ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಅಳಿಲು

September 4, 2008 - 1:49am — komalesha

ಪುಟ್ಟ ಕುಂಚ ಎತ್ತಿ ಹಿಡಿದು
ಅಲ್ಲಿ, ಇಲ್ಲಿ, ಎಲ್ಲ ಜಿಗಿದು
ಕಾಯಿಚೂರು ಹೆಕ್ಕಿ ಹಿಡಿದು
ತಿನ್ನುತಿದೆ ಅಳಿಲು ಮರಿ

ಸುತ್ತ ಮುತ್ತ ಕಳ್ಳ ನೋಟ
ನಡುವೆ ಒಮ್ಮೆ ತಿನ್ನುವಾಟ
ನೋಡಲಿಕ್ಕೆ ಬಹಳ ಚೋಟ
ಕಾಣುತಿದೆ ಅಳಿಲುಮರಿ

ಬೆನ್ನ ಮೇಲೆ ಮೂರು ನಾಮ
ಬರೆದನಂತೆ ನಮ್ಮ ರಾಮ
ಮುದ್ದಿನಲಿ ಚಂದಮಾಮ
-ನಂತೆ ಇಹುದು ಅಳಿಲುಮರಿ

ಮರದ ಮೇಲೆ ಅದರ ವಾಸ
ತಿಳಿಯದದಕೆ ಜಗಳ ಮೋಸ
ಚಂದದಿಂದ ಮಂದಹಾಸ
ಬೀರಿತಿದೆ ಅಳಿಲುಮರಿ

ನೋಡಲಿಕ್ಕೆ ಎಷ್ಟು ಚಂದ!
ಕಣ್ಣ ನೋಟ ಬಹಳ ಅಂದ
ಮುಟ್ಟಿದರೆ ಪುಟ್ಟ ಕಂದ
-ನಂತೆ ಮೃದುವು ಅಳಿಲುಮರಿ

  • ಶಿಶು ಸಾಹಿತ್ಯ
~.~
  • Login or register to post comments
  • 183 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 4, 2008 - 8:21am — savithasr

ಉ: ಅಳಿಲು

savithasr's picture

ಚೆನ್ನಾಗಿ ಬರೆದಿದ್ದೀರ. ಚಿಕ್ಕ ಮಕ್ಕಳ ಬಾಯಲ್ಲಿ ಈ ಪದ್ಯ ಕೇಳಲಿಕ್ಕೆ ತುಂಬ ಚೆನ್ನಾಗಿರುತ್ತೆ.
-ಸವಿತ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 4, 2008 - 10:02am — Sunil Jayaprakash

ಉ: ಅಳಿಲು

Sunil Jayaprakash's picture

ತುಂಬಾ ಚೆನ್ನಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 4, 2008 - 11:37am — kannadakanda

ಉ: ಅಳಿಲು

kannadakanda's picture

ಈ ತೆಱನ ಸಾಹಿತ್ಯಗಳನ್ನು ಸಾಕಷ್ಟು ಬರೆದಿದ್ದರೆ ಪ್ರಕಾಶಪಡಿಸಲು ಪ್ರಯತ್ನಿಸಿ. ಸಣ್ಣಮಕ್ಕಳಿಗೆ ಹೇೞ್ಕೊಡಲು ಚೆನ್ನಾಗಿವೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 4, 2008 - 12:23pm — srinivasps

ಉ: ಅಳಿಲು

srinivasps's picture

ತುಂಬಾ ಚೆನ್ನಿದೆ...
ನಾನೂ ಚಿಕ್ಕವನಿದ್ದಾಗ ಅಳಿಲನ್ನು ಹಿಡಿಯಲು ಓಡುತ್ತಿದ್ದ ದಿನಗಳು ನೆನಪಿಗೆ ಬಂತು...!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 4, 2008 - 7:29pm — poornimas

ಉ: ಅಳಿಲು

poornimas's picture

ತುಂಬಾ ಚೆನ್ನಾಗಿದೆ. ಸಣ್ಣ ಮಕ್ಕಳಿಗೆ ಹೇಳಿಕೊಡಲು ಸೊಗಸಾಗಿದೆ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಳಿಲು
  • ಅಳಿಲು...
  • ಪಾಪು ಮತ್ತು ಚಂದಮಾಮ
  • ಉದ್ಯಾನ ನಗರಿ ಮತ್ತು ಉದ್ದಾನೆ ಗರಿ
  • ಅನಿರೀಕ್ಷಿತ ಅತಿಥಿ...
Syndicate content

ಲೇಖಕರು

komalesha's picture

ಪೂರ್ಣ ಹೆಸರು
ಎಚ್ ಎಸ್ ಕೋಮಲೇಶ

ಪರಿಚಯ

Assistant Professor of English,
Department of Humanities and Social Sciences,
Indian Institute of Technology Kharagpur

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
  • ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
  • ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
  • ಮಕ್ಕಳ ಹಾಡು
  • ಉಗ್ರವಾದ - ಇದೊಂದು ಹಳೇ ಉದ್ಯೋಗ
  • ಹೀಗೊ೦ದು ರಸಕ್ಷಣ

ಇತ್ತೀಚಿನ ಪ್ರತಿಕ್ರಿಯೆಗಳು

  • Aravind M.S
    ಉ: ಇಂಗ್ಲೀಷಿನಿಂದ ಕನ್ನಡಕ್ಕೆ ಅನುವಾದ.
    December 3, 2008 - 2:02pm
  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 2:00pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:58pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:54pm
  • benaka
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 1:52pm
  • Aravind M.S
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:16pm
  • mahesha
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:13pm
  • sudatta
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:11pm
  • kannadakanda
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:05pm
  • Achala Sethu
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 1:00pm
ಇನ್ನಷ್ಟು
ಈಗಿನಂತೆ 16 ಸದಸ್ಯರು ಮತ್ತು 450 ಅತಿಥಿಗಳು ಆನ್ಲೈನ್ ಇರುವರು.


ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator