ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಆ ಮೌನ..

February 2, 2006 - 10:41pm — sinchanabhat

ಎಳೆಯ ತೊರೆಯ ಮರೆಯ ದಾಟಿ
ಮೂಡಿ ಬಂತು ಮೌನ
ಚಿತ್ತ ಚೈತ್ರ ಚಿಗುರ ಮೀಟಿ
ತೇಲುತಿಹುದು ಗಾನಾ

ಹರಕೆಯಲ್ಲ ಎರಕವಲ್ಲ ಒಮ್ಮೆ
ನೋಡು ಎಲ್ಲೆಯಿಲ್ಲ
ಜೇವಗಾನ ಬಾನಕವನ
ಹೊಳೆವ ತಾರೆ ಸಾಲು

ಜಲದ ಜಳಕ ಮೈಯ್ಯ ಪುಳಕ
ಜರಿಯ ನೊರೆಯ ಬೆರಳು
ಗಾಳಿಗಂಧ ಹೂವ ಬಿನ್ನಃ
ಶಶಿಯೆ ಮನದ ಸದನ

ಮುತ್ತಿಕೊಂಡ ಹಸಿರಹಾಸು
ಚಿತ್ತ ಚಲನವಲನ
ಮಿಂದ ಮಂಜು ಮುತ್ತಹನಿಗೆ
ಬಯಲ ಕನಸು ಕನ್ನ

ಕಣ್ಣದಿಟ್ಟಿ ದೂರದಾಟಿ
ತಪನ ನೂರುವರ್ಣ
ಛಾಯೆ ಚಲನ ಪವನ ಮಿಲನ
ದಾರಿಗುಂಟ ಪಯಣ..

  • ಕಾವ್ಯ ಮತ್ತು ಕವನ
~.~
  • Login or register to post comments
  • 893 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 3, 2006 - 9:56am — Sunil Jayaprakash

ತುಂಗೆ ದಡ ಮೌನ

Sunil Jayaprakash's picture

ತುಂಗೆ ದಡದಲ್ಲಿ, ಹೊಂಗೆ ನೆರಳಲ್ಲಿ ಹರಟೆ ಹೊಡೆಯಬೇಕು, ಹರಟೆ ಹೊಡೆಯಬೇಕು.
ಮಾತು ಸಾಕಾಗಿ, ಮೌನ ಬೇಕಾಗಿ ನದಿಯ ನೋಡಬೇಕು, ನದಿಯ ನೋಡಬೇಕು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 5, 2006 - 2:17am — anil_rvce

ಮೌನ

anil_rvce's picture

ಮೌನ ಸಾಕಾಗಿ, ದುಖ ಹೆಚ್ಚಾಗಿ ನದಿಗೆ ಹಾರಬೇಕು, ನದಿಗೆ ಹಾರಬೇಕು
ಬಿಸಿಲು ಹೆಚ್ಚಾಗಿ, ಈಜುವುದು ಸಾಕಾಗಿ ದಡಕ್ಕೆ ಹಿಂದಿರುಗಬೇಕು, ದಡಕ್ಕೆ ಹಿಂದಿರುಗಬೇಕು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 7, 2006 - 1:13am — hpn

ನದಿಗೆ ಹಾರಬೇಕು?

hpn's picture

ಹಾಗೆ ಹೇಳಿ ತುಂಗೆಗೆ ಹಾರಿಬಿಟ್ಟೀರಿ ಮತ್ತೆ! ನಿಮಗೆ ಈಜುವುದಕ್ಕೇನೋ ಬರಬಹುದು, ಆದ್ರೆ ತುಂಗಾ ನದಿ ಮಾತ್ರ ಮುಂಚಿನಷ್ಟು ಶುಭ್ರವಾಗಿಲ್ಲ.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 7, 2006 - 6:18pm — sinchanabhat

ದುಃಖವಲ್ಲದ ಮೌನ

sinchanabhat's picture

ಆ ಮೌನದಲಿ ಸಂಭ್ರಮದ ಮಾತಿದೆ,ಸವಿವ ಸೊಬಗಿದೆ, ಸುಮಧುರ ಕಲ್ಪನೆಯಿದೆ
ಹುಡುಕಿದರೆ ಪ್ರತಿ ಶಬ್ದದಲೂ ಒಲವಿದೆ, ಅದು ದುಃಖದ ಛಾಯೆಯೂ ಇರದ ಸಾಕೆನಿಸದ ಮೌನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೇ ನೀರೆ
  • ಬದುಕು-ಬವಣೆ
  • ಕನಸು-ಮನಸು
  • ಕೋಪವೆಂಬ ಧೂರ್ತ
  • ಬಣ್ಣದ ಬಟ್ಟಲು
Syndicate content

ಲೇಖಕರು

sinchanabhat's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
  • ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
  • ಮಕ್ಕಳ ಹಾಡು
  • ಉಗ್ರವಾದ - ಇದೊಂದು ಹಳೇ ಉದ್ಯೋಗ
  • ಹೀಗೊ೦ದು ರಸಕ್ಷಣ

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 2:00pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:58pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:54pm
  • benaka
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 1:52pm
  • Aravind M.S
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:16pm
  • mahesha
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:13pm
  • sudatta
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:11pm
  • kannadakanda
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:05pm
  • Achala Sethu
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 1:00pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 12:55pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 457 ಅತಿಥಿಗಳು ಆನ್ಲೈನ್ ಇರುವರು.


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator