ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿಯವರ ಸಮಗ್ರ ಕಾವ್ಯ-ಭಾಗ -೧

March 10, 2006 - 1:54pm — shreekant.mishrikoti

'ಚಿನ್ನಾರಿ ಮುತ್ತ' ಚಿತ್ರದ ಹಾಡುಗಳು ( ' ಎಷ್ಟೊಂದ್ ಜನ ಯಾರು ನಮ್ಮೋರು? , ಹೇಗಿದ ಹೇಗಾದ ಗೊತ್ತಾ ನಮ್ಮ ಚಿನ್ನಾರಿ ಮುತ್ತ, ಚಂದ್ರ ನಿಂಗೆ ಕರುಣೆ ಇರ್ಲಿ ) ಕೇಳಿರಬಹುದು . ಅವುಗಳನ್ನು ಬರೆದವರು ಶ್ರೀ ಎಚ್.ಎಸ್.ವೆಂಕಟೇಶಮೂರ್ತಿ ಅವರು . ಈಗ ಅವರ ಮೂವತ್ತು ವರ್ಷಗಳ ಕಾವ್ಯ ಈಗ 'ಮೂವತ್ತು ಮಳೆಗಾಲ' ಎಂಬ ಹೆಸರಿನಲ್ಲಿ ಮೂರು ಭಾಗಗಳಲ್ಲಿ ಪ್ರಕಟವಾಗಿದೆ.
(ಪ್ರಕಾಶಕರು - 'ಸಂವಾದ', ಮಲ್ಲಾಡಿಹಳ್ಳಿ-೫೭೭೫೩೧ , ಚಿತ್ರದುರ್ಗ ಜಿಲ್ಲೆ. ) ಪ್ರತಿಯೊಂದು ಸಂಪುಟದ ಬೆಲೆ : ೨೫೦ ರೂಪಾಯಿಗಳು.

ಮೊದಲ ಭಾಗದಲ್ಲಿ , ಪರಿವೃತ್ತ , ಬಾಗಿಲು ಬಡಿವ ಜನ, ಮೊಖ್ತಾ , ಸಿಂದಬಾದನ ಆತ್ಮಕಥೆ , ಕ್ರಿಯಾಪರ್ವ , ಒಣಮರದ ಗಿಳಿಗಳು , ಗೀತೆಗಳು ಸಂಕಲನದ ಕವಿತೆಗಳು ಇವೆ.

ವೆಂಕಟೇಶಮೂರ್ತಿಯವರಿಂದ ತಮ್ಮ ಬಾಲ್ಯ , ಜೀವನ ಹಾಗೂ ಕಾವ್ಯಕೃಷಿಯ ಕುರಿತಾದ ಲೇಖನ , ಅವರ ಕಾವ್ಯ ಕುರಿತಾದ ಜಿ.ಎಸ್. ಶಿವರುದ್ರಪ್ಪ, , ಯು. ಆರ್ . ಅನಂತಮೂರ್ತಿ , ಕೀರ್ತಿನಾಥ ಕುರ್ತಕೋಟಿ , ಟಿ.ಪಿ. ಅಶೋಕ, ಎನ್.ಎಸ್. ಲಕ್ಷ್ಮಿನಾರ್‍ಆಯಣಭಟ್ಟ. , ಜಿ. ಎಸ್. ಅಮೂರ, ನರಹಳ್ಳಿ ಬಾಲಸುಬ್ರಹ್ಮಣ್ಯ ಮುಂತಾದವರ ಕೆಲವು ಮುಖ್ಯವಾದ ವಿಮರ್ಶೆಗಳು ಕಾವ್ಯಾಭ್ಯಾಸಿಗಳಿಗೆ ನೆರವಾದಾವು. ( ಆದರೆ ಅವೇ ಲೇಖನಗಳನ್ನು ಇತರ ಸಂಪುಟಗಳಲ್ಲಿಯೂ ಮುದ್ರಿಸಿದ್ದಾರೆ. ಮತ್ತೆ ಮತ್ತೆ ಮುದ್ರಣವನ್ನು ಬಿಟ್ಟಿದ್ದರೆ, ಬೆಲೆಯನ್ನು ಒಂದಿಷ್ಟು ಇಳಿಸಬಹುದಿತ್ತಲ್ಲವೆ? )

  • ಪುಸ್ತಕ ವಿಮರ್ಶೆ
~.~
  • Login or register to post comments
  • 887 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕವಿತೆಗಳನ್ನು ಅರ್ಥೈಸಿಕೊಳ್ಳುವದು ಹೇಗೆ ?
  • ಕವನ-ಕಾವ್ಯ ಬರೆಯುವುದನ್ನು ಕಲಿಯಿರಿ.
  • ಜೋಳಿಗೆಯ ಪವಾಡ -ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಆತ್ಮಚರಿತ್ರೆ,
  • ಕಾವ್ಯ ಕವನ ಬರೆಯುವ ಬಗ್ಗೆ
  • ಮಲ್ಲಿಗೆಯ ಮಾಲೆ - ಸಮಗ್ರ ಕಾವ್ಯ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು
  • ಅಭಿಮಾನಿ
  • ಬಾರೋ ಸಾಧನಕೇರಿಗೆ...
  • ಹಿಂದಿಚಲನಚಿತ್ರ, ’ಮಧುಮತಿ’ ಯನ್ನು ಗೆಳೆಯರಜೊತೆ ನೋಡುವ ಸಂದರ್ಭ ಬಂತು. ವಾ...ಎಂತಹ ಮಧುರ ಚಿತ್ರೀಕರಣ ! ಈಗ ನೋಡಿದಂತಿದೆ !

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
  • muralihr
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 9:46am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 47 ಅತಿಥಿಗಳು ಆನ್ಲೈನ್ ಇರುವರು.


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator