೂಮಿಯ ಉತ್ತರಾರ್ಧ ಗೋಳ ದೇವತೆಗಳ ಕಡೆ, ದಕ್ಷಿಣಾರ್ಧ ಗೋಳ ಅಸುರರದ್ದಂತೆ. ದೇವತೆಗಳಿಗೆ ಆರುತಿಂಗಳು ಹಗಲಾದಾಗ, ರಾಕ್ಷಸರಿಗೆ  ಆರು ತಿಂಗಳು ರಾತ್ರಿ.  ಮುಂದೆ ಓದಿ »

  • ಆಕಾಶ
  • ರಾಕ್ಷಸ
  • ಲಂಕೆ
~.~
  • hamsanandi ರವರ ಬ್ಲಾಗ್
  • 17 ಪ್ರತಿಕ್ರಿಯೆಗಳು
  • 452 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ರಾಹು ಕೇತು ಕಾಟ, ಚಕ್ರವ್ಯೂಹ ಮತ್ತು ಅಭಿಮನ್ಯುವಿನ ಸಾವು

July 8, 2008 - 4:00am — hamsanandi
ಭೂಮಿ ಸುತ್ತ ಚಂದ್ರ. ಸೂರ್ಯ ರಾಹು ಕೇತು

 ಮುಂದೆ ಓದಿ »

  • ಅಭಿಮನ್ಯು
  • ಆಕಾಶ
  • ಕೃಷ್ಣ
  • ಗ್ರಹಣ
  • ಜ್ಞಾನವಾಹಿನಿ
  • ನಂಬಿಕೆಗಳು
  • ಮಹಾಭಾರತ
  • ರಾಹು-ಕೇತು
  • ಹರಟೆ
~.~
  • hamsanandi ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 214 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಜಿ ಟಿ ಎನ್ ಹಾಗೂ ನೆನಪುಗಳು

June 27, 2008 - 10:26pm — hamsanandi

ನೆನ್ನೆ ಸಂಜೆ ಸಂಪದ ನೋಡಿದಾಗ ಕಂಡದ್ದು ಇದು.

ಇಸ್ಮಾಯಿಲ್ ಬರೆದ ಅತೀ ದುಃಖದ ಸಮಾಚಾರ.

ಜಿಟಿಎನ್ ಇನ್ನಿಲ್ಲ.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನಲೇ? ಅದು ಕೇವಲ ಔಪಚಾರಿಕವಾಗುತ್ತೆ. ಅಷ್ಟೇ.

ಕನ್ನಡದಲ್ಲಿ ವೈಜ್ಞಾನಿಕ ಬರಹಗಳು ಎಂದಾಗ ಮೊತ್ತಮೊದಲು ಮನಸ್ಸಿಗೆ ಬರುವ ಹೆಸರೇ ಜಿಟಿನಾರಾಯಣರಾಯರದ್ದು.  ಸುಧಾ ಮೊದಲಾದ ಪತ್ರಿಕೆಗಳಲ್ಲಿ ಅವರ ಹಲವು ಬರಹಗಳು ಬೆಳಕು ಕಾಣುತ್ತಿದ್ದವು.

ಆಗ ಪ್ರಕಟವಾಗುತ್ತಿದ್ದ ಕನ್ನಡ ವಿಶ್ವಕೋಶ ಸ್ವಂತಕ್ಕೆ ಕೊಳ್ಳಲು ಬೆಲೆ ಕೈಗೆಟುಕುವಂತಿರಲಿಲ್ಲ.  ಲೈಬ್ರರಿಯಲ್ಲಿ ಸಿಗುವುದರ ಮಾತಂತೂ ಸ್ವಲ್ಪ ಕಷ್ಟವೇ! ಮತ್ತೆ ಐದನೇ ತರಗತಿಯವರೆಗೆ ಇಂಗ್ಲಿಷ್ ಕಲಿತಿಲ್ಲದ ಕಾರಣ ಎನ್ಸೈಕ್ಲೋಪಿಡಿಯಾ ಬ್ರಿಟಾನಿಕಾ ಅಂತಾಹವಂತೂ ನನಗೆ ಸ್ವಲ್ಪ ದೂರವೇ. ಇದೆಲ್ಲಾ ಸೇರಿ, ನಾನು  ಜಿಟಿಎನ್ ಅವರ ಬರಹಗಳು ಎಲ್ಲಿ ಕಂಡರೂ ತುಂಬ ಆಸಕ್ತಿಯಿಂದ ಓದುತ್ತಿದ್ದೆ.  ಮುಂದೆ ಓದಿ »

  • ಆಕಾಶ
  • ಜಿಟಿಎನ್
  • ದಿನ-ಪ್ರತಿದಿನ
  • ನೆನಪುಗಳು
~.~
  • hamsanandi ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 555 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು


ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator