ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಆಯ್ದ ಸಂಸ್ಕೃತ ಸುಭಾಷಿತಗಳು (೨೫-೨೭)

February 24, 2006 - 4:41pm — shreekant.mishrikoti

25. ಕಾವ್ಯ , ಶಾಸ್ತ್ರ , ವಿನೋದಗಳಲ್ಲಿ ಧೀಮಂತರು ಸಮಯ ಕಳೆದರೆ , ಮೂರ್ಖರು ಹಗಲು ರಾತ್ರಿಗಳನ್ನು ಜೂಜು , ಕಲಹ, ಮದ್ಯಪಾನಗಳಲ್ಲಿ ಕಳೆಯುವರು.

ಕಾವ್ಯ ಶಾಸ್ತ್ರ ವಿವಾದೇನ ಕಾಲೋ ಗಚ್ಛತಿ ಧೀಮತಾಂ |
ಮೂರ್ಖಾಣಾಂ ತು ದಿವಾ ರಾತ್ರೌ ದ್ಯೂತೇನ ಕಲಹೇನ ವಾ ||

26. ಹನಿ ಹನಿಯಾಗಿ ಕೊಡವು ನೀರಿನಿಂದ ತುಂಬುವಂತೆ , ವಿದ್ಯೆ , ಧರ್ಮ , ಮತ್ತು ಸಂಪತ್ತನ್ನು ಕ್ರಮೇಣ ಗಳಿಸಬೇಕು.

ಜಲಬಿಂದು ನಿಪಾತೇನ ಕ್ರಮಶ: ಪೂರ್ಯತೇ ಘಟ:
ಸ ಹೇತು: ಸರ್ವ ವಿದ್ಯಾನಾಂ ಧರ್ಮಸ್ಯ ಚ ಧನಸ್ಯ ಚ ||

27. ಒಳ್ಳೆಯ ಮಾತಿನಿಂದೊಡಗೂಡಿದ ದಾನ , ಗರ್ವವಿಲ್ಲದ ಜ್ಞಾನ , ಕ್ಷಮೆಯಿಂದೊಡಗೂಡಿದ ಶೌರ್ಯ , ತ್ಯಾಗಶೀಲ ಸಂಪತ್ತು ಈ ಗುಣಗಳೂಳ್ಳವರು ಜಗತ್ತಿನಲ್ಲಿ ದುರ್ಲಭರು.

ಆನಂ ಪ್ರಿಯವಾಕ್ಸಹಿತಂ ಜ್ಞಾನಮಗರ್ವಂ ಕ್ಷಮಾನ್ವಿತಂ ಶೌರ್ಯಂ |
ಇತ್ತಂ ತ್ಯಾಗಯುಕ್ತಂ ದುರ್ಲಭಮೇತತ್ ಚತುಷ್ಟಯಂ ಲೋಕೆ ||

  • ಚಿಂತನೆ
~.~
  • Login or register to post comments
  • 661 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 24, 2006 - 8:34pm — tvsrinivas41

ಸೂಪರ್ ಸುಭಾಷಿತ

tvsrinivas41's picture

ಸುಭಾಷಿತಗಳ ಒಳ್ಳೆಯ ಗುದಾಮನ್ನೇ ಮಾಡ್ತಿದ್ದೀರಿ. ಒಳ್ಳೆಯ ಕೆಲಸ ಹೀಗೆಯೇ ಮುಂದುವರೆಯಲಿ.

ವಂದನೆಗಳೊಂದಿಗೆ
---
ತವಿಶ್ರೀನಿವಾಸ
http://asraya.net

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 6, 2006 - 2:57pm — shreekant.mishrikoti

ಒಂದು ತಿದ್ದುಪಡಿ

shreekant.mishrikoti's picture

೨೭ ನೇ ಸುಭಾಷಿತದ ಸಂಸ್ಕೃತ (ಸಕ್ಕದ!) ಮೂಲ ಹೀಗಿರಬೇಕಿತ್ತು. ಮೊದಲಕ್ಷರ ಬಿಟ್ಟುಹೋಗಿದೆ.

ದಾನಂ ಪ್ರಿಯವಾಕ್ಸಹಿತಂ ಜ್ಞಾನಮಗರ್ವಂ ಕ್ಷಮಾನ್ವಿತಂ ಶೌರ್ಯಂ |
ವಿತ್ತಂ ತ್ಯಾಗಯುಕ್ತಂ ದುರ್ಲಭಮೇತತ್ ಚತುಷ್ಟಯಂ ಲೋಕೆ ||

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 6, 2006 - 3:06pm — ಮಹೇಶ ಭೋಗಾದಿ

ಕಾವ್ಯ ಶಾಸ್ತ್ರ ವಿನೋದೇನ

ಮಹೇಶ ಭೋಗಾದಿ's picture

ಕಾವ್ಯ ಶಾಸ್ತ್ರ (ವಿವಾದೇನ ಅಲ್ಲ)ವಿನೋದೇನ ಕಾಲೋ ಗಚ್ಛತಿ ಧೀಮತಾಂ |
ಮೂರ್ಖಾಣಾಂ ತು ದಿವಾ ರಾತ್ರೌ ದ್ಯೂತೇನ ಕಲಹೇನ (ವಾ)ಚ ||

ವಿವಾದೇನ ಅಂದರೆ ವಿವಾದದಿಂದ ಎಂದು ಆದರೆ ಇಲ್ಲಿ ವಿನೋದೇನ(ಅಂದರೆ ಕಾವ್ಯ ಶಾಸ್ತ್ರಗಳನ್ನು ಆನಂದಿಸುತ್ತಾ)
ಇಲ್ಲಿ ಮದ್ಯಪಾನದ ಪ್ರಸ್ತಾಪವಿಲ್ಲ.

ಮತ್ತು "ವಾ" ಬದಲು "ಚ" ಬರಬೇಕು ಅನಿಸುವುದು.
ವಾ ಎಂದರೆ ಪ್ರಶ್ನೆ ಕೇಳಿದಂತಾಗುವುದು.

27. ಒಳ್ಳೆಯ ಮಾತಿನಿಂದೊಡಗೂಡಿದ ದಾನ , ಗರ್ವವಿಲ್ಲದ ಜ್ಞಾನ , ಕ್ಷಮೆಯಿಂದೊಡಗೂಡಿದ ಶೌರ್ಯ , ತ್ಯಾಗಶೀಲ ಸಂಪತ್ತು ಈ ಗುಣಗಳೂಳ್ಳವರು ಜಗತ್ತಿನಲ್ಲಿ ದುರ್ಲಭರು.

ಇಲ್ಲಿ "ಗುಣಗಳೂಳ್ಳವರು" ಗುಣಗಳುಳ್ಳವರು ಆಗಬೇಕು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 6, 2006 - 6:13pm — shreekant.mishrikoti

ಮದ್ಯಪಾನದ ಪ್ರಸ್ತಾಪವಿಲ್ಲ , ಸರಿ

shreekant.mishrikoti's picture

ಕಾವ್ಯ ಶಾಸ್ತ್ರ ವಿನೋದೇನ .... ನಾನು ಬರೆದ ಸಂಸ್ಕೃತ ಸುಭಾಷಿತದಲ್ಲಿ ಮದ್ಯಪಾನದ ಪ್ರಸ್ತಾಪವಿಲ್ಲ , ಸರಿ . ಆದರೆ ಬೇರೆ ಎಲ್ಲೋ ಓದಿದ ಅದೇ ಸುಭಾಷಿತದ ಪಠ್ಯದಲ್ಲಿ ಮದ್ಯದ ಪ್ರಸ್ತಾಪವಿದ್ದ ಹಾಗಿತ್ತು . ಸದ್ಯ ನನ್ನ ಹತ್ತಿರವಿರುವ ಸುಭಾಷಿತದ ಪಠ್ಯದಲ್ಲಿ ಮದ್ಯಪಾನದ ಪ್ರಸ್ತಾಪವಿಲ್ಲದಿದ್ದರೂ ಕನ್ನಡ ಅರ್ಥ ಬರೆಯುವಾಗ ಪ್ರಜ್ಞಾಪೂರ್ವಕವಾಗಿ ಸೇರಿಸಿದ್ದೇನೆ.

ಇನ್ನು ಗುಣಗಳೂಳ್ಳವರು- ಕನ್ನಡ ಕುಟ್ಟುವಾಗ ಆದ ತಪ್ಪು , ಉದ್ದೇಶಪೂರ್ವಕವಾದದ್ದಲ್ಲ. ಮುಂದೆ ಹೀಗೆ ಆಗದ ಹಾಗೆ ನೋಡಿಕೊಳ್ಳುತ್ತೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 8, 2006 - 6:10pm — Sunil Jayaprakash

ಉ: ಆಯ್ದ ಸಂಸ್ಕೃತ ಸುಭಾಷಿತಗಳು (೨೫-೨೭)

Sunil Jayaprakash's picture

shreekant.mishrikoti wrote:
ಹನಿ ಹನಿಯಾಗಿ ಕೊಡವು ನೀರಿನಿಂದ ತುಂಬುವಂತೆ , ವಿದ್ಯೆ , ಧರ್ಮ , ಮತ್ತು ಸಂಪತ್ತನ್ನು ಕ್ರಮೇಣ ಗಳಿಸಬೇಕು.

ಜಲಬಿಂದು ನಿಪಾತೇನ ಕ್ರಮಶ: ಪೂರ್ಯತೇ ಘಟ:

ಸ ಹೇತು: ಸರ್ವ ವಿದ್ಯಾನಾಂ ಧರ್ಮಸ್ಯ ಚ ಧನಸ್ಯ ಚ ||

ನಮ್ಮ ಒಎಲ್ಎನ್ ಸ್ವಾಮಿಯವರು ತಮ್ಮ ಒಂದು ಝೆನ್ ಕಥಾ ಮಾಲಿಕೆಯಲ್ಲಿ ತಿಳಿಸಿದ್ದರು. ಇದು ಇಲ್ಲಿ ಬಹಳವಾಗಿ ಒಪ್ಪುತ್ತೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 8, 2006 - 10:48pm — suchara

ಉ: ಆಯ್ದ ಸಂಸ್ಕೃತ ಸುಭಾಷಿತಗಳು (೨೫-೨೭)

suchara's picture

Systematic Investment Plan Eye-wink

-ಸುಚರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಒಳ್ಳೆಯ ಸಂಸ್ಕೃತ ಸುಭಾಷಿತಗಳು (೩೪-೩೬)
  • ಒಳ್ಳೆಯ ಸಂಸ್ಕೃತ ಸುಭಾಷಿತಗಳು (7-9)
  • ಆಯ್ದ ಸಂಸ್ಕೃತ ಸುಭಾಷಿತಗಳು (೨೨-೨೫)
  • ಒಳ್ಳೆಯ ಸಂಸ್ಕೃತ ಸುಭಾಷಿತಗಳು ೧೬-೧೮
  • ಕಾವ್ಯ ಕವನ ಬರೆಯುವ ಬಗ್ಗೆ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
    September 8, 2008 - 3:32pm
  • kannadakanda
    ಉ: ಎಲ್ಲ ಓಕೆ ಹಿಂದಿ ಹೇರಿಕೆ ಯಾಕೆ
    September 8, 2008 - 3:26pm
  • kannadakanda
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 3:14pm
  • vikashegde
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 2:53pm
  • Sunil Jayaprakash
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 2:52pm
  • Jayalaxmi.Patil
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 2:37pm
  • kannadakanda
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 2:30pm
  • kannadakanda
    ಉ: ಮುರಿ, ಮುಱಿ
    September 8, 2008 - 2:26pm
  • girish.rajanal
    ಉ: ನೀನು ನಾನು ಜೋಡಿ
    September 8, 2008 - 2:21pm
  • malenadiga
    ಉ: 'ಮಳೆನಿಲ್ಲುವವರೆಗೆ' ನಾಟಕದ ಪುಸ್ತಕ ಎಲ್ಲಿ ಸಿಗಬಹುದು?
    September 8, 2008 - 2:15pm
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 156 ಅತಿಥಿಗಳು ಆನ್ಲೈನ್ ಇರುವರು.


ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator