ಬಯಲು
ಈ ವಚನ ಬಿಡಿಸ್ತೀರಾ?
October 27, 2007 - 7:23pm — savithruಬಯಲ ರೂಪ ಮಾಡಬಲ್ಲಾತನೆ ಶರಣನು,
ಅ ರೂಪ ಬಯಲ ಮಾಡ ಬಲ್ಲಾತನೇ ಲಿಂಗಾನುಭಾವಿ.
ಬಯಲ ರೂಪ ಮಾಡಲರಿಯದಿದ್ದಡೆ ಎಂತು ಶರಣನೆಂಬೆ
ಆ ರೂಪ ಬಯಲು ಮಾಡಲರಿಯದಿದ್ದಡೆ ಎಂತು ಲಿಂಗಾನುಭಾವಿ ಎಂಬೆ
ಈ ಉಭಯ ಒಂದಾದಡೆ ನಿಮ್ಮಲ್ಲಿ ತೆರಹುನ್ಟೆ ಕೂಡಲಸಂಗಮದೇವ ! ಮುಂದೆ ಓದಿ »





RSS: